ನವದೆಹಲಿ: ಇಂದು ಕೂಡ ಹಲವು ವಿಮಾನಯಾನ ಸಂಸ್ಥೆಗಳಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶಗಳು ಬಂದಿರುವುದು ವರದಿಯಾಗಿದೆ. ಈ ಮೂಲಕ 14 ದಿನಗಳಲ್ಲಿ ಒಟ್ಟಾರೆ 350ಕ್ಕೂ ಹೆಚ್ಚು ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆಗಳು ಬಂದಂತಾಗಿದ್ದು, ಪ್ರಯಾಣಿಕರು ಭಾರೀ ಆತಂಕಕ್ಕೆ ಈಡಾಗಿದ್ದಾರೆ. ವಿಮಾನ ನಿಲ್ದಾಣಗಳಿಗೆ …
ನವದೆಹಲಿ: ಇಂದು ಕೂಡ ಹಲವು ವಿಮಾನಯಾನ ಸಂಸ್ಥೆಗಳಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶಗಳು ಬಂದಿರುವುದು ವರದಿಯಾಗಿದೆ. ಈ ಮೂಲಕ 14 ದಿನಗಳಲ್ಲಿ ಒಟ್ಟಾರೆ 350ಕ್ಕೂ ಹೆಚ್ಚು ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆಗಳು ಬಂದಂತಾಗಿದ್ದು, ಪ್ರಯಾಣಿಕರು ಭಾರೀ ಆತಂಕಕ್ಕೆ ಈಡಾಗಿದ್ದಾರೆ. ವಿಮಾನ ನಿಲ್ದಾಣಗಳಿಗೆ …
ರಾಮನಗರ: ಇದು ಡಿ.ಕೆ.ಶಿವಕುಮಾರ್ ಸಿಎಂ ಆಗುವ ಉಪಚುನಾವಣೆ ಎಂದು ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಹೇಳಿದ್ದಾರೆ. ಈ ಕುರಿತು ರಾಮನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಉಪಚುನಾವಣೆ ಫಲಿತಾಂಶ ಡಿಕೆಶಿ ನಾಯಕತ್ವವನ್ನು ತೋರಿಸುತ್ತದೆ. ನೀವೆಲ್ಲಾ ಯಾವುದೇ ಕಾರಣಕ್ಕೂ ಡಿಕೆಶಿಯವರನ್ನು ಬಿಟ್ಟುಕೊಡಬಾರದು. ರಾಜ್ಯದ ರಾಜಕಾರಣದ …
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಶಕ್ತಿ ಯೋಜನೆಯಲ್ಲಿ ದೋಖಾ ನಡೆದಿರುವ ಶಂಕೆ ವ್ಯಕ್ತವಾಗಿದೆ. ರಾಜ್ಯ ಸರ್ಕಾರ ಮಹಿಳೆಯರ ಅನುಕೂಲಕ್ಕಾಗಿ ಜಾರಿಗೆ ತಂದಿರುವ ಶಕ್ತಿ ಯೋಜನೆಯಲ್ಲೂ ದೋಖಾ ನಡೆದಿರುವ ಬಗ್ಗೆ ಆರೋಪ ಕೇಳಿಬಂದಿದೆ. ಫ್ರೀ ಬಸ್ ಟಿಕೆಟನ್ನು ಪುರುಷರಿಗೆ ವಿತರಿಸಿರುವ ಘಟನೆ ನಡೆದಿದ್ದು, …
ಚೆನ್ನೈ: ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದು, ಮತ್ತೆ ಸುದ್ದಿಯಲ್ಲಿದ್ದಾರೆ. ಡಿಎಂಕೆ ಪಕ್ಷದ ಇತಿಹಾಸದಲ್ಲೇ ಮೊದಲು ಎಂಬಂತೆ ಡಿಸಿಎಂ ಉದಯನಿಧಿ ಸ್ಟಾಲಿನ್ ಅವರು ದೀಪಾವಳಿಯ ಶುಭ ಕೋರಿದ್ದಾರೆ. ಇದುವರೆಗೂ ಡಿಎಂಕೆ ಪಕ್ಷದಲ್ಲಿ ಯಾರೂ ಕೂಡ ಹಬ್ಬದ …
ಹಾಸನ: ಕುರಿಗಳ ಮೈ ತೊಳೆಯಲು ಹೋಗಿ ಕೆರೆಯಲ್ಲಿ ಕಾಲು ಜಾರಿ ಬಿದ್ದು ತಂದೆ-ಮಗ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ರುದ್ರನಹಳ್ಳಿ ಗ್ರಾಮದಲ್ಲಿ ನಡೆದಿದೆ. ರವೀಶ್ ಹಾಗೂ ಶಶಾಂಕ್ ಎಂಬುವವರೇ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಕುರಿಗಳನ್ನು ಮೈ ತೊಳೆಯಲು …
ಹಾಸನ: ನಟ ಹಾಗೂ ನಿರ್ದೇಶಕ ತರುಣ್ ಸುಧೀರ್ ದಂಪತಿ ಅವರಿಂದು ಹಾಸನಾಂಬೆ ದೇವಿಯ ದರ್ಶನ ಪಡೆದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆದಷ್ಟು ಬೇಗ ದರ್ಶನ್ ಜೈಲಿನಿಂದ ಬಿಡುಗಡೆಯಾಗಲಿ ಎಂದು ದೇವಿ ಬಳಿ ಕೇಳಿಕೊಂಡಿದ್ದೇವೆ ಎಂದು ಹೇಳಿದರು. ದರ್ಶನ್ ಅವರು ಇದ್ದಿದ್ದರೆ …
ಮೈಸೂರು: ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ನವೆಂಬರ್‌ನಲ್ಲಿ ಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಮುಂದಿನ ತಿಂಗಳು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಈ ಸಮಾವೇಶ ನಡೆಸಲು ವಿವಿಧ ಸಂಘಟನೆಗಳ ಮುಖಂಡರು ನಿರ್ಧಾರ ಮಾಡಿದ್ದಾರೆ. ಇಂದು ಮೈಸೂರು, ಮಂಡ್ಯ, ಕೊಡಗು, …
ಹಾವೇರಿ: ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಶಿಗ್ಗಾಂವಿ ಕ್ಷೇತ್ರದಲ್ಲಿಂದು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅಬ್ಬರದ ಪ್ರಚಾರ ನಡೆಸಿದರು. ಹಾವೇರಿ ಜಿಲ್ಲೆ ಸವಣೂರು ತಾಲ್ಲೂಕಿನ ಮಣ್ಣೂರು ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದ …
ಹಾಸನ: ಉಪಚುನಾವಣೆ ಫಲಿತಾಂಶ ಬಂದ ನಂತರ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಆಗಲಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ನಾನು ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೆ. ಆದ್ದರಿಂದ ನನ್ನನ್ನು …
ಭುವನೇಶ್ವರ: ಡಾನಾ ಚಂಡಮಾರುತದ ಪರಿಣಾಮ ಒಡಿಶಾದಲ್ಲಿ ಭಾರೀ ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಭದ್ರಕ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಸಿಲುಕಿಕೊಂಡಿದ್ದ 24 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದರಲ್ಲಿ ಮಕ್ಕಳು, ಮಹಿಳೆಯರು ಮತ್ತು ಹಿರಿಯ ನಾಗರೀಕರು ಸೇರಿದಂತೆ …