Mysore
21
light rain

Social Media

ಮಂಗಳವಾರ, 15 ಸೆಪ್ಟೆಂಬರ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಧಾರವಾಡ: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲೂ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಸಂಸದ ಜಗದೀಶ್‌ ಶೆಟ್ಟರ್‌ ವಿಶ್ವಾಸ ವ್ಯಕ್ತಪಡಿಸಿದರು. ಈ ಬಗ್ಗೆ ಧಾರವಾಡದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ವರ್ಚಸ್ಸು ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಮುಡಾ ಹಾಗೂ ವಾಲ್ಮೀಕಿ ಹಗರಣದಿಂದ …

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಅವರಿಂದು ಅಬ್ಬರದ ಪ್ರಚಾರ ಆರಂಭಿಸಿದ್ದಾರೆ. ಇಂದಿನಿಂದ ಅಬ್ಬರದ ಪ್ರಚಾರ ನಡೆಸುವ ಮೂಲಕ ಕಾಂಗ್ರೆಸ್ ನಾಯಕರಿಗೆ ಟಕ್ಕರ್‌ ಕೊಡಲು ನಿಖಿಲ್‌ ಕುಮಾರಸ್ವಾಮಿ ಮುಂದಾಗಿದ್ದು, …

ಕೊಡಗು: ಈ ವರ್ಷ ಕೊಡಗಿನಲ್ಲಿ ಧಾರಾಕಾರ ಮಳೆ ಸುರಿದಿದ್ದು, ಜನವರಿಯಿಂದ ಇಲ್ಲಿಯವರೆಗೆ 2979.73 ಮಿ.ಮೀ ಮಳೆಯಾಗಿದೆ ಎಂದು ತಿಳಿದುಬಂದಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಕೇವಲ 1683.51 ಮಿ.ಮೀ ಮಳೆಯಾಗಿತ್ತು. ಆದರೆ ಈ ಬಾರಿ ಧಾರಾಕಾರ ಮಳೆ ಸುರಿದಿದ್ದು, ಕಳೆದ ಬಾರಿಗಿಂತ …

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸುವರ್ಣಾವತಿ ಜಲಾಶಯ ಭರ್ತಿಯಾಗಿದೆ. 55 ಅಡಿ ಸಾಮರ್ಥ್ಯದ ಜಲಾಶಯದಲ್ಲಿಂದು 54 ಅಡಿ ನೀರು ಸಂಗ್ರಹವಾಗಿದ್ದು, ಜನತೆಯ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಸದ್ಯ ಜಲಾಶಯದ ಒಳಹರಿವು …

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಯಿಂದ ಜಿಲ್ಲೆಗಳಲ್ಲಿ ಆಗಿರುವ ಅನಾಹುತ ಕುರಿತು ಸಿಎಂ ಸಿದ್ದರಾಮಯ್ಯ ಅವರಿಂದು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಸಿಇಓಗಳ ಜೊತೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಡಿಯೋ ಸಂವಾದ ನಡೆಸಿ …

ಬೆಂಗಳೂರು: ಕಾರ್ಯಕ್ರಮಗಳ ನಿಮಿತ್ತ ಬೆಂಗಳೂರಿಗೆ ಆಗಮಿಸಿರುವ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರಿಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಉಭಯ ಕುಶಲೋಪರಿ ಮಾತುಕತೆ ನಡೆಸಿದರು. ಇಂದು ಬೆಳಿಗ್ಗೆ ಪದ್ಮನಾಭನಗರದ ನಿವಾಸಕ್ಕೆ ಆಗಮಿಸಿದ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ …

ಮೈಸೂರು: ಇದೇ ತಿಂಗಳ 20ರಿಂದ 25ರವರೆಗೆ ತಮಿಳುನಾಡಿನ ಚೆನ್ನೈನಲ್ಲಿ ನಡೆದ 36ನೇ ಸಬ್ ಜೂನಿಯರ್ ಯೋನೆಕ್ಸ್ ಸನ್ ರೈಸ್ ರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕೊಡಗಿನ ಬೊಪ್ಪಂಡ ದಿಯಾ ಭೀಮಯ್ಯ ಬೆಳ್ಳಿ ಪದಕ ಗಳಿಸಿದ್ದಾರೆ. ರಾಜ್ಯದ ಪ್ರಥಮ ಶ್ರೇಯಾಂಕಿತ ಆಟಗಾರ್ತಿಯಾದ ದಿಯಾ ಅವರು …

ಲಕ್ನೋ: ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಸಮೀಕ್ಷೆಗೆಂದು ಸಲ್ಲಿಸಿದ್ದ ಅರ್ಜಿಯನ್ನು ವಾರಣಾಸಿ ನ್ಯಾಯಾಲಯ ವಜಾಗೊಳಿಸಿದೆ. ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ ವಕೀಲ ವಿಜಯ್‌ ಶಂಕರ್‌ ರಸ್ತೋಗಿ ಅವರು ಆದೇಶವನ್ನು ಪರಿಶೀಲನೆ ನಡೆಸಿದ ನಂತರ ಅಲಹಾಬಾದ್‌ ಹೈಕೋರ್ಟ್‌ ಅಥವಾ ಜಿಲ್ಲಾ ಕೋರ್ಟ್‌ಗೆ ಮೇಲ್ಮನವಿ …

ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಎರಡನೇ ದಿನವಾದ ಇಂದು ಕೂಡ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ, ದೇವಿಯ ದರ್ಶನ ಪಡೆಯುತ್ತಿದ್ದಾರೆ. ಮಧ್ಯರಾತ್ರಿಯಿಂದಲೇ ಹಾಸನಾಂಬೆ ದರ್ಶನಕ್ಕೆ ಸಾವಿರಾರು ಜನರು ಆಗಮಿಸಿದ್ದು, ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ವೀಕೆಂಡ್‌ …

ಮಂಡ್ಯ: ಚನ್ನಪಟ್ಟಣದಲ್ಲಿ ನಿಖಿಲ್‌ ಅಲ್ಲ ಕುಮಾರಸ್ವಾಮಿ ಅವರು ನಿಂತರೂ ಏನೂ ಮಾಡೋಕೆ ಆಗಲ್ಲ ಎಂದು ಮಾಜಿ ಸಂಸದ ಶಿವರಾಮೇಗೌಡ ಕಿಡಿಕಾರಿದ್ದಾರೆ. ಈ ಬಗ್ಗೆ ನಾಗಮಂಗಲದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇವೇಗೌಡರ ಕುಟುಂಬದವರು ಯಾವಾಗಲೂ ಅಧಿಕಾರಕ್ಕೆ ಬರಬೇಕು. ಅದಕ್ಕಾಗಿಯೇ ಅವರ ಕುಟುಂಬ ಒಂದೊಂದು …

error: Content is protected !!