Mysore
23
overcast clouds

Social Media

ಬುಧವಾರ, 17 ಜೂನ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ ಮತ್ತು ತಂತ್ರಜ್ಞಾನಗಳ ಪ್ರಾತ್ಯಕ್ಷಿಕೆ ಮೇಳ – 2026” ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಇಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯದ ವಿ.ಸಿ. …

ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ ನೆರವಾಗುತ್ತದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ವ್ಯಾಪ್ತಿಯ 8 ನಗರ ಸ್ಥಳೀಯ ಸಂಸ್ಥೆಗಳ ಸಾಂಪ್ರದಾಯಿಕ ಬೀದಿ ದೀಪಗಳಿಂದ ಎಲ್‌ಇಡಿ ಬೀದಿ …

ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾತನೂರು ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ್‌ ರವಿಕುಮಾರ್‌ ಗೌಡ ಗಣಿಗ ಗುದ್ದಲಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಗ್ರಾಮದಲ್ಲಿ 50 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ …

ಬೆಂಗಳೂರು: ಕರ್ನಾಟಕ ಆಡಳಿತ ಸೇವೆ( ಕೆಎಎಸ್)ಯ ಮುಖ್ಯ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಸ್ಪಷ್ಟಪಡಿಸಿದೆ. ಒಂದೇ ಕೊಠಡಿಯಲ್ಲಿ ಮುಖ್ಯ ಪರೀಕ್ಷೆ ಬರೆದ ಅಭ್ಯರ್ಥಿಗಳು ಸಂದರ್ಶನಕ್ಕೆ (ವೈವೋ) ಆಯ್ಕೆಯಾಗಿದ್ದಾರೆ ಎಂದು ಕೆಲವು ಅಭ್ಯರ್ಥಿಗಳು ಆಕ್ಷೇಪ …

ಹಾಸನ: ವಿಷಕಾರಿ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಜಾವಗಲ್‌ ಬಳಿಯ ದೊಡ್ಡಘಟ್ಟ ಗ್ರಾಮದಲ್ಲಿ ನಡೆದಿದೆ. ತುಮಕೂರಿನ ಶಿರಾದಿಂದ 800 ಕುರಿಗಳನ್ನು ಕುರಿಗಾಹಿಗಳು ಕರೆದುಕೊಂಡು ದೊಡ್ಡಘಟ್ಟಕ್ಕೆ ಬಂದಿದ್ದರು. ಈ ವೇಳೆ ವಿಷಕಾರಿ ಮೇವು ತಿಂದು ಸಾವನ್ನಪ್ಪವೆ. …

ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕರೀಘಟ್ಟ ವೆಂಕಟರಮಣ ಸ್ವಾಮಿಯ ಬ್ರಹ್ಮೋತ್ಸವ ಇಂದು ವೈಭವದಿಂದ ನಡೆಯಿತು. ಜಾತ್ರಾ ಮಹೋತ್ಸವಕ್ಕೆ ಸುತ್ತ ಮುತ್ತ ಇರುವ ಹಳ್ಳಿಗಳಿಂದ ಸಹಸ್ರಾರು ಭಕ್ತರು ಆಗಮಿಸಿ ‌ಸ್ವಾಮಿಯ ರಥೋತ್ಸವಕ್ಕೆ ಬಾಳೆ ಹಣ್ಣು ಜವನ ಎಸೆದು ಸ್ವಾಮಿಯ ಕೃಪೆಗೆ ಪಾತ್ರರಾದರು. ಒಂಭತ್ತು ದಿನಗಳ …

ಭೇರ್ಯ ಮಹೇಶ್:‌ ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ: ನಾಡಿನ ಸುಪ್ರಸಿದ್ಧ ಶ್ರೀ ಕಪ್ಪಡಿ ಜಾತ್ರೆಯಲ್ಲಿ ೨ನೇ ಬಾರಿ ೨೦ ಜೊತೆ ನಾಡಕುಸ್ತಿ ಪಂದ್ಯಾವಳಿಗೆ ಶ್ರೀ ಕ್ಷೇತ್ರ ಕಪ್ಪಡಿ ಮಠಾಧಿಪತಿಗಳಾದ ಪರಮಪೂಜ್ಯ ಎಂ.ಎಲ್. ವರ್ಚಸ್ವಿ ಶ್ರೀಕಂಠ ಸಿದ್ದಲಿಂಗರಾಜೇ ಅರಸ್ ಸ್ವಾಮೀಜಿ ಅವರು ಚಾಲನೆ …

ಪಾಟ್ನಾ: ಬಿಹಾರದ ಸಿಎಂ ಆಗಿ 10ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಕೇವಲ ನಾಲ್ಕು ತಿಂಗಳಿನಲ್ಲೇ ನಿತೀಶ್‌ ಕುಮಾರ್‌ ಅವರು ಇಂದು ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಪಾಟ್ನಾದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಅವರ ನಂತರ ರಾಝ್ಯದ ಅತ್ಯುನ್ನತ ಮುಖ್ಯಮಂತ್ರಿ ಹುದ್ದೆಯನ್ನು …

MUDA case surpeme court verdict : CM Siddaramaiah reacts

ಬೆಂಗಳೂರು: ಹತ್ತು ಹಲವಾರು ನಿರೀಕ್ಷೆಗಳೊಂದಿಗೆ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ 17ನೇ ಐತಿಹಾಸಿಕ ಬಜೆಟ್ ಮಂಡನೆಯ ಮೂಲಕ ದಾಖಲೆ ಬರೆಯಲು ಸಿದ್ದರಾಗಿದ್ದಾರೆ. ಕಳೆದ ಬಾರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ 4,09,549 ಕೋಟಿ ರೂಪಾಯಿ ಗಾತ್ರ ಹೊಂದಿತ್ತು. ಈ …

ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಸಹೋದರಿ ಮಹಾದೇವಮ್ಮ ನಿಧನರಾಗಿದ್ದಾರೆ. ಕನಕಪುರ ತಾಲ್ಲೂಕಿನ ಚಿಕ್ಕಮುದುವಾಡಿ ಗ್ರಾಮದ ಮಹಾದೇವಮ್ಮ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಇಂದು ಸಂಜೆ ಚಿಕ್ಕಮುದುವಾಡಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಅಂತ್ಯಕ್ರಿಯೆಯಲ್ಲಿ ಕೇಂದ್ರ ಸಚಿವ …

error: Content is protected !!