Mysore
23
overcast clouds

Social Media

ಬುಧವಾರ, 16 ಸೆಪ್ಟೆಂಬರ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಬೆಂಗಳೂರು: ಪಕ್ಷಕ್ಕೆ ನಾನು ಅನಿವಾರ್ಯ ಅಲ್ಲ. ಪಕ್ಷ ನನಗೆ ಅನಿವಾರ್ಯ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಚನ್ನಪಟ್ಟಣ ಕಾರ್ಯಕರ್ತರು ಹಾಗೂ ಮುಖಂಡರ ಜೊತೆ ಸಭೆ ನಡೆದಿದೆ. ಸಭೆಯಲ್ಲಿ ಅಭ್ಯರ್ಥಿ ಬಗ್ಗೆ ಸುದೀರ್ಘ ಚರ್ಚೆ …

ನವದೆಹಲಿ: 288 ಸದಸ್ಯ ಬಲ ಇರುವ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಪಕ್ಷಗಳು ಸರ್ವ ರೀತಿಯಲ್ಲೂ ಸಿದ್ಧತೆ ನಡೆಸುತ್ತಿವೆ. ಹೀಗಿರುವಾಗಲೇ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಇಂದು ಬಿಡುಗಡೆ ಮಾಡಿದೆ. ನಾಗ್ಪುರ ನೈರುತ್ಯ ಕ್ಷೇತ್ರದಿಂದ ಡಿಸಿಎಂ ದೇವೇಂದ್ರ ಫಡ್ನವೀಸ್‌ ಅವರಿಗೆ …

ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸಹೋದರ ಗೋಪಾಲ್‌ ಜೋಶಿ, ಸಹೋದರಿ ವಿಜಯಲಕ್ಷ್ಮೀ ಮತ್ತು ಗೋಪಾಲ್‌ ಪುತ್ರ ಅಜಯ್‌ ವಿರುದ್ಧ 2 ಕೋಟಿ ರೂಪಾಯಿ ವಂಚನೆ ದೂರು ದಾಖಲಿಸಿದ್ದ ಮಹಿಳೆ ಈಗ ಪ್ರಕರಣ ವಾಪಸ್‌ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ …

ಬೆಂಗಳೂರು: ಇಂದು ಬೆಳಿಗ್ಗೆ ವಿಧಿವಶರಾಗಿದ್ದ ಕನ್ನಡ ಚಿತ್ರರಂಗದ ಸ್ಟಾರ್‌ ನಟ ಸುದೀಪ್‌  ತಾಯಿ ಸರೋಜಾ ಅವರ ಅಂತ್ಯಕ್ರಿಯೆಯನ್ನು ವಿಲ್ಸನ್‌ಗಾರ್ಡ್‌ನ ಚಿತಾಗಾರದಲ್ಲಿ ನೆರವೇರಿಸಲಾಯಿತು. ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸುದೀಪ್‌ ತಾಯಿ ಸರೋಜಾ ಅವರು ಇಂದು ಬೆಳಿಗ್ಗೆ ಅನಾರೋಗ್ಯದಿಂದ ಬೆಂಗಳೂರಿನ …

ದಾವಣಗೆರೆ: ಕ್ಯಾಬಿನೆಟ್‌ ಸಭೆಗೂ ಮುನ್ನವೇ ವೀರಶೈವ ಲಿಂಗಾಯತ ಮಹಾಸಭಾದ ಮುಖಂಡರ ಸಭೆ ನಡೆಸುತ್ತೇವೆ ಎಂದು ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ. ಈ ಬಗ್ಗೆ ದಾವಣಗೆರೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ವೀರಶೈವ-ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು, ಅಕ್ಟೋಬರ್.‌22ರ ಮಂಗಳವಾರ ವೀರಶೈವ-ಲಿಂಗಾಯತ ಮುಖಂಡರ …

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಮೂರು ದಿನ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಹಾಗೂ …

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಚುನಾವಣಾ ಕಣ ರಂಗೇರಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಬಿಜೆಪಿ ಅಥವಾ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಲು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಸಿದ್ಧತೆ ಮಾಡಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದೇ ಗುರುವಾರ ಅಥವಾ ಶುಕ್ರವಾರ …

ಬೆಳಗಾವಿ: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್‌ ಇಟ್ಟು ಸ್ಫೋಟ ಮಾಡುವುದಾಗಿ ಇ ಮೇಲ್‌ ಮೂಲಕ ಸಂದೇಶ ಕಳುಹಿಸಲಾಗಿದೆ. ಸಂದೇಶ ಬರುತ್ತಿದ್ದಂತೆ ವಿಮಾನ  ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಎಚ್ಚೆತ್ತ ಅಧಿಕಾರಿಗಳು ವಿಮಾನ ನಿಲ್ದಾಣಕ್ಕೆ ಹೆಚ್ಚಿನ ಪೊಲೀಸ್‌ ಭದ್ರತೆ …

ಬೆಂಗಳೂರು: ಚನ್ನಪಟ್ಟಣ ಜೆಡಿಎಸ್‌ ಕ್ಷೇತ್ರ. ಆದ್ದರಿಂದ ಜೆಡಿಎಸ್‌ನವರಿಗೆ ಯಾರು ಬೇಕೋ ಅವರ ಹೆಸರನ್ನು ಘೋಷಣೆ ಮಾಡುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಜೆಡಿಎಸ್‌ ಕ್ಷೇತ್ರವಾದ್ದರಿಂದ ಅವರು ಯಾರಿಗೆ ಬೇಕೋ ಅವರ ಹೆಸರನ್ನು …

ಮಡಿಕೇರಿ: ಕೊಡಗು ಜಿಲ್ಲೆಯ ಗ್ರಾಮೀಣ ಪ್ರದೇಶಗಳಾದ ಬಾಳೆಲೆ, ಶ್ರೀಮಂಗಲ, ವೆಸ್ಟ್‌ ನೆಮ್ಮೆಲೆ, ಆನ್‌ ಚೌಕೂರು ಭಾಗದ ತೋಟ ಹಾಗೂ ಗದ್ದೆಗಳಲ್ಲಿ ಕಳೆದ ಕೆಲ ದಿನಗಳಿಂದ ಹುಲಿಯೊಂದು ದಾಳಿ ನಡೆಸುತ್ತಿದ್ದು, ಜನತೆ ಭಯಭೀತರಾಗಿದ್ದಾರೆ. ಗದ್ದೆಗಳಲ್ಲಿ ಮೇಯಲು ಬಿಡುವ ಹಸುಗಳ ಮೇಲೆ ಹುಲಿ ದಾಳಿ …

error: Content is protected !!