ಕೊಡಗು: ಎರಡು ಕಾರುಗಳ ನಡುವೆ ಡಿಕ್ಕಿಯಾದ ಪರಿಣಾಮ ಓರ್ವ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಕೆದಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮಡಿಕೇರಿಯಿಂದ ಸುಂಟಿಕೊಪ್ಪ ಕಡೆಗೆ ಬರುತ್ತಿದ್ದ ಕಾರು ಹಾಗೂ ಸುಂಟಿಕೊಪ್ಪ ಕಡೆಯಿಂದ ಮಡಿಕೇರಿಗೆ ಹೋಗುತಿದ್ದ ಕಾರಿನ …
ಕೊಡಗು: ಎರಡು ಕಾರುಗಳ ನಡುವೆ ಡಿಕ್ಕಿಯಾದ ಪರಿಣಾಮ ಓರ್ವ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಕೆದಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮಡಿಕೇರಿಯಿಂದ ಸುಂಟಿಕೊಪ್ಪ ಕಡೆಗೆ ಬರುತ್ತಿದ್ದ ಕಾರು ಹಾಗೂ ಸುಂಟಿಕೊಪ್ಪ ಕಡೆಯಿಂದ ಮಡಿಕೇರಿಗೆ ಹೋಗುತಿದ್ದ ಕಾರಿನ …
ನಂಜನಗೂಡು: ಇಂದು ಹುಣ್ಣಿಮೆ ಅಂಗವಾಗಿ ದಕ್ಷಿಣಕಾಶಿ ನಂಜನಗೂಡಿಗೆ ಅಪಾರ ಜನರು ಭೇಟಿ ನೀಡಿ ನಂಜುಂಡೇಶ್ವರನ ದರ್ಶನ ಪಡೆಯುತ್ತಿದ್ದಾರೆ. ರಾಜ್ಯದ ನಾನಾ ಭಾಗಗಳಿಂದ ಆಗಮಿಸಿರುವ ಸಾರ್ವಜನಿಕರು ಇಂದು ಬೆಳಿಗ್ಗೆ 4.30ರಿಂದಲೇ ಕಪಿಲಾ ನದಿಯ ಸ್ನಾನಘಟ್ಟದಲ್ಲಿ ಪುಣ್ಯಸ್ನಾನ ಮಾಡಿ ದೇವಾಲಯದ ಸರತಿ ಸಾಲಿನಲ್ಲಿ ನಿಂತಿದ್ದಾರೆ. …
ಕೊಡಗು: ಮಡಿಕೇರಿ ತಾಲ್ಲೂಕಿನ ಭಾಗಮಂಡಲ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಬವವಾಗಿದ್ದು, ಸಹಸ್ರಾರು ಜನರು ಇದನ್ನು ಕಣ್ತುಂಬಿಕೊಂಡಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಸಮೀಪದ ತಲಕಾವೇರಿಯಲ್ಲಿ ಇಂದು ಬೆಳಿಗ್ಗೆ 7.40ಕ್ಕೆ ಶುಭ ತುಲಾ ಲಗ್ನದಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವವಾಗಿದೆ. ಈ ಸಂದರ್ಭದಲ್ಲಿ ಜೀವನದಿ ಕಾವೇರಿ …
ನವದೆಹಲಿ: ಬೆಳಕಿನ ಹಬ್ಬ ದೀಪಾವಳಿ ಹಬ್ಬಕ್ಕೂ ಮುನ್ನವೇ ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಗುಡ್‌ನ್ಯೂಸ್ ನೀಡಿದೆ. ಕೇಂದ್ರ ಸರ್ಕಾರವು ಕೇಂದ್ರ ಸರ್ಕಾರಿ ನೌಕರರಿಗೆ ಶೇಕಡಾ.3ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ …
ಮೈಸೂರು: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರು ಲೋಕಾಯುಕ್ತಕ್ಕೆ ಕಾಂಗ್ರೆಸ್ ದೂರು ನೀಡಿದೆ. ಇಂದು ಲೋಕಾಯುಕ್ತ ಕಚೇರಿಗೆ ಕಾಂಗ್ರೆಸ್ ಮುಖಂಡರೊಡನೆ ಭೇಟಿ ನೀಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು, ಸ್ನೇಹಮಯಿ ಕೃಷ್ಣ ವಿರುದ್ಧ ದೂರು ನೀಡಿದ್ದಾರೆ. ಬಳಿಕ ಮಾತನಾಡಿದ ಲಕ್ಷ್ಮಣ್, ಲೋಕಾಯುಕ್ತ ಅಧಿಕಾರಿಗೂ …
ಮಂಡ್ಯ: ಸಿಲಿಕಾನ್ ಸಿಟಿ ಬೆಂಗಳೂರಿನ ಜನತೆಗೆ ಸಿಹಿ ಸುದ್ದಿ ಸಿಕ್ಕಿದ್ದು, ಕುಡಿಯುವ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರಿಂದು ಚಾಲನೆ ನೀಡಿದರು. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟಿ.ಕೆ.ಹಳ್ಳಿ ನೀರು ಸರಬರಾಜು ಮಂಡಳಿ ಆವರಣದಲ್ಲಿ ಇಂದು …
ಬೆಂಗಳೂರು: ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ನೀಡಿದ್ದು, ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ನಾನು ಸಿಎಂ ಸಿದ್ದರಾಮಯ್ಯ ಅವರ ಜೊತೆ ಬಹಳ ವರ್ಷದಿಂದ ಇದ್ದೇನೆ. ನನಗೆ ಸಿದ್ದರಾಮಯ್ಯ ಅಕ್ರಮ ಮಾಡಿ ಎಂದು ಹೇಳಿಲ್ಲ. …
ಜಮ್ಮು-ಕಾಶ್ಮೀರ: ಇಲ್ಲಿನ ನೂತನ ಸಿಎಂ ಆಗಿ ಓಮರ್ ಅಬ್ದುಲ್ಲಾ ಅವರಿಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಶೇರ್ ಇ ಕಾಶ್ಮೀರ ಅಂತರಾಷ್ಟ್ರೀಯ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸಮಾರಂಭದಲ್ಲಿ ಓಮರ್ ಅಬ್ದುಲ್ಲಾ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು. ಓಮರ್ ಅಬ್ದುಲ್ಲಾಗೆ ಲೆಫ್ಟಿನೆಂಟ್ ಗವರ್ನರ್ ಮನೋಜ್ …
ಬೆಂಗಳೂರು: ರಾಜ್ಯದಲ್ಲಿ ಮೈಸೂರು ಮುಡಾ ಹಗರಣ ಭಾರೀ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಇದೀಗ ಮುಡಾ ಅಧ್ಯಕ್ಷ ಮರೀಗೌಡ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ಎರಡು ತಿಂಗಳಿನಿಂದ ರಾಜ್ಯದಲ್ಲಿ ಮುಡಾ ಹಗರಣ ಕಾವು ಹೆಚ್ಚಾಗುತ್ತಾ ಬಂದಿದ್ದು, ಸಿಎಂ ಸಿದ್ದರಾಮಯ್ಯ ಅವರೇ ಪ್ರಕರಣದ …
ಬೆಂಗಳೂರು: ಜೈಲಿನಿಂದ ಬಿಡುಗಡೆ ಆದ ಬಳಿಕವೇ ಮಾಜಿ ಸಚಿವ ಬಿ.ನಾಗೇಂದ್ರ ಅವರು, ಬಿಗ್ ಬಾಂಬ್ ಸಿಡಿಸಿದ್ದಾರೆ. ಇಂದು ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ಬಳಿಕ ಮಾತನಾಡಿದ ಬಿ.ನಾಗೇಂದ್ರ ಅವರು, ನಾನು ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿಲ್ಲದಿದ್ದರೂ ನನ್ನನ್ನು …