Mysore
30
broken clouds

Social Media

ಬುಧವಾರ, 16 ಸೆಪ್ಟೆಂಬರ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶ ವಿದೇಶಗಳಿಂದ ಲಕ್ಷಾಂತರ ಜನರು ಜಂಬೂಸವಾರಿಯನ್ನು ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ. ಈ ನಡುವೆ ವಿಜಯದಶಮಿಯ ಸಂಪ್ರದಾಯಿಕ ಆಚರಣೆಗಳು ಮತ್ತು ಪೂಜೆ ಸೇರಿದಂತೆ ಮತ್ತಿತರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಯದುವೀರ್‌ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಕ್ಷಣಗಣನೆ ಆರಂಭವಾಗಿದ್ದು, ಆನೆಗಳಿಗೆ ಬಣ್ಣದ ಅಲಂಕಾರ ಮಾಡಲಾಗಿದೆ. ಹುಣಸೂರು ಮೂಲದ ಒಟ್ಟು 8 ಕಲಾವಿದರು ದಸರಾ ಆನೆಗಳಿಗೆ ವಿಶೇಷ ಬಣ್ಣದ ಅಲಂಕಾರವನ್ನು ಮಾಡಿದ್ದಾರೆ. ಆನೆಗಳ ಕಿವಿ ಮೇಲೆ ಶಂಖ, …

ಮೈಸೂರು: ಮಲ್ಲಿಗೆ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದ್ದು, ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗುವ ಚಾಮುಂಡೇಶ್ವರಿ ಉತ್ಸವ ಮೂರ್ತಿ ಅರಮನೆಗೆ ಬಂದು ತಲುಪಿದೆ. ಚಾಮುಂಡಿಬೆಟ್ಟದಿಂದ ಬೆಳ್ಳಿ ಪಲ್ಲಕ್ಕಿ ಉತ್ಸವದೊಂದಿಗೆ ಹಲವು ಕಲಾತಂಡಗಳು ಹಾಗೂ ನಾದಸ್ವರದೊಂದಿಗೆ ಉತ್ಸವ ಮೂರ್ತಿಯನ್ನು ತರಲಾಯಿತು. …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿಯ ಅಂಗವಾಗಿ ಇಂದು ಮೈಸೂರು ಅರಮನೆಯಲ್ಲಿ ಐತಿಹಾಸಿಕ ಜಟ್ಟಿ ಕಾಳಗ ನಡೆಯಿತು. ಜಟ್ಟಿ ಕಾಳಗ ಅಥವಾ ವಜ್ರಮುಷ್ಠಿ ಕಾಳಗ ದಸರೆಯ ಅತ್ಯಂತ ಭಾಗಗಳಲ್ಲೊಂದು. ಮೈಸೂರಿನ ರಾಜಾಶ್ರಯದಲ್ಲಿ ಬೆಳೆದು ಬಂದಿರುವ ಈ ಕಾಳಗ ವಿಜಯದಶಮಿಯಂದು …

ನವದೆಹಲಿ: ದೇಶದಾದ್ಯಂತ ಸಂಭ್ರಮದಿಂದ ವಿಜಯದಶಮಿ ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಜನತೆಗೆ ಶುಭಾಶಯ ತಿಳಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ದರ್ಗಾ ಮಾತೆ ಮತ್ತು ಪ್ರಭು ಶ್ರೀರಾಮನ ಆಶೀರ್ವಾದದಿಂದ ನೀವೆಲ್ಲರೂ ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗುವ ನಾಡದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ನೀಲಿ ಬಣ್ಣದ ರೇಷ್ಮೆ ಸೀರೆ ಉಡಿಸಿ ಸಿಂಗರಿಸಲಾಗಿದೆ. ಚಾಮುಂಡಿ ಉತ್ಸವ ಮೂರ್ತಿಯು ನೀಲಿ …

  ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಅರಮನೆ ಕೋಟೆ ಆಂಜನೇಯಸ್ವಾಮಿ ದೇವಾಲಯ ಎದುರು ನಂದಿಧ್ವಜಕ್ಕೆ ಪೂಜೆ ನೆರವೇರಿದ ಬಳಿಕ ವಿಜಯದಶಮಿ ಮೆರವಣಿಗೆ ಆರಂಭಗೊಳ್ಳಲಿದ್ದು. ಇದಕ್ಕಾಗಿ ಅರಮನೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಧ್ಯಾಹ್ನ 1:41 ರಿಂದ …

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಹಲವು ಜಾನಪದ ಕಲಾತಂಡಗಳು ಮೆರಗು ನೀಡಲಿವೆ. ತಮಟೆ, ನಗಾರಿ, ಡೊಳ್ಳು, ಜಗ್ಗಲಗೆ, ಕಂಸಾಳೆ, ಬುಡಬುಡಿಕೆ, ಕಹಳೆ ನಾದ, ಡೊಳ್ಳು ಕುಣಿತ, ಮಕ್ಕಳ ಕೋಲಾಟ ಸೇರಿದಂತೆ ಅನೇಕ ಕಲಾತಂಡಗಳು ಮೆರವಣಿಗೆಯಲ್ಲಿ ತಮ್ಮ ಮೆರುಗನ್ನು …

ಉತ್ತರಕಾಶಿ: ನವೆಂಬರ್‌ 2 ಮತ್ತು 3ರಂದು ಗಂಗೋತ್ರಿ ಹಾಗೂ ಯಮುನೋತ್ರಿ ದೇವಾಲಯಗಳನ್ನು ಮುಚ್ಚಲಾಗುತ್ತದೆ. ಹಿಮಾವೃತವಾಗುವುದರಿಂದ ಹಿಮಾಲಯ ಪರ್ವತ ಶ್ರೇಣಿಯಲ್ಲಿ ನೆಲೆಗೊಂಡಿರುವ ಚಾರ್‌ಧಾಮ್‌ ಎಂದೇ ಪ್ರಸಿದ್ಧವಾಗಿರುವ ಈ ದೇಗುಲಗಳನ್ನು ಚಳಿಗಾಲದಲ್ಲಿ ಮುಚ್ಚಲಾಗುತ್ತದೆ. ನವೆಂಬರ್.2ರಂದು ಗಂಗೋತ್ರಿ ದೇವಸ್ಥಾನದ ದ್ವಾರಗಳನ್ನು ಮುಚ್ಚಲಾಗುತ್ತದೆ. ಇನ್ನು ನವೆಂಬರ್‌.3ರಂದು ಯಮುನೋತ್ರಿ …

ಮೈಸೂರು: ವಿಶ್ವವಿಖ್ಯಾತ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದ್ದು, ಅಹಿತಕರ ಘಟನೆ ನಡೆಯದಂತೆ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ. ಜಂಬೂಸವಾರಿ ಮೆರವಣಿಗೆಯಲ್ಲಿ ಎರಡು ಹಂತದ ಭದ್ರತೆ ಕೈಗೊಳ್ಳಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್‌ ಸರ್ಪಗಾವಲು ಇರಲಿದೆ. ಜಂಬೂಸವಾರಿ ನೋಡಲು ಈಗಾಗಲೇ ಮೈಸೂರಿಗೆ …

error: Content is protected !!