ಮೈಸೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಇಂದು ಮತ್ತು ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮೈಸೂರಿಗೆ ಆಗಮಿಸಲಿದ್ದು, ಸಂಜೆ 4 ಗಂಟೆಗೆ ಚಾಮುಂಡಿಬೆಟ್ಟದ ಮೆಟ್ಟಿಲ ಮೂಲಕ ತೆರಳಿ ಚಾಮುಂಡೇಶ್ವರಿ ದೇವಿಯ ದರ್ಶನ …
ಮೈಸೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಇಂದು ಮತ್ತು ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮೈಸೂರಿಗೆ ಆಗಮಿಸಲಿದ್ದು, ಸಂಜೆ 4 ಗಂಟೆಗೆ ಚಾಮುಂಡಿಬೆಟ್ಟದ ಮೆಟ್ಟಿಲ ಮೂಲಕ ತೆರಳಿ ಚಾಮುಂಡೇಶ್ವರಿ ದೇವಿಯ ದರ್ಶನ …
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಂಬಂಧಿಕರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಿದ್ದರಾಮಯ್ಯ ಅವರ ಸೋದರಮಾವ ಮಲ್ಲಿಕಾರ್ಜುನ ಸ್ವಾಮಿ ಹಾಗೂ ದೇವರಾಜು …
ಮುಂಬೈ: ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಅಂತ್ಯಕ್ರಿಯೆಯನ್ನು ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿದ್ದಾರೆ. ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ರತನ್ ಟಾಟಾ ಅವರು ವಿಧಿವಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಗಣ್ಯರು, …
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಎಳನೀರು ಮಾರುಕಟ್ಟೆ ಸ್ಥಾಪಿಸಬೇಕೆಂಬ ಕೂಗಿಗೆ ಇದೀಗ ಬಲ ಬಂದಿದ್ದು, ರೈತರಿಗೂ ಅನುಕೂಲವಾಗಲಿದೆ ಎಂದು ಹೇಳಲಾಗುತ್ತಿದೆ. ಚಾಮರಾಜನಗರದಲ್ಲಿ 12 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯಲಾಗುತ್ತದೆ. ವಾಣಿಜ್ಯ ಬೆಳೆಗಳ ಪೈಕಿ ತೆಂಗು ಅಗ್ರಸ್ಥಾನದಲ್ಲಿದೆ. ನಗರದಲ್ಲಿ ಬೆಳೆಯುವ ಎಳನೀರು, …
ಚಾಮರಾಜನಗರ: ಹರಿಯಾಣ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರದ ಪಚ್ಚಪ್ಪ ಸರ್ಕಲ್‌ನಲ್ಲಿ ಮಾಜಿ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ನೇತೃತ್ವದಲ್ಲಿ ಸಂಭ್ರಮಾಚರಣೆ ಆಚರಿಸಲಾಯಿತು. ಪಚ್ಚಪ್ಪ ಸರ್ಕಲ್‌ನಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ಪಕ್ಷದ ಬಾವುಟ …
ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ನೂತನ ಸಿಎಂ ಆಗಿ ಓಮರ್ ಅಬ್ದುಲ್ಲಾ ಆಯ್ಕೆ ಆಗಿದ್ದಾರೆ. ಜಮ್ಮು-ಕಾಶ್ಮೀರ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಕಾಂಗ್ರೆಸ್ ಮೈತ್ರಿಕೂಟ ಜಯಗಳಿಸಿದೆ. ಈ ಬೆನ್ನಲ್ಲೇ ಕಾಶ್ಮೀರದ ಮಾಜಿ ಸಿಎಂ ಫಾರೂಖ್ ಅಬ್ದುಲ್ಲಾ ಅವರು, ಓಮರ್ ಅಬ್ದುಲ್ಲಾ ಅವರನ್ನು ಮುಂದಿನ ಮುಖ್ಯಮಂತ್ರಿ ಎಂದು …
ಮೈಸೂರು: ಮೂಗೂರು ತ್ರಿಪುರ ಸುಂದರಿ ಅಮ್ಮನವರ ದೇವಾಲಯಕ್ಕೆ ಸಂಸದ ಸುನೀಲ್ ಬೋಸ್ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಟಿ.ನರಸೀಪುರಕ್ಕೆ ಭೇಟಿ ನೀಡಿದ ಸಂಸದ ಸುನೀಲ್ ಬೋಸ್‌ಗೆ ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು. ಬಳಿಕ ತ್ರಿಪುರ ಸುಂದರಿ ಅಮ್ಮನವರ ದೇವಾಲಯಕ್ಕೆ ಭೇಟಿ …
ಚಂಡೀಗಢ: ಹರಿಯಾಣ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಆಡಳಿತಾರೂಢ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಿದೆ. 90 ಸದಸ್ಯ ಬಲದ ಹರಿಯಾಣ ವಿಧಾನಸಭೆಯಲ್ಲಿ ಬಹುಮತಕ್ಕೆ ಬೇಕಾಗಿದ್ದ ಮ್ಯಾಜಿಕ್ ನಂಬರ್ 46ನ್ನು ಬಿಜೆಪಿ ದಾಟಿದ್ದು, ಹ್ಯಾಟ್ರಿಕ್ ಗೆಲುವಿನತ್ತ ಹೆಜ್ಜೆ ಹಾಕಿದೆ. ಆರಂಭಿಕ ಟ್ರೆಂಡ್ …
ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಪಕ್ಷಕ್ಕೆ ಭಾರೀ ಮುಖಭಂಗವಾಗಿದ್ದು, ಕಾಂಗ್ರೆಸ್ ಮತ್ತು ಎನ್‌ಸಿ ಮೈತ್ರಿಕೂಟ ಗೆಲುವು ಸಾಧಿಸಿದೆ. ಬಿಜೆಪಿ 25ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿಗೆ ಹೀನಾಯ ಸೋಲಾಗಿದೆ. ಆರ್ಟಿಕಲ್ 370 ರದ್ದನ್ನು ಜಮ್ಮು-ಕಾಶ್ಮೀರದ ಜನತೆ ಒಪ್ಪಿಕೊಂಡಿದ್ದರು ಎನ್ನಲಾಗಿದ್ದು, ಬಿಜೆಪಿ ಸೋಲಿಗೆ …
ಮೈಸೂರು: ಮೈಸೂರು ನಗರ ಪಾಲಿಕೆ ಮಾಜಿ ಸದಸ್ಯ ಲೋಕೇಶ್ ಪಿಯಾ ನಿವಾಸಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಬೆಳಗಿನ ಉಪಹಾರ ಸೇವಿಸಿದರು. ನಗರದ ಸುಣ್ಣದಕೇರಿ ಬಡಾವಣೆಯಲ್ಲಿರುವ ಆಪ್ತ ಲೋಕೇಶ್ ಪಿಯಾ ನಿವಾಸಕ್ಕೆ ಇಂದು ಬೆಳಿಗ್ಗೆಯೇ ಭೇಟಿ ನೀಡಿದ್ದ ಸತೀಶ್ ಜಾರಕಿಹೊಳಿ …