ಮಂಗಳೂರು: ಕಾಂಗ್ರೆಸ್ ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ ಅವರ ಶವ ಪತ್ತೆಯಾಗಿದೆ. ಕೂಳೂರಿನ ಸೇತುವೆ ಸಮೀಪವೇ ಇರುವ ಮತ್ತೊಂದು ಸೇತುವೆ ಬಳಿ ವ್ಯಕ್ತಿಯೊಬ್ಬರ ತಲೆ ಕಾಣಿಸುತ್ತಿತ್ತು. ಸಮೀಪಕ್ಕೆ ತೆರಳಿದ ಈಜುಗಾರರು ಇದು ಮುಮ್ತಾಜ್ ಅಲಿ ಅವರ …
ಮಂಗಳೂರು: ಕಾಂಗ್ರೆಸ್ ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ ಅವರ ಶವ ಪತ್ತೆಯಾಗಿದೆ. ಕೂಳೂರಿನ ಸೇತುವೆ ಸಮೀಪವೇ ಇರುವ ಮತ್ತೊಂದು ಸೇತುವೆ ಬಳಿ ವ್ಯಕ್ತಿಯೊಬ್ಬರ ತಲೆ ಕಾಣಿಸುತ್ತಿತ್ತು. ಸಮೀಪಕ್ಕೆ ತೆರಳಿದ ಈಜುಗಾರರು ಇದು ಮುಮ್ತಾಜ್ ಅಲಿ ಅವರ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ದಿನಗಣನೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿಂದು ದಸರಾ ಗಜಪಡೆಗೆ ತೂಕ ಪರೀಕ್ಷೆ ನಡೆಸಲಾಯಿತು. ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ಸ್ ವ್ಹೇಬ್ರಿಡ್ಜ್‌ನಲ್ಲಿ ನಡೆದ ತೂಕ ಪರೀಕ್ಷೆಯಲ್ಲಿ ಕ್ಯಾಪ್ಟನ್ ಅಭಿಮನ್ಯು ಆನೆ 5820 …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಲಗ್ಗೆ ಇಡುತ್ತಿದ್ದಾರೆ. ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಲಕ್ಷಾಂತರ ಜನರು ಸೇರುವ ನಿರೀಕ್ಷೆಯಿದ್ದು, ಹೋಟೆಲ್ ಹಾಗೂ ಲಾಡ್ಜ್‌ಗಳಲ್ಲಿ ಕೊಠಡಿಗೆ ಬೇಡಿಕೆ ಹೆಚ್ಚಾಗಿದೆ. ಈಗಾಗಲೇ ಅಕ್ಟೋಬರ್.12 …
ಚಾಮರಾಜನಗರ: ರಾಜ್ಯದಲ್ಲಿ ಈ ವರ್ಷದ ಜನವರಿಯಿಂದ ಇದುವರೆಗೆ 59 ಆನೆಗಳು ಮೃತಪಟ್ಟಿವೆ ಎಂದು ತಿಳಿದು ಬಂದಿದೆ. ಇವುಗಳಲ್ಲಿ 50 ಆನೆಗಳು ಸಹಜವಾಗಿ ಸಾವನ್ನಪ್ಪಿದ್ದು, 9 ಆನೆಗಳು ಅಸ್ವಾಭಾವಿಕ ಕಾರಣಗಳಿಂದ ಮೃತಪಟ್ಟಿವೆ ಎಂದು ತಿಳಿದು ಬಂದಿದೆ. ಅದರಲ್ಲೂ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಈ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗಿಯಾಗಲು ಕೋಲಾರದ ಕೋಟಿಲಿಂಗೇಶ್ವರ ದೇವಾಲಯದ ಸ್ತಬ್ಧಚಿತ್ರ ಆಯ್ಕೆಯಾಗಿದೆ. ಕೋಲಾರದ ಕೋಟಿಲಿಂಗೇಶ್ವರ, ಸೋಮೇಶ್ವರಸ್ವಾಮಿ ದೇವಸ್ಥಾನ ಹಾಗೂ ಮುಳಬಾಗಿಲಿನ ಕುರುಡು ಮಲೆ ಗಣಪತಿ ದೇವಾಲಯದ ಸ್ತಬ್ಧಚಿತ್ರಗಳನ್ನು ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆಯುವ ದಸರಾ ಕವಿಗೋಷ್ಠಿಯಲ್ಲಿ ಭಾಗವಹಿಸದಿರಲು ಲೇಖಕಿ ಬಾನು ಮುಷ್ತಾಕ್ ನಿರ್ಧಾರ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ತಮ್ಮ ತೀರ್ಮಾನ ತಿಳಿಸಿದ್ದಾರೆ. ಈ ಮೊದಲು ದಸರಾ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಮೈಸೂರಿನ ಜೆ.ಕೆ.ಮೈದಾನದಲ್ಲಿ ಆಯೋಜಿಸಿದ್ದ ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯಲ್ಲಿ 45 ತಳಿಯ ಸುಮಾರು 480 ಶ್ವಾನಗಳು ಪಾಲ್ಗೊಂಡಿದ್ದವು. ಜರ್ಮನ್ ಶೆಫರ್ಡ್, ಇಂಡಿಯನ್ ಮಸ್ಟಿಫ್, …
ಮೈಸೂರು: ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ರೆ ಸಾಲದು, ಅವರನ್ನು ಕೂಡಲೇ ಬಂಧಿಸಬೇಕು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕೋರ್ಟ್ ತನಿಖೆ …
ಮೈಸೂರು : ಕೌಟುಂಬಿಕ ಸಮಸ್ಯೆಯಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿಯನ್ನು ಪೊಲೀಸ್ ದಫೇದಾರ್ ಸಾ.ನಾ.ಗೋವಿಂದರಾಜು ಅವರು ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಯರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗೃಹಿಣಿಯೊಬ್ಬರು ಮದ್ಯರಾತ್ರಿಯಲ್ಲಿ ವಿಷ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮೈಸೂರಿಗೆ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಲಗ್ಗೆಯಿಟ್ಟಿದ್ದಾರೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಫಲಫುಷ್ಪ ಪ್ರದರ್ಶನ, ಆಹಾರ ಮೇಳ ನೋಡುವುದರ ಜೊತೆ ಜೊತೆಗೆ ಮೈಸೂರು ಅರಮನೆ, ಮೃಗಾಲಯ ಹಾಗೂ ಚಾಮುಂಡಿಬೆಟ್ಟ …