Mysore
25
broken clouds

Social Media

ಬುಧವಾರ, 16 ಸೆಪ್ಟೆಂಬರ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬೀಳಿಸಲು 1200 ಕೋಟಿ ರೂ ಮೀಸಲಿಟ್ಟಿದ್ದಾರೆ ಎಂಬ ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯದಿಂದ ತನಿಖೆಯಾಗಬೇಕು …

ನವದೆಹಲಿ: ಮೈಸೂರು ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ ಇಸಿಐಆರ್‌ ದಾಖಲು ಮಾಡಿದೆ. ಮೈಸೂರು ಲೋಕಾಯುಕ್ತ ಎಫ್‌ಐಆರ್‌ನಲ್ಲಿ ಉಲ್ಲೇಖವಾದ ಹೆಸರುಗಳ ಮೇಲೆ ಇ.ಡಿ ಇಸಿಐಆರ್‌ ದಾಖಲು ಮಾಡಿದ್ದು, ಇದರಲ್ಲಿ ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ …

ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯನ್ನು ಇಬ್ಬಾಗ ಮಾಡಿ ಪ್ರತ್ಯೇಕ ಜಿಲ್ಲೆಗಳನ್ನು ಮಾಡಬೇಕು. ಇದಕ್ಕೆ ನಮ್ಮ ಅಭ್ಯಂತರವಿಲ್ಲ ಎಂದು ಸಂಸದ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಆಡಳಿತಯಂತ್ರ ಸರಿಯಾಗಿ ಇರಬೇಕೆಂದರೆ ಜಿಲ್ಲೆಗಳು, ತಾಲ್ಲೂಕು ಚಿಕ್ಕ ಚಿಕ್ಕದಾಗಿರಬೇಕು. ಬೆಳಗಾವಿಯು ಇಬ್ಬಾಗವಾಗಿ …

ಮೈಸೂರು: ಆಕ್ಟೋಬರ್.‌3ರಿಂದ 12 ರವರೆಗೆ ನಡೆಯಲಿರುವ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಈ ಬಾರಿ 508 ಕಲಾತಂಡಗಳ 6500 ಕಲಾವಿದರಿಗೆ ವಿವಿಧ 11 ವೇದಿಕೆಗಳಲ್ಲಿ ಅವಕಾಶ …

ಬೆಂಗಳೂರು: ಮುಡಾ ಹಗರಣದ ಟೆನ್ಷನ್‌ ನಡುವೆ ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿಂದು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಈಗಾಗಲೇ ಗುರುತಿಸಲಾಗಿರುವ 110 ಎಕರೆ ಕೆಐಎಡಿಬಿ ಭೂಮಿಯನ್ನು ಆದಷ್ಟು ಬೇಗ ವಾರ್ತಾ ಮತ್ತು ಸಾರ್ವಜನಿಕ ಇಲಾಖೆಗೆ ಹಸ್ತಾಂತರಿಸಿ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಯುವ ಸಂಭ್ರಮ ನೋಡಲು ಹೋಗುವ ಸ್ಥಳದಲ್ಲಿ ಟ್ರಾಫಿಕ್‌ ಜಾಮ್‌ ಹೆಚ್ಚಾಗಿದ್ದು, ವಾಹನ ಸವಾರರು ಕೆಲಕಾಲ ಪರದಾಟ ನಡೆಸಿದ್ದಾರೆ. ಕುಕ್ಕರಹಳ್ಳಿ ಕೆರೆ ಸರ್ಕಲ್‌ನಿಂದ ಮಾನಸಂಗೋತ್ರಿ ಕಾಲೇಜು ಪ್ರವೇಶ ದ್ವಾರದ ತನಕವೂ ಭಾರೀ ಟ್ರಾಫಿಕ್‌ …

ಬೆಂಗಳೂರು: ಮೈಸೂರು ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಅತಿ ದೊಡ್ಡ ಸಂಕಷ್ಟ ಎದುರಾಗಲಿದೆ. ಲೋಕಾಯುಕ್ತ ಬಳಿಕ ಈಗ ಸಿಎಂ ಸಿದ್ದು ವಿರುದ್ಧ ಜಾರಿ ನಿರ್ದೇಶನಾಲಯ ಎಫ್‌ಐಆರ್‌ ದಾಖಲಾಗುವ ಸಾಧ್ಯತೆಯಿದೆ. ಮೈಸೂರು ಲೋಕಾಯುಕ್ತ ದಾಖಲಿಸಿರುವ ಎಫ್‌ಐಆರ್‌ ಅಧ್ಯಯನ ನಡೆಸಿದ ಇ.ಡಿ ಎಫ್‌ಐಆರ್‌ …

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಎಲ್ಲಾ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ದೇಶೀಯ ಹಸುಗಳನ್ನು ರಾಜ್ಯಮಾತಾ-ಗೋಮಾತೆ ಎಂದು ಘೋಷಿಸಿದೆ. ವೇದಗಳ ಕಾಲದಿಂದಲೂ ದೇಶೀಯ ಹಸುಗಳು ಹೊಂದಿರುವ ಪ್ರಾಮುಖ್ಯತೆಯನ್ನು ಪರಿಗಣಿಸಿ ಈ ಬಗ್ಗೆ ಘೋಷಣೆ ಮಾಡಲಾಗಿದೆ. ಮಾನವನ ಪೋಷಣೆಯಲ್ಲಿ …

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಬಿಜೆಪಿ ನಾಯಕ ನಳಿನ್‌ ಕುಮಾರ್‌ ಕಟೀಲ್‌ ಸೇರಿದಂತೆ ಹಲವರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ …

ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಗ್ಗಿಲ್ಲ. ಎಫ್‌ಐಆರ್‌ ಆದ ತಕ್ಷಣ ರಾಜೀನಾಮೆ ಕೊಡಬೇಕಾಗಿಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಫ್‌ಐಆರ್‌ ಆದ …

error: Content is protected !!