ಬೆಂಗಳೂರು: ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ ಬೆಸ್ಕಾಂ ವತಿಯಿಂದ ಹೊಸ ಆಯ್ಕೆ ಕಲ್ಪಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಪೋರ್ಟಲ್‌ನ ಹೊಸ ಆಯ್ಕೆಯನ್ನು ಅನಾವರಣಗೊಳಿಸಿದ ಬಳಿಕ …
ಬೆಂಗಳೂರು: ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ ಬೆಸ್ಕಾಂ ವತಿಯಿಂದ ಹೊಸ ಆಯ್ಕೆ ಕಲ್ಪಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಪೋರ್ಟಲ್‌ನ ಹೊಸ ಆಯ್ಕೆಯನ್ನು ಅನಾವರಣಗೊಳಿಸಿದ ಬಳಿಕ …
ಇಸ್ರೇಲ್: ಇರಾನ್‌ನ ಮುಂದಿನ ಸರ್ವೋಚ್ಛ ನಾಯಕನನ್ನೂ ಹತ್ಯೆ ಮಾಡುತ್ತೇವೆ ಎಂದು ಇಸ್ರೇಲ್ ಖಡಕ್ ಎಚ್ಚರಿಕೆ ಕೊಟ್ಟಿದೆ. ಇರಾನ್‌ನ ಮುಂದಿನ ನಾಯಕನ ಆಯ್ಕೆಗಾಗಿ ಟೆಹರಾನ್‌ನಲ್ಲಿ ಸಭೆ ನಡೆಸುತ್ತಿದ್ದ ಕಟ್ಟಡದ ಮೇಲೆ ಇಸ್ರೇಲ್ ದಾಳಿ ಮಾಡಿತ್ತು. ಈ ಬೆನ್ನಲ್ಲೇ ಈ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ. …
ಹಾಸನ: ವಿದ್ಯಾರ್ಥಿಗಳಿಗೆ ಪಾಠ ಮಾಡುವಾಗಲೇ ಶಿಕ್ಷಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕೇರಳಾಪುರ ಗ್ರಾಮದ ಸತೀಶ್ ಎಂಬುವವರೇ ಹೃದಯಾಘಾತದಿಂದ ಸಾವನ್ನಪ್ಪಿರುವ ಶಿಕ್ಷಕರಾಗಿದ್ದಾರೆ. ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ವೇಳೆಯೇ ಸತೀಶ್ ಏಕಾಏಕಿ ಅಸ್ವಸ್ಥಗೊಂಡು ಕೊಠಡಿಯಲ್ಲೇ …
ಮೈಸೂರು: 90 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವನ್ನು ರಕ್ಷಣೆ ಮಾಡುವಲ್ಲಿ ಉರಗ ಸಂರಕ್ಷಕ ಕೆಂಪರಾಜು ಯಶಸ್ವಿಯಾಗಿದ್ದಾರೆ. ಮೈಸೂರಿನ ಇಲವಾಲ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮನೆಯ ಬೋರ್ವೆಲ್ ಪೈಪ್ ಒಳಗೆ ನಾಗರಹಾವೊಂದು ಬಿದ್ದಿತ್ತು. ಹಾವು ಬೋರ್‌ವೆಲ್ ಪೈಪ್ ಒಳಗೆ ಹೋಗಿದ್ದನ್ನು ಗಮನಿಸಿದ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: 9 ವರ್ಷಗಳ ಕಾಲ ನಡೆಸಿದ ನಿರಂತರ ಹೋರಾಟ, ಕ್ಷೇತ್ರದ ರೈತ ಸಂಘದ ಹೋರಾಟಗಾರರ ಶ್ರಮ ಹಾಗೂ ಸರ್ಕಾರದ ಸಹಕಾರದಿಂದ ಉಡುತೊರೆ ಹಳ್ಳ ಜಲಾಶಯಕ್ಕೆ ಏತ ನೀರಾವರಿ ಯೋಜನೆಯ ಮೂಲಕ ನೀರು ತುಂಬಿಸುವ …
ನೆಲಮಂಗಲ: ಕೆನಡಾ ದೇಶದಲ್ಲಿ ಕನ್ನಡಿಗನನ್ನು ಗುಂಡಿಟ್ಟು ಹತ್ಯೆ ಮಾಡಿದ ಪ್ರಕರಣದಲ್ಲಿ ಕೊಲೆ ಮಾಡಿರುವ ಆರೋಪಿ ಭಾವಚಿತ್ರವನ್ನು ಕೆನಡಾದ ಟೊರಂಟೊ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನ ನೆಲಮಂಗಲದ ತ್ಯಾಮಗೊಂಡ್ಲು ನಿವಾಸಿ ಚಂದನ್ ಕುಮಾರ್ ಕೆನಡಾದಲ್ಲಿ ಕೊಲೆಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಟೊರಂಟೋ ಪೊಲೀಸರು …
ಕೊಡಗು: ಸಂಸದ ಯದುವೀರ್ ಕೃಷ್ಣದತತ ಚಾಮರಾಜ ಒಡೆಯರ್ ಅವರ ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್‌ಪೋರ್ಟ್ ಮೇಳ ಆಯೋಜಿಸಲು ಬೆಂಗಳೂರು ವಿಭಾಗೀಯ ಪಾಸ್‌ಪೋರ್ಟ್ ಕಚೇರಿ ನಿರ್ಧಾರ ಮಾಡಿದೆ. ಏಪ್ರಿಲ್.8ರಿಂದ ಮೂರು ದಿನಗಳ ಕಾಲ ಕೊಡಗು ಜಿಲ್ಲೆಯಲ್ಲಿ ಪಾಸ್‌ಪೋರ್ಟ್ ಮೇಳ ನಡೆಯಲಿದೆ. ಕಳೆದ ಫೆಬ್ರವರಿ …
ಟೆಹರಾನ್: ಇರಾನ್ ಸರ್ವೋಚ್ಛ ನಾಯಕರಾಗಿದ್ದ ಅಯತೊಲ್ಲಾ ಅಲಿ ಖಮೇನಿಯವರು ಮಗ ಉತ್ತರಾಧಿಕಾಗಲು ಪ್ರಮುಖ ಆಯ್ಕೆಯಾಗಿ ಹೊರಹೊಮ್ಮಿದ್ದಾರೆ. ಇರಾನ್‌ನ ಮುಂದಿನ ಸರ್ವೋಚ್ಛ ನಾಯಕನನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಹಿರಿಯ ಧರ್ಮಗುರುಗಳು ಮಂಗಳವಾರ ಸಭೆ ಸೇರಿ ಚರ್ಚೆ ನಡೆಸಿದ್ದಾರೆ. ಹತ್ಯೆಗೀಡಾದ ಮಾಜಿ ನಾಯಕ ಅಯತೊಲ್ಲಾ …
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಿಗ್ ಬಜೆಟ್ ಸಿನಿಮಾ ಟಾಕ್ಸಿಕ್ ಇರಾನ್- ಇಸ್ರೇಲ್ ಯುದ್ಧದ ಕಾರಣದಿಂದಾಗಿ ಮುಂದೂಡಲ್ಪಟ್ಟಿದೆ. ಮಾರ್ಚ್.19ರಂದು ಬಿಡುಗಡೆಯಾಗಬೇಕಿದ್ದ ಟಾಕ್ಸಿಕ್ ಸಿನಿಮಾವು ಈಗ ಜೂನ್.4ರಂದು ವಿಶ್ವದಾದ್ಯಂತ ತೆರೆ ಕಾಣಲಿದೆ. ಪ್ರಸ್ತುತ ನಡೆಯುತ್ತಿರುವ ಇಸ್ರೇಲ್-ಇರಾನ್ ಯುದ್ಧದ ಪರಿಸ್ಥಿತಿಯಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ …
ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ ಚೆಟ್ಟಳ್ಳಿಯ ಕೋಗಿಲಹಳ್ಳ ಎಸ್ಟೇಟ್‌ನಲ್ಲಿ ನಡೆದಿದೆ. ಒರಿಸ್ಸಾ ಮೂಲದ ಅಶ್ವಿನಾಗೊಮಾಗೊ ಮೃತ ಕಾರ್ಮಿಕ. ಕಾರ್ಮಿಕ ಮಹೇಶ್ ಹತ್ಯೆಗೈದ ಆರೋಪಿ. ಮಾ.೨ರಂದು ಮಧ್ಯಾಹ್ನ …