Mysore
24
light rain

Social Media

ಬುಧವಾರ, 16 ಸೆಪ್ಟೆಂಬರ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಮಡಿಕೇರಿ: ವಿರಾಜಪೇಟೆ ಪುರಸಭೆಯಲ್ಲಿ ನಡೆದ ಎರಡನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ 18 ವರ್ಷಗಳ ಬಳಿಕ ಕಾಂಗ್ರೆಸ್‌ ಗದ್ದುಗೆ ಏರಿ ದಾಖಲೆ ಮಾಡಿದೆ. ಎರಡನೇ ಅವಧಿಗೆ ಅಧ್ಯಕ್ಷರಾಗಿ ದೇಚಮ್ಮ ಕಾಳಪ್ಪ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಫೌಝಿಯಾ ತಬಸುಂ ಅವರು ಆಯ್ಕೆಯಾಗಿದ್ದಾರೆ. ವಿರಾಜಪೇಟೆ …

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ಕುರಿತು ಪ್ರಧಾನಿ ನರೇಂದ್ರ ಮೋದಿ ವಿಚಾರಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ನಿನ್ನೆ ಚುನಾವಣಾ ಸಮಾವೇಶದಲ್ಲಿ ಮಾತನಾಡುತ್ತಿದ್ದ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು. ಆದರೆ ತಕ್ಷಣವೇ ಸುಧಾರಿಸಿಕೊಂಡು ಮಾತನಾಡಿದ …

ಬೆಂಗಳೂರು: ಮೈಸೂರು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಹಾಗಾಗಿ ಅವರು ರಾಜೀನಾಮೆ ನೀಡುವುದು ಅನಿವಾರ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಡಾ ಹಗರಣ ಹಾಗೂ ವಾಲ್ಮೀಕಿ ಹಗರಣದಿಂದ ರಾಜ್ಯದ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಿ ಕೋರ್ಟ್‌ ಆದೇಶ ಹೊರಡಿಸಿದೆ. ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್‌ ಹಾಗೂ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆಯು ಇಂದು 57ನೇ …

ಬಳ್ಳಾರಿ: ಮಾಜಿ ಸಚಿವ ಹಾಗೂ ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಸುಪ್ರೀಂಕೋರ್ಟ್‌ ಬಿಗ್‌ ರಿಲೀಫ್‌ ಕೊಟ್ಟಿದೆ. ಬಳ್ಳಾರಿಗೆ ತೆರಳಲು ಅವರಿಗೆ ಜನಾರ್ಧನ ರೆಡ್ಡಿಗೆ ಸುಪ್ರೀಂಕೋರ್ಟ್‌ ಆದೇಶ ನೀಡಿದ್ದು, ಇದರೊಂದಿಗೆ ಯಾವುದೇ ಪೂರ್ವಾನುಮತಿ ಇಲ್ಲದೇ ಬಳ್ಳಾರಿಗೆ ತೆರಳಲು ಜನಾರ್ಧನ ರೆಡ್ಡಿಗೆ ಅವಕಾಶ ದೊರೆತಂತಾಗಿದೆ. …

ಬೆಂಗಳೂರು: ಸಿನಿಮಾ ರಂಗದಲ್ಲಿ ಶ್ರೇಷ್ಠ ಸಾಧನೆ ಮಾಡಿದವರಿಗೆ ನೀಡುವ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಗೆ ಹಿಂದಿ ಚಿತ್ರರಂಗದ ಹಿರಿಯ ನಟ ಮಿಥುನ್‌ ಚಕ್ರವರ್ತಿ ಭಾಜನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಅವರು, ಪ್ರತಿಷ್ಠಿತ ದಾದಾ ಸಾಹೇಬ್‌ …

ಮೈಸೂರು:  ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂಭ್ರಮ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಇಂದು ಅರಮನೆ ಮಂಡಳಿಯಲ್ಲಿ ದಸರಾ ಫಲ ಪುಷ್ಪ ಪ್ರದರ್ಶನದ ಪೋಸ್ಟರ್ ಬಿಡುಗಡೆ ಮಾಡಿದರು. …

ಕೋಲಾರ: ಭಾರತೀಯ ವಾಯುಸೇನೆಗೆ ಸೇರಿದ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಕೋಲಾರದಲ್ಲಿ ತುರ್ತು ಭೂಸ್ಪರ್ಶವಾಗಿದೆ. ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ದೊಡ್ಡೂರು ಕರಪನಹಳ್ಳುಯ ಕೆರೆಯಲ್ಲಿ ತುರ್ತು ಭೂಸ್ಪರ್ಶವಾಗಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಹೆಲಿಕಾಪ್ಟರ್‌ನಲ್ಲಿ ಮೂವರು ವಾಯುಸೇನೆಯ ಪೈಲಟ್‌ಗಳು ತರಬೇತಿ …

ಹುಬ್ಬಳ್ಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಹಂದಿ ಪದ ಬಳಸಿ ಅವಹೇಳ ಮಾಡಿರುವ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಲೋಕಾಯುಕ್ತ ಎಡಿಜಿಪಿಗೆ ಏನಾದರೂ ಸರ್ವೀಸ್‌ …

ಚಂಡೀಗಢ: ಹರಿಯಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದು, ಕಾಂಗ್ರೆಸ್‌ ಪಕ್ಷದ ವಿರುದ್ಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕಿಡಿಕಾರಿದ್ದಾರೆ. ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಎರಡೂ ವರ್ಷಗಳಿಂದ ಅಧಿಕಾರದಲ್ಲಿದ್ದರೂ ಚುನಾವಣೆ ಸಂದರ್ಭದಲ್ಲಿ ನೀಡಿರುವ ಭರವಸೆ …

error: Content is protected !!