ಮೈಸೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಆಗ್ರಹಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಮುಡಾ ಮತ್ತು ವಾಲ್ಮೀಕಿ ಹಗರಣದ ಬಗ್ಗೆ ಬಹಳಷ್ಟು ಚರ್ಚೆ ನಡೆದಿದೆ. ಈಗಾಗಲೇ …
ಮೈಸೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಆಗ್ರಹಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಮುಡಾ ಮತ್ತು ವಾಲ್ಮೀಕಿ ಹಗರಣದ ಬಗ್ಗೆ ಬಹಳಷ್ಟು ಚರ್ಚೆ ನಡೆದಿದೆ. ಈಗಾಗಲೇ …
ಚಂಡೀಗಢ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಲವಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಚಂಡೀಗಢದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ರೈತರ ಜೀವದ ವೈರಿಯಾಗಿದೆ. ಅವರು …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಜಿಲ್ಲಾಡಳಿತ ಸರ್ವ ಸಿದ್ಧತೆ ಮಾಡಿಕೊಂಡಿದ್ದು, ಅಕ್ಟೊಬರ್.3ರಂದು ಸಾಹಿತಿ ಹಂ.ಪ.ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ದಸರಾ ಉತ್ಸವವನ್ನು ಜನರ ಉತ್ಸವದಂತೆ …
ರಾಮನಗರ: ನಾನು ರಾಜ್ಯಕ್ಕೆ ಸೇವೆ ಮಾಡಬೇಕು ಎಂದು ದೊಡ್ಡ ಹೋರಾಟ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಮೂಲಕ ಮತ್ತೊಮ್ಮೆ ಸಿಎಂ ಆಗುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ರಾಮನಗರದಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಡಿಕೆಶಿ, ಸಾತನೂರು ಬಳಿ ಜನಸ್ಪಂದನಾ ಸಭೆ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಸಿದ್ದರಾಮಯ್ಯ …
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಾಗುತ್ತಿದ್ದಂತೆ ಅಲರ್ಟ್ ಆದ ಲೋಕಾಯುಕ್ತ ಎಸ್‌ಪಿ, ಪ್ರಕರಣದ ತನಿಖೆ ನಡೆಸಲು ನಾಲ್ಕು ತಂಡ ರಚನೆ ಮಾಡಿದೆ. ಮೈಸೂರು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರೇ ಎ1 ಆರೋಪಿಯಾಗಿದ್ದು, ಸಿಎಂಗೆ ತನಿಖೆಯ …
ಮೈಸೂರು: ದಸರಾ ಹಬಕ್ಕೂ ಮುನ್ನ ಚಾಮುಂಡಿಬೆಟ್ಟದಲ್ಲಿ ನಾಳೆ ಮಹಿಷ ಮಂಡಲೋತ್ಸವ ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ನಾಳೆ ಮಧ್ಯಾಹ್ನದವರೆಗೂ ನಾಡದೇವತೆ ತಾಯಿ ಚಾಮುಂಡೇಶ್ವರಿಗ ದರ್ಶನಕ್ಕೆ ಅವಕಾಶವಿರುವುದಿಲ್ಲ. ಇನ್ನು ಮೈಸೂರು ನಗರದಲ್ಲಿ ಮಹಿಷ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿ ದಿನ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಲಿದ್ದಾರೆ. ಈ ಬಾರಿಯ ದಸರೆಗೆ 20 ಸಾವಿರಕ್ಕಿಂತ ಹೆಚ್ಚಿನ ಪ್ರವಾಸಿಗರು ಬರಬಹುದೆಂದು ಅಂದಾಜು ಮಾಡಲಾಗಿದ್ದು, …
ಬೆಂಗಳೂರು: ಯುವಕರು ಆರೋಗ್ಯಯುತ ಜೀವನ ಶೈಲಿ ರೂಢಿಸಿಕೊಳ್ಳಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕರೆ ನೀಡಿದ್ದಾರೆ. ಇಂದು ವಿಶ್ವ ಹೃದಯ ದಿನದ ಅಂಗವಾಗಿ ವಾಕಥಾನ್‌ನಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಹೃದಯದ ಖಾಯಿಲೆ ಚಿಕ್ಕ ವಯಸ್ಸಿನಲ್ಲಿ ಗೊತ್ತಾಗಲ್ಲ. ನಮಗೆ ವಯಸ್ಸಾಗುತ್ತಾ ಹೋದಂತೆ …
ಚಿಕ್ಕಬಳ್ಳಾಪುರ: ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವ ಮಾತೇ ಬರಲ್ಲ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ. …