Mysore
24
moderate rain

Social Media

ಬುಧವಾರ, 16 ಸೆಪ್ಟೆಂಬರ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಮೈಸೂರು: ಎಫ್‌ಐಆರ್‌ ಟೆನ್ಷನ್‌ ಮಧ್ಯೆಯೇ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಬೆಳವಣಿಗೆ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಿ …

ಮೈಸೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, ಸಿಎಂ ರಾಜೀನಾಮೆ ಕೇಳಲು ಇವರ್ಯಾರು.? ಕೇಂದ್ರ …

ಹರಿಯಾಣ: ಇಲ್ಲಿನ ನಿರುದ್ಯೋಗ ಸಮಸ್ಯೆಗೆ ಬಿಜೆಪಿ ಸರ್ಕಾರ ಆಡಳಿತವೇ ಕಾರಣ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಆಕ್ಟೋಬರ್.‌5ರಂದು ಹರಿಯಾಣ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿವೆ. ಈ ಹಿನ್ನೆಲೆಯಲ್ಲಿ ಕರ್ನಾಲ್‌ನ ಅಸ್ಸಾಂದ್‌ನಲ್ಲಿ ಸಾರ್ವಜನಿಕ ಸಭೆ …

ಉತ್ತರ ಪ್ರದೇಶ: ಸಾರ್ವಜನಿಕರು ಇನ್ನು ಮುಂದೆ ದೇವರಿಗೆ ಹೊರಗಿನಿಂದ ಖರೀದಿಸಿದ ಸಿಹಿ ತಿನಿಸುಗಳನ್ನು ಯಾವುದೇ ಕಾರಣಕ್ಕೂ ಅರ್ಪಿಸಬಾರದು ಎಂದು ಯುಪಿ ದೇವಸ್ಥಾನ ಆಡಳಿತ ಮಂಡಳಿ ಸೂಚನೆ ನೀಡಿದೆ. ಕೇವಲ ತೆಂಗಿನಕಾಯಿ, ಹಣ್ಣುಗಳು, ಡ್ರೈಫ್ರೂಟ್ಸ್‌ಗಳನ್ನು ಮಾತ್ರವೇ ದೇವರಿಗೆ ಅರ್ಪಿಸಬೇಕು ಎಂದು ಮಹತ್ವದ ಆದೇಶ …

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಜೈಲು ಪಾಲಾಗಿರುವ ನಟ ದರ್ಶನ್‌ಗೆ ಶಾಕ್‌ ಮೇಲೆ ಶಾಕ್‌ ಎದುರಾಗಿದೆ. ರೇಣುಕಾಸ್ವಾಮಿ ಕೊಲೆ ಬಳಿಕ ಶವ ವಿಲೇವಾರಿ, ಸಾಕ್ಷ್ಯ ನಾಶಕ್ಕಾಗಿ ದರ್ಶನ್‌ ಲಕ್ಷ ಲಕ್ಷ ಹಣ ನೀಡುವ ಭರವಸೆ ನೀಡಿದ್ದರು. ಈ ಸಂಬಂಧ ಆದಾಯ ತೆರಿಗೆ …

ನವದೆಹಲಿ: ಕೇಂದ್ರ ಸರ್ಕಾರ ಕಾರ್ಮಿಕರಿಗೆ ಕನಿಷ್ಠ ವೇತನ ದರಗಳನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ವೇರಿಯೆಬಲ್‌ ಡಿಯರ್ನೆಸ್‌ ಅಲೋವೆನ್ಸ್‌ ಪರಿಷ್ಕರಣೆ ಮೂಲಕ ಕೇಂದ್ರ ಸರ್ಕಾರವು ಕನಿಷ್ಠ ವೇತನ ದರ ಹೆಚ್ಚಳ ಘೋಷಣೆ ಮಾಡಿದ್ದು, ಅಕ್ಟೋಬರ್.‌1 ರಿಂದ ಜಾರಿಗೆ ಬರಲಿದೆ. ಇದರಿಂದ ಕಾರ್ಮಿಕರಿಗೆ …

ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಶಾಕ್‌ ಮೇಲೆ ಶಾಕ್‌ ಎದುರಾಗಿದ್ದು, ಮೈಸೂರು ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣದಲ್ಲಿ ಆರೋಪಿಯಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಿಸಲು ಮೈಸೂರು ಲೋಕಾಯುಕ್ತ ಪೊಲೀಸರಿಗೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ತನಿಖೆ …

ಮೈಸೂರು: ಸೂರತ್‌ನಲ್ಲಿ ನಡೆಯುವ ನ್ಯಾಷನಲ್‌ ಲೆವೆಲ್‌ ಯೋಗ ಸ್ಪರ್ಧೆಗೆ ನಂಜನಗೂಡಿನ ಇಬ್ಬರು ಬಾಲಕರು ಆಯ್ಕೆಯಾಗಿ ಕೀರ್ತಿ ತಂದಿದ್ದಾರೆ. ನಂಜನಗೂಡಿನ ದೇವಿರಮ್ಮನಹಳ್ಳಿಯಲ್ಲಿರುವ ನಂಜುಂಡೇಶ್ವರ ಯೋಗ ವಿದ್ಯಾಲಯದಲ್ಲಿ ಯೋಗಾಭ್ಯಾಸ ಮಾಡುತ್ತಿರುವ ಆರನೇ ತರಗತಿಯ ಚಿರಾಗ್‌ ಹಾಗೂ ಏಳನೇ ತರಗತಿ ಓದುತ್ತಿರುವ ಜಯಚಂದ್ರ ಎಂಬ ಬಾಲಕರು …

ಮೈಸೂರು: ಮೈಸೂರು ತಾಲ್ಲೂಕಿನ ಪುಟ್ಟೇಗೌಡನಹುಂಡಿ ಗ್ರಾಮದಲ್ಲಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಸಂಸ್ಕೃತ ಶಿಕ್ಷಣ ನಿರ್ದೇಶನಾಲಯ ಹಾಗು ಅರುಣೋದಯ ವಿದ್ಯಾ ಸಂಸ್ಥೆ ದೇವಲಾಪುರ ಹಾಗೂ ಪುಟ್ಟೇಗೌಡನಹುಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ಮಾತೃಶ್ರೀ ಸಂಸ್ಕೃತ ಪಾಠ ಶಾಲೆಯು ಕಾರ್ಯಕ್ರಮವನ್ನು ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ …

error: Content is protected !!