Mysore
23
moderate rain

Social Media

ಬುಧವಾರ, 16 ಸೆಪ್ಟೆಂಬರ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು, ಮೈಸೂರಿನ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಮೈಸೂರಿನ ಲೋಕಾಯುಕ್ತ ಕಚೇರಿಯಲಿ ಅರ್ಜಿದಾರ ಪ್ರದೀಪ್‌ ಕುಮಾರ್‌ ಅವರು, ಪ್ರಕರಣ ದಾಖಲಾಗಿದೆ. ಮೈಸೂರು ಲೋಕಾಯುಕ್ತ ಎಸ್‌ಪಿ ಸುದೇಶ್‌ ಅವರಿಗೆ ಕೋರ್ಟ್‌ ಆದೇಶದ ಮೇರೆಗೆ ಸಿಎಂ …

ಚಾಮರಾಜನಗರ: ಅಕ್ಟೋಬರ್.‌7, 8 ಹಾಗೂ 9ರಂದು ಚಾಮರಾಜನಗರದಲ್ಲಿ ದಸರಾ ಮಹೋತ್ಸವ ನಡೆಯಲಿದೆ. ಜಾನಪದ ಕಲೆಗಳ ತವರೂರಾದ ಚಾಮರಾಜನಗರದಲ್ಲಿ ಈ ಬಾರಿ ಬರೋಬ್ಬರಿ ಎರಡು ಕೋಟಿ ವೆಚ್ಚದಲ್ಲಿ ದಸರಾ ಹಬ್ಬವನ್ನು ಆಚರಿಸಲು ಚಾಮರಾಜನಗರ ಜಿಲ್ಲಾಡಳಿತ ಮುಂದಾಗಿದೆ. ಈ ಬಾರಿ ಭುವನೇಶ್ವರಿ ವೃತ್ತದಿಂದ ರಾಮಸಮುದ್ರದವರೆಗೂ …

ಯಾದಗಿರಿ: ಗಣೇಶ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸೆಪ್ಟೆಂಬರ್.‌21ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆಯಲ್ಲಿ ಮಾಜಿ ಸಂಸದ ಪ್ರತಾಪ್‌ ಸಿಂಹ ಭಾಗಿಯಾಗಿದ್ದರು. ಈ ವೇಳೆ ಅನ್ಯಕೋಮಿನ …

ಬೆಂಗಳೂರು: ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿ ಕೊಬ್ಬು ಬಳಕೆ ವರದಿ ಎಲ್ಲಾ ಕಡೆ ಭಾರೀ ಚರ್ಚೆಯಾಗುತ್ತಿದ್ದು, ಈ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ರಾಜ್ಯದಲ್ಲಿ ಕೆಎಂಎಫ್‌ ತುಪ್ಪವನ್ನು ಹೊರತುಪಡಿಸಿ ಉಳಿದ ಬ್ರ್ಯಾಂಡ್‌ಗಳ ತುಪ್ಪ ಪರಿಶೀಲನೆಗೆ ಆದೇಶ ನೀಡಲಾಗಿದೆ. ಈ ಬಗ್ಗೆ ಆರೋಗ್ಯ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಯುವ ದಸರಾ ಕಾರ್ಯಕ್ರಮದ ಸ್ಥಳ ಬದಲಾಗಿದೆ. ಈ ಬೆನ್ನಲ್ಲೇ ಯುವ ದಸರಾ ವೀಕ್ಷಣೆಗೆ ಟಿಕೆಟ್‌ ನಿಗದಿಗೊಳಿಸಿರುವ ಬಗ್ಗೆ ಮಾಹಿತಿ ಹೊರ ಬಂದಿದೆ. ಯುವ ದಸರಾ ಕಾರ್ಯಕ್ರಮದ ವೇದಿಕೆ ಬಳಿ ವಿಶೇಷ ಐಷಾರಾಮಿ …

ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಈ ಬಗ್ಗೆ ಬೆಂಗಳೂರಿನಲ್ಲಿ …

ಉತ್ತರ ಪ್ರದೇಶ: ತಿರುಪತಿ ಲಡ್ಡು ವಿವಾದ ತಾರಕಕ್ಕೇರಿರುವ ಬೆನ್ನಲ್ಲೇ ಈಗ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅವರು ದಿಟ್ಟ ಹೆಜ್ಜೆ ಕೈಗೊಂಡಿದ್ದಾರೆ. ರಾಜ್ಯದಾದ್ಯಂತ ಡಾಬಾಗಳು ಮತ್ತು ರೆಸ್ಟೋರೆಂಟ್‌ಗಳಿಗೆ ಸಂಬಂಧಿಸಿದಂತೆ ದೊಡ್ಡ ಆದೇಶ ಹೊರಡಿಸಿದ್ದು, ಡಾಬಾಗಳು, ರೆಸ್ಟೋರೆಂಟ್‌ಗಳ ಕೂಲಂಕುಷ ತನಿಖೆ ಹಾಗೂ ಪರಿಶೀಲನೆಗೆ …

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ತನಿಖೆಗೆ ರಾಜ್ಯಪಾಲರು ನೀಡಿದ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಇದರ ಬೆನ್ನಲೇ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯ ವಿಶೇಷ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಯುವ ಸಂಭ್ರಮದ ಉದ್ಘಾಟನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ದೀಪ ಬೆಳಗುವುದರ ಮೂಲಕ ಯುವ ಸಂಭ್ರಮಕ್ಕೆ ಅದ್ಧೂರಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ …

ಕೊಲಂಬೊ: ಹರಿಣಿ ಅಮರಸೂರ್ಯ ಅವರಿಂದು ಶ್ರೀಲಂಕಾದ ನೂತನ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಹರಿಣಿಯವರಿಗೆ ಅಧ್ಯಕ್ಷ ಅನುರಾ ಕುಮಾರ್‌ ದಿಸ್ಸಾನಾಯಕ ಅವರು ಪ್ರಮಾಣ ವಚನ ಬೋಧಿಸಿದರು. ದಿಸ್ಸಾನಾಯಕ ಅವರೇ ಹರಿಣಿ ಅವರನ್ನು ಪ್ರಧಾನಿಯನ್ನಾಗಿ ನೇಮಕಗೊಳಿಸಿದರು. ಒಟ್ಟು ನಾಲ್ಕು ಮಂದಿಯನ್ನು ಸಚಿವರನ್ನಾಗಿಯೂ ನೇಮಕ …

error: Content is protected !!