Mysore
23
moderate rain

Social Media

ಬುಧವಾರ, 16 ಸೆಪ್ಟೆಂಬರ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿರುವ ಬಗ್ಗೆ …

ಮೈಸೂರು: ಓರ್ವ ಶ್ರೇಷ್ಠ ನಾಯಕನ ಪದಚ್ಯುತಿ ಮಾಡಲು ಬಿಜೆಪಿ ಹುನ್ನಾರ ನಡೆಸಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಕಿಡಿಕಾರಿದ್ದಾರೆ. ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಈ …

ಬೆಂಗಳೂರು: ರಾಜ್ಯದ ಹಲವೆಡೆ ಗಣೇಶ ಮೆರವಣಿಗೆ ಮಾಡಲು ಅನುಮತಿ ಕೊಡದಿರುವುದರಿಂದಲೇ ಸಿದ್ದರಾಮಯ್ಯಗೆ ಗಣೇಶನ ಶಾಪ ತಟ್ಟಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು …

ಬೆಂಗಳೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ …

ಮೈಸೂರು: ಕಾರು ಹಾಗೂ ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಐದು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಮೈಸೂರಿನ ಇಲವಾಲದ ಬಳಿ ನಡೆದಿದೆ. ಲಿಖಿತ್‌ ಎಂಬುವವನೇ ಅಪಘಾತದಲ್ಲಿ ಸಾವನ್ನಪ್ಪಿರುವ ಪುಟ್ಟ ಕಂದಮ್ಮನಾಗಿದ್ದಾನೆ. ಇಲವಾಲದ ಪೆಟ್ರೋಲ್‌ ಬಂಕ್‌ ಬಳಿ ಈ ಘಟನೆ …

ಮೈಸೂರು: ಯಾವುದೇ ಕಾರಣಕ್ಕೂ ಮಹಿಷ ದಸರಾ ನಡೆಯಲು ಬಿಡಲ್ಲ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಚಾಮುಂಡಿಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಮುಂದಾದರೆ ನಾವು ಚಾಮುಂಡಿ ಚಲೋ ಮಾಡುತ್ತೇವೆ. ಮಹಿಷನ ಭಕ್ತರ ಕೈ …

ಮೈಸೂರು: ಕೂಂಬಿಂಗ್‌ ನಡೆಸುತ್ತಿದ್ದ ಸಿಬ್ಬಂದಿ ಮೇಲೆ ಹುಲಿಯೊಂದು ಅಠಾತ್‌ ದಾಳಿ ನಡೆಸಿರುವ ಘಟನೆ ಕೋಣನಹೊಸಹಳ್ಳಿಯಲ್ಲಿ ನಡೆದಿದೆ. ನಾಗರಹೊಳೆ ಉದ್ಯಾನವನದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಕೂಂಬಿಂಗ್‌ ನಡೆಸುತ್ತಿದ್ದರು. ಈ ವೇಳೆ ಅಠಾತ್ತನೇ ಬಂದ ವ್ಯಾಘ್ರ ಅರಣ್ಯ ಇಲಾಖೆ ಸಿಬ್ಬಂದಿಯೋರ್ವರ ಮೇಲೆ ದಾಳಿ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಅರಮನೆಯಲ್ಲಿ ಎಲ್ಲಾ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ರಾಜವಂಶಸ್ಥರಿಂದ ನಡೆಯುವ ಖಾಸಗಿ ದರ್ಬಾರ್‌ ಸೇರಿ ವಿವಿಧ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳಲು ಪಟ್ಟದ ಆನೆಯಾಗಿ ಕಂಜನ್‌ …

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್‌ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಇಂದು ಮಹತ್ವದ ದಿನವಾಗಿದ್ದು, ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಶನಿವಾರ ದರ್ಶನ್‌ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ಗಜಪಡೆಗೆ ಅನಾಮಿಕರು ಒಂದಲ್ಲಾ ಒಂದು ರೀತಿ ಹಿಂಸೆ ಕೊಡುತ್ತಿದ್ದಾರೆ ಎಂದು ಪ್ರಾಣಿಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರು ಅರಮನೆ ಆವರಣಕ್ಕೆ ಪ್ರತಿ ದಿನವೂ ಹಲವು ಅನಾಮಿಕರು ಬಂದು ಆನೆ …

error: Content is protected !!