ಕೋಲ್ಕತ್ತಾ: ಕಳೆದ ವರ್ಷದಂತೆ ಈ ವರ್ಷವೂ ಅಸ್ಸಾಂ ಹಾಗೂ ಪಶ್ಚಿಮ ಬಂಗಾಳದಲ್ಲಿ ಚಹಾ ಉತ್ಪಾದನೆ ಕುಸಿತವಾಗಿದೆ. ಇಡೀ ದೇಶದಲ್ಲಿಯೇ ಈ ಎರಡು ರಾಜ್ಯಗಳಲ್ಲಿ ಅತಿ ಹೆಚ್ಚು ಚಹಾ ಉತ್ಪಾದಿಸಲಾಗುತ್ತದೆ. ರಫ್ತು ದರ ಇಳಿಕೆಯಾಗಿರುವುದರಿಂದ ಚಹಾ ಕೈಗಾರಿಕೆಯು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲಿದೆ ಎಂದು …
ಕೋಲ್ಕತ್ತಾ: ಕಳೆದ ವರ್ಷದಂತೆ ಈ ವರ್ಷವೂ ಅಸ್ಸಾಂ ಹಾಗೂ ಪಶ್ಚಿಮ ಬಂಗಾಳದಲ್ಲಿ ಚಹಾ ಉತ್ಪಾದನೆ ಕುಸಿತವಾಗಿದೆ. ಇಡೀ ದೇಶದಲ್ಲಿಯೇ ಈ ಎರಡು ರಾಜ್ಯಗಳಲ್ಲಿ ಅತಿ ಹೆಚ್ಚು ಚಹಾ ಉತ್ಪಾದಿಸಲಾಗುತ್ತದೆ. ರಫ್ತು ದರ ಇಳಿಕೆಯಾಗಿರುವುದರಿಂದ ಚಹಾ ಕೈಗಾರಿಕೆಯು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲಿದೆ ಎಂದು …
ಅಮರಾವತಿ: ತಿರುಪತಿ ದೇವಾಲಯದ ಲಡ್ಡು ತಯಾರಿಕೆಯಲ್ಲಿ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಕಲಬೆರಕೆ ಮಾಡಲಾಗಿದೆ ಎಂಬ ವಿವಾದದ ಬೆನ್ನಲ್ಲೇ ದೇವಾಲಯದ ಅವ್ಯವಹಾರಗಳ ತನಿಖೆಗೆ ಸಿಎಂ ಚಂದ್ರಬಾಬು ನಾಯ್ಡು ವಿಶೇಷ ತನಿಖಾ ತಂಡವನ್ನು ರಚನೆ ಮಾಡಿದ್ದಾರೆ. ಕಳೆದ ಐದು ವರ್ಷಗಳಿಂದ ದೇವಾಲಯದ ನಿರ್ವಹಣೆಯಲ್ಲಿ …
ನವದೆಹಲಿ: ಭಯೋತ್ಪಾದನೆ ಸಂಪೂರ್ಣ ನಿಂತರೆ ಮಾತ್ರ ನೆರೆಯ ದೇಶ ಪಾಕಿಸ್ತಾನದೊಂದಿಗೆ ಶಾಂತಿ ಸಭೆ ನಡೆಸುತ್ತೇವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಪಾಕ್ ಸೇರಿದಂತೆ ನೆರೆ ಹೊರೆಯ ದೇಶಗಳೊಂದಿಗೆ ಶಾಂತಿಯುತ ಸಂಬಂಧವನ್ನು ಬೆಳೆಸುವ ಭಾರತದ ಬದ್ಧತೆಯ ಬಗ್ಗೆ ಕೇಂದ್ರ …
ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಕಾಫಿ ತೋಟಕ್ಕೆ ನುಗ್ಗಿ ದಾಂಧಲೆ ನಡೆಸಿವೆ. ವಿರಾಜಪೇಟೆ ಬೆಳ್ಳರಿಮಾಡು ಗ್ರಾಮದ ಪುಟ್ಟಿಚಂದ ಪದ್ಮಿನಿ ಮುದ್ದಪ್ಪರವರ ಕಾಫಿ ತೋಟಕ್ಕೆ ನುಗ್ಗಿದ ನಾಲ್ಕು ಕಾಡಾನೆಗಳು ಬೆಳೆಯನ್ನು ಸಂಪೂರ್ಣ ನಾಶ ಮಾಡಿವೆ. ಕಾಡಾನೆಗಳ ಹಿಂಡು …
ಚಾಮರಾಜನಗರ: ವಿಷಪೂರಿತ ಸೊಪ್ಪು ತಿಂದು 12 ಮೇಕೆಗಳು ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಟಗರಪುರ ಗ್ರಾಮದಲ್ಲಿ ನಡೆದಿದೆ. ಮೇಯಿಸಲು ಜಮೀನಿಗೆ ಹೋಗಿದ್ದ ವೇಳೆ 50 ಮೇಕೆಗಳ ಪೈಕಿ 12 ಮೇಕೆಗಳು ಸಾವನ್ನಪ್ಪಿವೆ. ಗ್ರಾಮದ ಸೋಮಣ್ಣ ಹಾಗೂ ಶಾರದ ಎಂಬುವವರ ಮೇಕೆಗಳು ಇವಾಗಿದ್ದು, …
ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಜನರ ಸಾಂವಿಧಾನಿ ಹಕ್ಕುಗಳನ್ನು ರಕ್ಷಿಸಲು ನಮ್ಮ ಪಕ್ಷ ಬದ್ಧವಾಗಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಜಮ್ಮು ಮತ್ತು ಕಾಶ್ಮೀರದ ಜನರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಲು …
ಆಂಧ್ರಪ್ರದೇಶ: ತಿರುಪತಿ ತಿರುಮಲ ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದವಾಗಿ ನೀಡಿದ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಇದೆ ಎಂಬ ಆರೋಪ ಮಾಡಲಾಗಿದೆ. ಈ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಕ್ಷಮೆ ಕೋರಿ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಅವರು, ಇಂದಿನಿಂದ 11 …
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಾತ್ರ ಮಳೆಯ ಅಬ್ಬರ ಜೋರಾಗಲಿದೆ ಎಂದು ಮಾಹಿತಿ ನೀಡಿದೆ. ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದ್ದು, …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಕಲ ರೀತಿಯಲ್ಲೂ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ವಸ್ತುಪ್ರದರ್ಶನ ಆವರಣದಲ್ಲಿ ಆಯೋಜಿಸಿರುವ ನಾಡಕುಸ್ತಿ ಪಂದ್ಯಾವಳಿಗೆ ಪೈಲ್ವಾನರ ಜೋಡಿಕಟ್ಟುವ …
ವಿಜಯಪುರ: ರಾಜ್ಯದಲ್ಲಿ ಹಿಂದುಳಿದವರಿಗೆ, ದಲಿತರಿಗೆ, ಬ್ರಾಹ್ಮಣರಿಗೆ ಮತ್ತು ಲಿಂಗಾಯತರಿಗೆ ಅನ್ಯಾಯವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಶೀಘ್ರದಲ್ಲೇ ರಾಯಣ್ಣ, ಚನ್ನಮ್ಮ ಬ್ರಿಗೇಡ್ ಅಸ್ಥಿತ್ವಕ್ಕೆ ಬರಲಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಹಿಂದುಳಿದವರಿಗೆ ಅನ್ಯಾಯವಾಗುವುದನ್ನು ತಡೆಯಲು ಬ್ರಿಗೇಡ್ ಬೇಕು …