Mysore
22
light rain

Social Media

ಗುರುವಾರ, 17 ಸೆಪ್ಟೆಂಬರ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಆಂಧ್ರಪ್ರದೇಶ: ಡ್ಯಾನ್ಸ್‌ನಲ್ಲಿ ಹೊಸ ಟ್ರೆಂಡ್‌ ಸೃಷ್ಟಿಸಿದ್ದಕ್ಕೆ ಮೆಗಾಸ್ಟಾರ್‌ ಚಿರಂಜೀವಿ ಅವರು ಗಿನ್ನಿಸ್‌ನಲ್ಲಿ ದಾಖಲೆ ಬರೆದಿದ್ದಾರೆ. ಮೆಗಾಸ್ಟಾರ್‌ ಚಿರಂಜೀವಿ ಅವರು ಟಾಲಿವುಡ್‌ನಲ್ಲಿ ಅನೇಕ ಸಾಧನೆಗಳನ್ನು ಮತ್ತು ದಾಖಲೆ ಸೃಷ್ಟಿಸಿದ್ದಾರೆ. ಚಿರಂಜೀವಿ ತಮ್ಮ ಚಿತ್ರಗಳ ಮೂಲಕ ಡ್ಯಾನ್ಸ್‌ ವಿಷಯದಲ್ಲಿ ಹೊಸ ಟ್ರೆಂಡ್‌ ಸೃಷ್ಟಿಸಿದ್ದಾರೆ. ಟಾಲಿವುಡ್‌ನಲ್ಲಿ …

ಬೆಂಗಳೂರು: ರಾಜ್ಯದಲ್ಲಿ ರಾಜ್ಯಪಾಲರು ವಿರೋಧ ಪಕ್ಷದ ನಾಯಕನ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಷನ್‌ ಕೇಸ್‌ ಕೆಂಪಣ್ಣ ಆಯೋಗದ ವರದಿಯನ್ನು ರಾಜ್ಯಪಾಲರು ಕೇಳಿದ್ದಾರೆ. ರಾಜ್ಯಪಾಲರ ನಡೆ …

ವಿಜಯವಾಡ: ತಿರುಪತಿ ತಿಮ್ಮಪ್ಪ ಲಡ್ಡು ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಆಂಧ್ರ ಮಾಜಿ ಸಿಎಂ ಜಗನ್‌ ಮೋಹನ್‌ ರೆಡ್ಡಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಆಂಧ್ರಪ್ರದೇಶ ಸಿಎಂ ಚಂದ್ರಬಾಉ ನಾಯ್ಡು ವಿರುದ್ಧ ಆರೋಪಗಳ ಸುರಿಮಳೆಗೈದಿದ್ದು, ತಿರುಮಲ …

ಮೈಸೂರು: ನಾಗರಹೊಳೆ ಉದ್ಯಾನದಲ್ಲಿ ಹುಲಿಗಳ ಕಾದಾಟದಲ್ಲಿ ತೀವ್ರ ಗಾಯಗೊಂಡಿದ್ದ ಸುಮಾರು 11 ವರ್ಷದ ಗಂಡು ಹುಲಿಯನ್ನು ರಕ್ಷಿಸಿ, ಸೂಕ್ತ ಚಿಕಿತ್ಸೆಗಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸ್ಥಳಾಂತರಿಸಲಾಗಿದೆ. ನಾಗರಹೊಳೆ ವಲಯದ ಕುಂತೂರು ಅರಣ್ಯ ಸಫಾರಿ ಪ್ರದೇಶದಲ್ಲಿ ಪ್ರವಾಸಿಗರ ಆಕರ್ಷಣೆಯಾಗಿದ್ದ ಮೂಗ ಹುಲಿಯೆಂದೇ ಕರೆಯಲ್ಪಡುತ್ತಿದ್ದ …

ಮೈಸೂರು: ಅರಮನೆಯಲ್ಲಿ ಕಂಜನ್‌ ಹಾಗೂ ಧನಂಜಯ ಆನೆಗಳ ಜಗಳ ನಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಅರಮನೆ ಆವರಣದಲ್ಲಿ ಬಹಳ ಗಂಭೀರವಾದ ಘಟನೆ ನಡೆದಿದೆ. ಆನೆಗಳ ಗಲಾಟೆ …

ಬೆಂಗಳೂರು: ರಾಜ್ಯದಲ್ಲಿ ತುಪ್ಪ ಉತ್ಪಾದನೆಯ ಗುಣಮಟ್ಟ ಪರಿಶೀಲನೆಗೆ ನಿರ್ಧಾರ ಮಾಡಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಹಿತಿ ನೀಡಿದ ಅವರು, ನಂದಿನಿ ಹೊರತುಪಡಿಸಿ ಉಳಿದ ತುಪ್ಪದ ಸ್ಯಾಂಪಲ್‌ಗಳ ಪರಿಶೀಲನೆಗೆ ನಿರ್ಧಾರ ಮಾಡಲಾಗಿದೆ. ಸದ್ಯಕ್ಕೆ ಪ್ರಸಾದಗಳ …

ಮೈಸೂರು: ಮೈಸೂರಿನ ಕೂರ್ಗಳ್ಳಿ ಗ್ರಾಮದಲ್ಲಿ ವಿಶ್ವಕರ್ಮ ಜಯಂತಿಯನ್ನು ಆಚರಣೆ ಮಾಡಲಾಯಿತು. ಕೂರ್ಗಳ್ಳಿ ಗ್ರಾಮದಲ್ಲಿಂದು ವಿಶ್ವಕರ್ಮ ಜಯಂತೋತ್ಸವದ ಪ್ರಯುಕ್ತ ಕೂರ್ಗಳ್ಳಿ ಗ್ರಾಮದಲ್ಲಿ ವಿಶ್ವಕರ್ಮ ಜಯಂತೋತ್ಸವವನ್ನು ಆಚರಣೆ ಮಾಡಲಾಯಿತು. ಈ ವೇಳೆ ಮುಖಂಡರಾದ ನಾಗೇಶ್‌, ಪುಟ್ಟಸ್ವಾಮಿ, ಬೋರೇಗೌಡ, ಜೈಕುಮಾರ್‌, ಚಲುವರಾಜ್‌ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. …

ಲಕ್ನೋ: ದಸರಾದಲ್ಲಿ ಗಂಗಾರತಿಯಂತೆ ಕಾವೇರಿ ಆರತಿ ಮಾಡಬೇಕು ಎಂಬ ಆಸೆ ಇದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ.ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ವಾರಣಾಸಿಯಲ್ಲಿ ಕಾವೇರಿ ಆರತಿ ತಂಡದೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹರಿದ್ವಾರ ಮತ್ತು ವಾರಣಾಸಿಯಲ್ಲಿ ಭಿನ್ನ ಅನುಭವವಾಗಿದೆ. …

ಬೆಂಗಳೂರು: ಮೀಸಲಾತಿ ಬಗ್ಗೆ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ವಿರುದ್ಧ ಹೈಗ್ರೌಂಡ್ಸ್‌ ಠಾಣೆಗೆ ದೂರು ನೀಡಿದೆ. ವಿಧಾನಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಎಂಎಲ್‌ಸಿ ಎನ್.ರವಿಕುಮಾರ್‌, ರಾಜ್‌ ಕುಮಾರ್‌ ಪಾಟೀಲ್ ಸೇರಿದಂತೆ ಬಿಜೆಪಿ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಇಂದು ಯುವ ಸಂಭ್ರಮದ ಪೋಸ್ಟರ್‌ ಹಾಗೂ ದಸರಾ ವೆಬ್‌ಸೈಟ್‌ಗೆ ಚಾಲನೆ ನೀಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಯುವ ಸಂಭ್ರಮ ಪೋಸ್ಟರ್‌ ಹಾಗೂ ದಸರಾ ವೆಬ್‌ಸೈಟ್‌ ಬಿಡುಗಡೆಗೊಳಿಸಿದರು. ಈ ವೇಳೆ …

error: Content is protected !!