Mysore
24
overcast clouds

Social Media

ಗುರುವಾರ, 17 ಸೆಪ್ಟೆಂಬರ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ ಹಾಗೂ ಮಹಿಳೆಯರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ನ್ಯಾಯಾಂಗ ಬಂಧನಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಅರ್ಜಿ ವಿಚಾರಣೆ ಪೂರೈಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಆದೇಶ ಹೊರಡಿಸಲಿದೆ. ಈ ಕುರಿತ ಅರ್ಜಿಯನ್ನು, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್‌ …

ಮೈಸೂರು: ಗ್ರಾಹಕರಿಗೆ ಶಾಕ್‌ ಮೇಲೆ ಶಾಕ್‌ ಎದುರಾಗುತ್ತಿದ್ದು, ಈಗ ಈರುಳ್ಳಿ ದರ ದಿಢೀರ್‌ ಏರಿಕೆಯಾಗಿದೆ. ಈ ಮೂಲಕ ಗ್ರಾಹಕರ ಕಣ್ಣಲ್ಲಿ ಈರುಳ್ಳಿ ಹೆಚ್ಚುವ ಮುನ್ನವೇ ಕಣ್ಣೀರು ತರಿಸುತ್ತಿದೆ. ಕಳೆದ ವಾರವಷ್ಟೇ 50 ರಿಂದ 60 ರೂಪಾಯಿ ಇದ್ದ ಈರುಳ್ಳಿ ಬೆಳೆ ಈಗ …

ಬೆಂಗಳೂರು: ಶಾಸಕ ಮುನಿರತ್ನ ಅವರ ಧ್ವನಿ ಮಾದರಿಯನ್ನು ಸಂಗ್ರಹಿಸಿದ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಬಿಜೆಪಿ ಶಾಸಕ ಮುನಿರತ್ನ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮುನಿರತ್ನ ಧ್ವನಿ ಮಾದರಿ ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಕಳಿಸಿದ್ದೇವೆ. …

ಮೈಸೂರು: ಎನ್.ಆರ್.ಮೊಹಲ್ಲಾ ನಿವಾಸಿ ಕೆ.ಎನ್.ನಾಗರಾಜನ್‌ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ನಾಗರಾಜನ್‌ ಅವರ ನಿಧನದಿಂದ ಕುಟುಂಬಸ್ಥರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಮೃತ ನಾಗರಾಜನ್‌ ಅವರು, ಪತ್ನಿ, ನಾಲ್ವರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ನಾಗರಾಜನ್‌ ಅವರ ಅಂತ್ಯಕ್ರಿಯೆಯನ್ನು ನಾಳೆ …

ಬೆಂಗಳೂರು: ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ನವೆಂಬರ್.‌20ರವರೆಗೆ ಅವಧಿ ವಿಸ್ತರಿಸಿ ಹೈಕೋರ್ಟ್‌ ಆದೇಶ ಹೊರಡಿಸಿದೆ. ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ವಕೀಲ ದೇವದತ್‌ ಕಾಮತ್‌ ಅವರು ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಅವರ ಮನವಿ ಪರಗಣಿಸಿದ ನ್ಯಾಯಾಲಯ ವಿಚಾರಣೆ …

ನವದೆಹಲಿ: ಆನೆ-ಮಾನವ ಸಂಘರ್ಷ ತಪ್ಪಿಸುವಂತೆ ಆಗ್ರಹಿಸಿದ ಮೈಸೂರು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು, ಕೇಂದ್ರ ಸಚಿವ ಭೂಪೇಂದ್ರ ಯಾದವ್‌ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ತಮ್ಮ ಕ್ಷೇತ್ರ ಮೈಸೂರು-ಕೊಡಗಿನಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಂಸದ ಯದುವೀರ್‌ ಒಡೆಯರ್‌ ಅವರು …

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗಿರುವ ನಟ ದರ್ಶನ್‌, ಜೈಲು ಸಿಬ್ಬಂದಿ ಬಳಿ ಮತ್ತೊಂದು ಬೇಡಿಕೆ ಇಟ್ಟಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರು ತಿಂಗಳಿನಿಂದಲೂ ಜೈಲಿನಲ್ಲಿ …

ಗುಂಡ್ಲುಪೇಟೆ: ಬೈಕ್‌ಗೆ ಟಿಪ್ಪರ್‌ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ. ಕೇರಳದ ವಯನಾಡಿದ ದಾನೇಶ್‌, ಅಂಜು ಹಾಗೂ ಮಗ ಇಶಾನ್‌ ಕೃಷ್ಣ ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಗುಂಡ್ಲುಪೇಟೆ ಪಟ್ಟಣದ ಹೊರ ವಲಯದ ಕೇರಳ ರಸ್ತೆಯಲ್ಲಿ …

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಬಿರುಸಿನ ವೇಗದಲ್ಲಿ ನಡೆಯುತ್ತಿದೆ. ಇಂದು ಮೊದಲ ಹಂತದಲ್ಲಿ 24 ಕ್ಷೇತ್ರಗಳಲ್ಲಿ ಮತದಾನ ಬಿರುಸುಗೊಂಡಿದ್ದು, ಶಾಂತಿಯುತವಾಗಿ ಮತದಾನ ನಡೆಯುತ್ತಿದೆ. ಮೊದಲ ಹಂತದಲ್ಲಿ 64 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧಾರ ಮಾಡಲು 7.14 …

ಬೆಂಗಳೂರು: ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್‌ ಮೇಲೆ ಶಾಕ್‌ ನೀಡುತ್ತಿದ್ದು, ಅಕ್ಟೋಬರ್‌ ಮೊದಲ ವಾರದಿಂದಲೇ ಮತ್ತೆ ಪರಿಷ್ಕೃತ ದರ ಜಾರಿ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ. ಒಂದು ವರ್ಷದ ಅವಧಿಯಲ್ಲೇ ಎರಡು ಬಾರಿ ಮದ್ಯ ದರ ಏರಿಕೆಯಾಗಿದೆ. ಇದೀಗ ಮದ್ಯ ಪ್ರಿಯರಿಗೆ …

error: Content is protected !!