Mysore
27
overcast clouds

Social Media

ಗುರುವಾರ, 17 ಸೆಪ್ಟೆಂಬರ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಚಿಕ್ಕಮಗಳೂರು: ಶಾಸಕ ಮುನಿರತ್ನ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಕೂಗಿದವರನ್ನು ಬಂಧಿಸಲು ಮೂರು ದಿನ ಬೇಕಾಯಿತು. ಎಫ್‌ಎಸ್‌ಎಲ್‌ ರಿಪೋರ್ಟ್‌ ಬರಲಿ ಎಂದು ಕಾದು ಕುಳಿತಿದ್ರಿ. …

ಬೆಂಗಳೂರು: ಅತೀ ದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್‌ 11ಕ್ಕೆ ದಿನಗಣನೆ ಶುರುವಾಗಿದೆ. ಅಂತೂ ಇಂತೂ ಪ್ರೇಕ್ಷಕರ ಕುತೂಹಲಕ್ಕೆ ತೆರೆಬಿದ್ದಿದ್ದು, ನಟ ಕಿಚ್ಚ ಸುದೀಪ್‌ ಅವರು ಮಾಸ್‌ ಡೈಲಾಗೆ ಹೊಡೆದ ಬಿಗ್‌ಬಾಸ್‌ ಪ್ರೋಮೋವೊಂದು ರಿಲೀಸ್‌ ಆಗಿದೆ. ಬಿಗ್‌ ಬಾಸ್‌ ಪ್ರೋಮೋದಲ್ಲಿ ಕಿಚ್ಚ …

ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಈ ಅವಧಿಯಲ್ಲೇ ಒಂದು ರಾಷ್ಟ್ರ, ಒಂದು ಚುನಾವಣೆಯನ್ನು ಜಾರಿಗೆ ತರಲಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೆ ತರಲು ಎನ್‌ಡಿಎ ಮೈತ್ರಿಕೂಟದ ಎಲ್ಲಾ ಪಕ್ಷಗಳು ಬೆಂಬಲ ಸೂಚಿಸಿವೆ …

ಧಾರವಾಡ: ತೆಲುಗಿನ ಖ್ಯಾತ ನಟ ಶ್ರೀಕಾಂತ್‌ ಅವರಿಂದು ಧಾರವಾಡಕ್ಕೆ ಭೇಟಿ ನೀಡಿ ಹಳೆಯ ಗೆಳೆಯರನ್ನು ಭೇಟಿ ಮಾಡಿದ್ದಾರೆ. ಧಾರವಾಡದ ಸಿಎಸ್‌ಐ ಕಾಲೇಜಿನಲ್ಲಿ ಕಾಮರ್ಸ್‌ ಪದವಿ ಪಡೆದಿರುವ ನಟ ಶ್ರೀಕಾಂತ್‌, ಹಳೆಯ ಗಳೆಯರ ಮನೆಯಲ್ಲಿ ಬೆಳಗಿನ ತಿಂಡಿ ಸೇವಿಸಿ ಖುಷಿಪಟ್ಟಿದ್ದಾರೆ. ಮೂಲತಃ ಗಂಗಾವತಿಯವರಾದ …

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಬಂಧನವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಡಿ.ಕೆ.ಸುರೇಶ್‌ ಪ್ರತಿಕ್ರಿಯೆ ನೀಡಿದ್ದು, ತಪ್ಪು ಮಾಡಿರೋದು ಒಬ್ಬ ಸಾಮಾನ್ಯ ವ್ಯಕ್ತಿಯಲ್ಲ. ಅವರು ಮಾಜಿ ಮಂತ್ರಿ ಎಂದು ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುನಿರತ್ನ ಬಂಧನ ವಿಚಾರವಾಗಿ …

ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಅನುಮಾನ ವ್ಯಕ್ತವಾಗಿದ್ದು, ಈ ಗಲಭೆಯಲ್ಲಿ ಕೇರಳ ಮೂಲದ ಪಿಎಫ್‌ಐ ಸಂಘಟನೆ ಸದಸ್ಯರು ಭಾಗಿಯಾಗಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ. ನಾಗಮಂಗಲ ತಾಲ್ಲೂಕಿನಲ್ಲಿ ಗಣೇಶ ವಿಸರ್ಜನೆ ಮಾಡುವ ಸಂದರ್ಭದಲ್ಲಿ ನಡೆದ …

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸಿಸಿಬಿ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿ ಮೊಬೈಲ್‌ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿತ್ತು. ಈ ವಿಚಾರಕ್ಕೆ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದ ಆವರಣದಲ್ಲಿ ಆಯೋಜಿಸಿದ್ದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭದ್ರತಾ ಲೋಪದ ಆರೋಪ ಕಂಡು ಬಂದಿದೆ. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಸಂವಿಧಾನದ ಆಶಯಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಾಜ್ಯದಲ್ಲಿ ಏಕಕಾಲಕ್ಕೆ ಬೀದರ್‌ನಿಂದ ಚಾಮರಾಜನಗರದವರೆಗೆ ಹಮ್ಮಿಕೊಳ್ಳಲಾಗಿದ್ದ …

ನವದೆಹಲಿ: ಭ್ರಷ್ಟಾಚಾರ ಹಗರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಜೈಲಿನಿಂದ ಹೊರಬಂದ ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರು, ಜನರು …

ಬೆಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸಮಾಜ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಾನವ …

error: Content is protected !!