ನವದೆಹಲಿ: ಜಾಮೀನಿಗೆ ತಡೆ ನೀಡಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದ್ದು, ಜೂನ್.26ರಂದು ಮತ್ತೊಮ್ಮೆ ವಿಚಾರಣೆ ನಡೆಸಲಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ಒಮ್ಮೆ ಮಧ್ಯಂತರ …






