ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಏಳು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. …
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಏಳು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. …
ಹಾಸನ: ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆಯೇ 20ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷವಾಗಿ, ಜನರಲ್ಲಿ ಆತಂಕ ಮೂಡಿಸಿದ್ದವು. ಬಿಕ್ಕೋಡು ಗ್ರಾಮದ ತಾವರೆಕರೆಯಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳು ಒಂದು ಗಂಟೆಗೂ ಹೆಚ್ಚು ಕಾಲ ಜಲಕ್ರೀಡೆಯಾಡಿ ಬಳಿಕ ರೈತರ ಜಮೀನಿಗೆ ನುಗ್ಗಿ ಬೆಳೆಯನ್ನು …
ಮೈಸೂರು: ಅಕ್ರಮವಾಗಿ ಕಾಡಿಗೆ ಪ್ರವೇಶಿಸಿ ವನ್ಯಜೀವಿಗಳ ಭೇಟೆಗೆ ಯತ್ನಿಸುತ್ತಿದ್ದ ಓರ್ವ ವ್ಯಕ್ತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ನಾಗರಹೊಳೆ ರಾಷ್ಟ್ರೀಯ ಅರಣ್ಯ ವ್ಯಾಪ್ತಿಯ ಹುಣಸೂರು ಬಳಿ ಈ ಘಟನೆ ನಡೆದಿದ್ದು, ಸಂಪತ್ ಕುಮಾರ್ ಎಂಬಾತನೇ …
ಬೆಂಗಳೂರು: ಸೆಪ್ಟಂಬರ್.30ರ ಒಳಗೆ ರೈತರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳದಿದ್ದರೆ ವಿಧಾನಸೌಧ ಮುತ್ತಿಗೆ ಹಾಕಲಾಗುವುದು ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಇರುವ ಜಲಾಶಯಗಳು ಹಾಗೂ ಕೆರೆಗಳ ಹೂಳು …
ಚಾಮರಾಜನಗರ: ಇಲ್ಲಿನ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪ್ಲ್ಯಾನ್ ಸಕ್ಸಸ್ ಆಗಿದ್ದು, ಗೆಲುವಿನ ಹೊಸ್ತಿನಲ್ಲಿದ್ದ ಕಾಂಗ್ರೆಸ್ ಮುಗ್ಗರಿಸಿ ಬಿದ್ದಿದೆ. 31 ಸದಸ್ಯರ ಬಲದ ನಗರಸಭೆಯಲ್ಲಿ ಕಾಂಗ್ರೆಸ್‌ನ ಮೂವರು ಸದಸ್ಯರು ಗೈರಾಗಿದ್ದರು. ಪರಿಣಾಮ ಅನಾಯಾಸವಾಗಿ ಬಿಜೆಪಿ 2ನೇ ಬಾರಿಗೆ ಗದ್ದುಗೆ …
ಬೆಂಗಳೂರು: ವಿಧಾನಮಂಡಲದಲ್ಲಿ ಅನುಮೋದನೆ ಪಡೆದಿದ್ದ 3 ವಿಧೇಯಕಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಕಿತ ಹಾಕಿದ್ದಾರೆ. ಕರ್ನಾಟಕ ಸಾರ್ವಜನಿಕ ಪರೀಕ್ಷಾ ವಿಧೇಯಕ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಕರ್ನಾಟಕ ಪುರಸಭೆಗಳು ಹಾಗೂ ಇತರೆ ಕಾನೂನು ವಿಧೇಯಕಕ್ಕೆ ರಾಜ್ಯಪಾಲ …
ಬೆಂಗಳೂರು: 60 ಲಕ್ಷ ಬಿಪಿಎಲ್ ಕಾರ್ಡ್ ರದ್ದು ಮಾಡಲು ರಾಜ್ಯ ಸರ್ಕಾರ ತಯಾರಿ ಮಾಡಿಕೊಂಡಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕವಾಗಿ ದಿವಾಳಿಯಾಗಿದೆ. ಈ ಹಿನ್ನೆಲೆಯಲ್ಲಿ …
ನವದೆಹಲಿ: ಕೆಲವು ಕ್ಯಾನ್ಸರ್ ಔಷಧಿಗಳ ದರವನ್ನು ಕಡಿಮೆ ಮಾಡಲು ಜಿಎಸ್‌ಟಿ ಕೌನ್ಸಿಲ್ ನಿರ್ಧಾರ ಮಾಡಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ನವೆಂಬರ್‌ನಲ್ಲಿ ವೈದ್ಯಕೀಯ ಆರೋಗ್ಯ ವಿಮೆಯ ಮೇಲಿನ ದರ ಕಡಿತದ ಕುರಿತು ಕೌನ್ಸಿಲ್ ಸಭೆ ನಡೆಯಲಿದ್ದು, ಆ …
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಅಂಡ್ ಗ್ಯಾಂಗ್‌ಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿವಿಧ ಜೈಲಿನಲ್ಲಿರುವ ದರ್ಶನ್ ಅಂಡ್ ಗ್ಯಾಂಗ್‌ನ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಮುಗಿದಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಗಳೆಲ್ಲಾ …
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ʼಉಪೇಂದ್ರʼ ಚಿತ್ರದ 25 ವರ್ಷದ ಸಂಭ್ರಮಾಚರಣೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್‌ರನ್ನು ಕರೆತರುವ ಬಗ್ಗೆ ಚರ್ಚೆ ಶುರುವಾಗಿದೆ. ಸ್ವತಃ ಉಪೇಂದ್ರ ಅವರೇ ನಿರ್ದೇಶಿಸಿ ನಟಿಸಿದ್ದ ಉಪೇಂದ್ರ ಸಿನಿಮಾ ಭಾರೀ ದಾಖಲೆ ನಿರ್ಮಿಸಿತ್ತು. ಈ ಚಿತ್ರವನ್ನು ಶೀಘ್ರದಲ್ಲೇ …