ಹುಬ್ಬಳ್ಳಿ: ದೀಪಾವಳಿ ಹಬ್ಬದ ಒಳಗಾಗಿಯೇ ರಾಜ್ಯ ಸರ್ಕಾರ ಢಮಾರ್ ಎನ್ನಲಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಬೀಳಲಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ಟೈಮ್ ಬಾಂಬ್ …
ಹುಬ್ಬಳ್ಳಿ: ದೀಪಾವಳಿ ಹಬ್ಬದ ಒಳಗಾಗಿಯೇ ರಾಜ್ಯ ಸರ್ಕಾರ ಢಮಾರ್ ಎನ್ನಲಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಬೀಳಲಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ಟೈಮ್ ಬಾಂಬ್ …
ಬೆಂಗಳೂರು: ಹೈಕೋರ್ಟ್‌ನಲ್ಲಿಂದು ಮುಡಾ ಕೇಸ್ ವಿಚಾರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಎಲ್ಲಾ ಕಾರ್ಯಕ್ರಮಗಳನ್ನು ಕಾಯ್ದರಿಸಲಾಗಿದೆ. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಕ್ರಮ ಖಂಡಿಸಿ ಸಿದ್ದರಾಮಯ್ಯ …
ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನದ ದಾಸೋಹ ಭವನದಲ್ಲಿ ಇನ್ನು ಮುಂದೆ ರಾತ್ರಿ ವೇಳೆಯೂ ಅನ್ನದಾಸೋಹ ಸೇವೆ ಆರಂಭಿಸಲಾಗಿದೆ. ಈ ಬಗ್ಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಕ್ರಮ ಕೈಗೊಳ್ಳಲಾಗಿದೆ. ಪವಿತ್ರ ಯಾತ್ರಾ ಸ್ಥಳವಾದ ಚಾಮುಂಡಿಬೆಟ್ಟಕ್ಕೆ ಬರುವ ಪ್ರವಾಸಿಗರ ಸಂಖ್ಯೆ ದಿನದಿಂದ …
ಮಂಡ್ಯ: ಇನ್ನು ಮುಂದೆ ಸಕ್ಕರೆ ನಾಡು ಮಂಡ್ಯದಲ್ಲಿ ಬಿಜೆಪಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ದುರ್ಬಲವಾಗಿರುವ ಮಂಡ್ಯದಲ್ಲಿ ಬಿಜೆಪಿಯನ್ನು ಕಟ್ಟಬೇಕು ಎಂದುಕೊಂಡಿದ್ದೇನೆ. ಪಕ್ಷ ಕಟ್ಟಲು …
ನವದೆಹಲಿ: ಅಬುಧಾಬಿಯ ಯುವರಾಜ ಶೇಖ್ ಖಾಲಿದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಪ್ರಧಾನಿ ನರೇಂದ್ರ ಮೋದಿ ಆಹ್ವಾನದ ಮೇರೆಗೆ ಭಾರತಕ್ಕೆ ಆಗಮಿಸಿದ್ದಾರೆ. ಭಾರತಕ್ಕೆ ಆಗಮಿಸಿದ ಅಲ್ ನಹ್ಯಾನ್ ಅವರನ್ನು ಸಚಿವ ಪಿಯೂಷ್ ಗೋಯಲ್ ಅವರು ಔಪಚಾರಿಕವಾಗಿ ಸ್ವಾಗತಿಸಿದ್ದಾರೆ. …
ನವದೆಹಲಿ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲ ಹಂತ ಸಾಕಾರಗೊಂಡ ಬೆನ್ನಲ್ಲೇ ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯ ತಕರಾರು ಎತ್ತಿದೆ. ಯೋಜನೆಯ ಅನುಷ್ಠಾನದ ಸಂದರ್ಭದಲ್ಲಿ ಪಶ್ಚಿಮ ಘಟ್ಟಕ್ಕೆ ಹಾನಿಯಾದ ಬಗ್ಗೆ ವರದಿಗಳಿದ್ದು, ಈ ಬಗ್ಗೆ ವಾಸ್ತವಾಂಶದ …
ಬೆಂಗಳೂರು: ಮೈಸೂರು ಮುಡಾ ಕೇಸ್‌ನಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆಯಲಿದೆ. ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಲಿದ್ದಾರೆ. ಇದಲ್ಲದೇ ಸೆಪ್ಟೆಂಬರ್ …
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳು ವಿವಿಧ ಜೈಲಿನಲ್ಲಿದ್ದು, ಎಲ್ಲರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ. ಕೋರ್ಟ್‌ಗೆ ಹಾಜರುಪಡಿಸಿದ ಬಳಿಕ ನಟ …
ತಮಿಳುನಾಡು: ತಮಿಳು ಚಿತ್ರರಂಗದ ಸ್ಟಾರ್ ನಟ ವಿಜಯ್ ದಳಪತಿ ಆರಂಭಿಸಿದ ತಮಿಳಿಗ ವೆಟ್ರಿ ಕಳಗಂ ಪಕ್ಷವನ್ನು ಚುನಾವಣಾ ಆಯೋಗವು ಅಧಿಕೃತವಾಗಿ ನೋಂದಣಿ ಮಾಡಿಕೊಂಡಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ನಟ ದಳಪತಿ ವಿಜಯ್ ಅವರು, ನಾವು ಫೆಬ್ರವರಿ.2ರಂದು ಚುನಾವಣಾ …
ಮೈಸೂರು: ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್, ಒಂದೇ ದಿನದಲ್ಲಿ ಬರೋಬ್ಬರಿ 848 ನಿವೇಶನಗಳ ಖಾತೆಯನ್ನು ಮಾಡಿಸಿಕೊಂಡಿದ್ದಾರೆ ಎನ್ನಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಅವರು ರಾಜೀವ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, …