ಮೈಸೂರು: ಅರಣ್ಯ ಇಲಾಖೆಯ ಗಣನೀಯ ಸೇವೆ ಸಲ್ಲಿಸಿರುವ ದಸರಾ ಗಜಪಡೆಯ ಅಭಿಮನ್ಯುವಿನ ಮಾವುತ ವಸಂತ ಅವರಿಗೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ದೊರೆತಿದೆ. ವಸಂತ ಅವರು ಸುಮಾರು ವರ್ಷಗಳಿಂದ ಆನೆ ಅಭಿಮನ್ಯುವಿನ ಮಾವುತರಾಗಿದ್ದು, ಅದನ್ನು ಪೋಷಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. …
ಮೈಸೂರು: ಅರಣ್ಯ ಇಲಾಖೆಯ ಗಣನೀಯ ಸೇವೆ ಸಲ್ಲಿಸಿರುವ ದಸರಾ ಗಜಪಡೆಯ ಅಭಿಮನ್ಯುವಿನ ಮಾವುತ ವಸಂತ ಅವರಿಗೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ದೊರೆತಿದೆ. ವಸಂತ ಅವರು ಸುಮಾರು ವರ್ಷಗಳಿಂದ ಆನೆ ಅಭಿಮನ್ಯುವಿನ ಮಾವುತರಾಗಿದ್ದು, ಅದನ್ನು ಪೋಷಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. …
ವಿಜಯನಗರ: ಬಳ್ಳಾರಿ ಸಮೀಪದಲ್ಲಿರುವ ತುಂಗಭದ್ರಾ ಅಣೆಕಟ್ಟೆಯು ಭರ್ತಿಯತ್ತ ಸಾಗಿದ್ದು, 10 ಗೇಟ್‌ಗಳ ಮೂಲಕ 20 ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಹೊರಬಿಡಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್‌ನ ಚೈನ್ ಕಟ್ಟಾಗಿ ಡ್ಯಾಂನಿಂದ ಅಪಾರ ಪ್ರಮಾಣದ …
ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಸಚಿವ ಹಾಗೂ ಬಿಜೆಪಿ ಹಾಲಿ ಶಾಸಕ ಎಸ್.ಸುರೇಶ್ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. …
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 17 ಆರೋಪಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಕುರಿತು ಸಂಪೂರ್ಣ ತನಿಖೆ ನಡೆಸಿದ ಪೊಲೀಸರು, ಇದೀಗ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 …
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್ ಜೈಲು ಸಿಬ್ಬಂದಿಗೆ ಮತ್ತೊಂದು ಬೇಡಿಕೆ ಇಟ್ಟಿದ್ದಾರೆ. ಇಷ್ಟು ದಿನ ಟಿವಿ ಸಹವಾಸವೇ ಬೇಡ ಎಂದು ಕೈ ಮುಗಿಯುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ …
ಹಾಸನ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಕ್ರಮ ಪ್ರಕರಣದಲ್ಲಿ ಮೊದಲ ವಿಕೆಟ್ ಪತನವಾಗಿದ್ದು, ಈ ಹಿಂದಿನ ಮುಡಾ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಅವರನ್ನು ನಿನ್ನೆ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೆಎಎಸ್ ಅಧಿಕಾರಿ ದಿನೇಶ್ ಕುಮಾರ್ ಮೇಲೆ ಮುಡಾ ಅಕ್ರಮ ಕುರಿತು …
ಕೊಡಗು: ಕೊಡಗು ಜಿಲ್ಲೆಯಾದ್ಯಂತ ಹುಬ್ಬ ಮಳೆಯ ಅಬ್ಬರ ಜೋರಾಗಿದ್ದು, ಹಳ್ಳ-ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಮಡಿಕೇರಿ ನಗರದಲ್ಲಿ ಭಾನುವಾರ ತಡರಾತ್ರಿಯಿಂದಲೂ ಒಂದೇ ಸಮನೆ ಬಿರುಸಿನ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆಯಿಂದ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಜನತೆ ಕತ್ತಲಿನಲ್ಲಿಯೇ ಕಾಲ ಕಳೆಯುವ …
ಮೈಸೂರು: ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದ್ದು, ದರ್ಶನದ ಸಮಯದಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದ್ದು, ಚಾಮುಂಡಿಬೆಟ್ಟದ ಅಭಿವೃದ್ಧಿಗಾಗಿ ಟಾಸ್ಕ್‌ಫೋರ್ಸ್ ರಚನೆ ಮಾಡಲು …
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಡಾ ಹಗರಣ ಆಗಿಯೇ ಇಲ್ಲ ಎಂದವರು ಈ ಹಿಂದಿನ …
ಕೋಲ್ಕತ್ತಾ: ಆರ್‌ಜಿಕರ್ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದೇಶಾದ್ಯಂತ ಕಿಚ್ಚು ಹೊತ್ತಿಸಿರುವ ಬೆನ್ನಲ್ಲೇ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರ ಎಚ್ಚೆತ್ತುಕೊಂಡಿದೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರ ಎರಡು ದಿನಗಳ ವಿಶೇಷ …