Mysore
25
overcast clouds

Social Media

ಶನಿವಾರ, 25 ಏಪ್ರಿಲ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದ ಶಿವಣ್ಣ ಅವರ ಪುತ್ರ ಪೃಥ್ವಿನ್‌ ಎಂಬಾತನೇ ಮೃತ ಬಾಲಕನಾಗಿದ್ದಾನೆ. ಭಾನುವಾರ ಮಧ್ಯಾಹ್ನ ಈಜಾಡಲು ತೆರಳಿದ್ದ …

small food processing enterprises to be established in the state Chaluvarayaswamy

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು ಕೆಪಿಎಸ್‌ಸಿ ಮೂಲಕ ನಡೆಸಲು ಆದೇಶಿಸಲಾಗಿತ್ತು. ಈ ಎಲ್ಲಾ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಇನ್ನು ಮುಂದೆ ಕೆಇಎ ಮೂಲಕವೇ ನಡೆಸಲು ಅಧಿಕೃತವಾಗಿ …

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಬೇರಂಬಾಡಿ ಗ್ರಾಮದ ಜಮೀನೊಂದರಲ್ಲಿ ಉಪಟಳ ನೀಡುತಿದ್ದ ಹುಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಬೇರಂಬಾಡಿ ಗ್ರಾಮದ ಸಚಿನ್ ಎಂಬುವವರ ಜಮೀನಿನಲ್ಲಿ ಮುಸುಕಿನ ಜೋಳ ಕಟಾವಿಗೆ ತೆರಳಿದಾಗ ಹುಲಿ ಕಾಣಿಸಿಕೊಂಡಿತ್ತು. …

ಮಂಡ್ಯ: ಯುಗಾದಿ ಹಬ್ಬದ ದಿನ ಪಚ್ಚಿ ಆಟವಾಡುತ್ತಿದ್ದ ನೂರಾರು ಮಂದಿ ಮೇಲೆ ದಾಳಿ ನಡೆಸಿದ್ದೂ ಅಲ್ಲದೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಮಂಡ್ಯ ಗ್ರಾಮಾಂತರ ಠಾಣೆ ಪಿಎಸ್‌ಐ ಮತ್ತು ಸಿಬ್ಬಂದಿ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ತಾಲ್ಲೂಕಿನ ಕಾಳೇನಹಳ್ಳಿ …

ನಂಜನಗೂಡು: ದಿನಾಂಕ 7-3-26 ರಂದು ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ ದಂಡೆಯ ಮೇಲೆ 46 ಬೃಹತ್ ಮರಗಳನ್ನು ಅಕ್ರಮವಾಗಿ ಕಡಿದಿರುವ ಘಟನೆ ವಿರುದ್ಧ, ವಿವಿಧ ಸಂಘಟನೆಗಳಿಂದ, ಇಂದು ಅರಣ್ಯ ಭವನದ ಮುಂದೆ ನಡೆದ ಪ್ರತಿಭಟನೆ ಯಶಸ್ವಿಯಾಗಿ ನಡೆಯಿತು. ಈ …

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಐದು ದಿನಗಳ ಕಾಲ ಕದನ ವಿರಾಮ ಘೋಷಣೆ ಮಾಡಿದ್ದಾರೆ. ಅಮೇರಿಕಾ ಅಧ್ಯಕ್ಷ ಟ್ರಂಪ್‌ 48 ಗಂಟೆಗಳಲ್ಲಿ ಹಾರ್ಮುಜ್‌ ಜಲಸಂಧಿ ತೆರೆಯದಿದ್ದರೆ ನಿಮ್ಮ ವಿದ್ಯುತ್‌ ಸ್ಥಾವರ ನಾಶ ಮಾಡುವುದಾಗಿ ಇರಾನಿಗೆ ಬೆದರಿಕೆ ಹಾಕಿದ್ದರು. ಈ ಡೆಡ್‌ಲೈನ್‌ …

ಬೆಂಗಳೂರು: ಇಸ್ರೇಲ್-ಇರಾನ್ ನಡುವಿನ ಯುದ್ಧ ಪರಿಸ್ಥಿತಿಯಿಂದಾಗಿ ಚಿನ್ನ ಮತ್ತು ಬೆಳ್ಳಿ ದರಗಳ ಸತತ ಕುಸಿತ ಮುಂದುವರೆದಿದೆ. ಇಂದೂ ಕೂಡ ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. 24 ಕ್ಯಾರೆಟ್‍ನ ಚಿನ್ನ ಗ್ರಾಂಗೆ 595 ರೂ.ನಷ್ಟು ಕುಸಿತವಾಗಿದ್ದರೆ, ಬೆಳ್ಳಿ 1 ಕೆಜಿಗೆ 15 ಸಾವಿರ …

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷದಿಂದಾಗಿ ಪಶ್ಚಿಮ ಏಷ್ಯಾದಲ್ಲಿ ರಾಷ್ಟ್ರಗಳ ಸ್ಥಿತಿ ಚಿಂತಾಜನಕವಾಗಿದೆ. ಯುದ್ಧದಿಂದ ಭಾರತದ ಮೇಲೆ ಪರಿಣಾಮ ಬೀರಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಈ ಕುರಿತು ಲೋಕಸಭೆಯಲ್ಲಿಂದು ಮಾತನಾಡಿದ ಅವರು, ಯುದ್ಧ ಮತ್ತಷ್ಟು ಉಲ್ಬಣಗೊಳ್ಳುವುದನ್ನು ತಡೆಯಲು ಸಂಯಮ ಮತ್ತು ರಾಜತಾಂತ್ರಿಕ ಪ್ರಯತ್ನಗಳ …

ಟೆಹರಾನ್:‌ ಯುದ್ಧದ ಖರ್ಚು ನಿಭಾಯಿಸಲು ಸಂಚಾರ ಮಾಡುವ ವ್ಯಾಪಾರಿ ಹಡಗುಗಳಿಗೆ ಶುಲ್ಕ ವಿಧಿಸಲು ಇರಾನ್ ನಿರ್ಧರಿಸಿದೆ. ಹಾರ್ಮುಜ್ ಜಲಸಂಧಿ ಮೂಲಕ ಹಾದುಹೋಗುವ ವ್ಯಾಪಾರಿ ಹಡಗುಗಳಿಗೆ ಇರಾನ್‌ 2 ಮಿಲಿಯನ್ ಡಾಲರ್‌ ಎಂದರೆ ಅಂದಾಜು 18.77 ಕೋಟಿ ರೂಪಾಯಿಗಳಷ್ಟು ಶುಲ್ಕ ವಿಧಿಸುತ್ತಿದೆ. ಈ …

ಚಾಮರಾಜನಗರ: ಅಕಾಲಿಕ ಮಳೆಯಿಂದ ಬೆಳೆ ನಷ್ಟವಾಗಿರುವ ಹಿನ್ನೆಲೆಯಲ್ಲಿ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯಾಧ್ಯಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಚಾಮರಾಜನಗರದ ಚಾಮರಾಜೇಶ್ವರಿ ಉದ್ಯಾನವನದ ಹತ್ತಿರ ಜಮಾಯಿಸಿದ …

error: Content is protected !!