ಬೆಂಗಳೂರು: ಜನರ ಸಾವು ಬದುಕಿನ ಸಮಯದಲ್ಲಿ ಬಿಜೆಪಿ ಸರ್ಕಾರ ಸಾವಿರಾರು ಕೋಟಿ ಲೂಟಿ ಹೊಡೆದಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಸಾವಿರಾರು ಕೋಟಿ ಲೂಟಿ ಹೊಡೆಯುವ …
ಬೆಂಗಳೂರು: ಜನರ ಸಾವು ಬದುಕಿನ ಸಮಯದಲ್ಲಿ ಬಿಜೆಪಿ ಸರ್ಕಾರ ಸಾವಿರಾರು ಕೋಟಿ ಲೂಟಿ ಹೊಡೆದಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಸಾವಿರಾರು ಕೋಟಿ ಲೂಟಿ ಹೊಡೆಯುವ …
ಬೆಂಗಳೂರು: ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಅಭಿನಯ ಚಕ್ರವರ್ತಿ ಸುದೀಪ್ ಅವರು ಇಂದು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬೆಂಗಳೂರಿನ ಜಯನಗರದ ಎಂಇಎಸ್ ಮೈದಾನದಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಅವರು ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದರು. ನನ್ನ ಫ್ಯಾನ್ಸ್ ಯಾವತ್ತೂ ಕಳಂಕ ತರುವ …
ಕೊಡಗು: ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಮಳೆಯ ಪ್ರಮಾಣ ಸರಾಸರಿ ನೂರು ಇಂಚಿನ ಗಡಿ ದಾಟಿದೆ. ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಜನವರಿ 1ರಿಂದ ಸೆಪ್ಟೆಂಬರ್.1ರ ತನಕ ಜಿಲ್ಲೆಯಲ್ಲಿ ಸರಾಸರಿ 102.28 ಇಂಚು ಮಳೆ ದಾಖಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ …
ಬೆಂಗಳೂರು: ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ …
ಗುಂಡ್ಲುಪೇಟೆ: ರಾತ್ರೋರಾತ್ರಿ ಕಾಡಾನೆಗಳ ಹಿಂಡು ಜಮೀನಿಗೆ ಲಗ್ಗೆಯಿಟ್ಟ ಪರಿಣಾಮ ರೈತ ಬೆಳೆದ ಜೋಳದ ಫಸಲು ಸಂಪೂರ್ಣ ನಾಶವಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಕೋಟೆಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹದೇವಸ್ವಾಮಿ ಎಂಬುವವರ 3 ಎಕರೆ ಜಮೀನಿನಲ್ಲಿ ಬೆಳೆದಿದ್ದ ಜೋಳ, ತೆಂಗಿನ …
ಉಡುಪಿ: ಟಾಲಿವುಡ್ ಸ್ಟಾರ್ ಜೂನಿಯರ್ ಎನ್‌ಟಿಆರ್ ಅವರು ಕುಂದಾಪುರದ ಕೆರಾಡಿ ಗ್ರಾಮದಲ್ಲಿರುವ ಮೂಡುಕಲ್ಲು ಕೇಶವನಾಥೇಶ್ವರ ಗುಹಾಂತರ ದೇವಸ್ಥಾನಕ್ಕೆ ಭೇಟಿ ನೀಡಿ, ಅಮ್ಮನ ಆಸೆ ತೀರಿಸಿದ್ದಾರೆ. ಕರಾವಳಿಯ ಸಸ್ಯಕಾಶಿ, ಬೆಟ್ಟ-ಗುಡ್ಡಗಳು ಸೇರಿದಂತೆ ನದಿ-ತೊರೆಗಳಿಗೆ ನೋಡಿ ಮನಸೋತಿರುವ ಜೂನಿಯರ್ ಎನ್‌ಟಿಆರ್ ಅವರು, ಎರಡು ದಿನಗಳ ಕಾಲ …
ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಮಹಾರಾಜ ಟ್ರೋಫಿ 2024ರ ಫೈನಲ್ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ತಂಡ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ 45 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಪಂದ್ಯದಲ್ಲಿ ಟಾಸ್ …
ಬೆಂಗಳೂರು: ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಬದಲಿಸಿ ಹೊಸ ಸಿಎಂ ಆಗುವ ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ಬೆಳೆಯುತ್ತಲೇ ಇದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ಮುಡಾ ಹಗರಣದಿಂದ ಸಿಎಂ ಸಿದ್ದರಾಮಯ್ಯ ಭಾರೀ ಮುಜುಗರಕ್ಕೆ ಒಳಗಾಗಿದ್ದಾರೆ ಎನ್ನುತ್ತಿರುವ ಬೆನ್ನಲ್ಲೇ …
ವಿಜಯಪುರ: ನಾನೇ ಸ್ವತಃ ಬಾಗಲಕೋಟೆಗೆ ಬಂದು ನಿನ್ನ ಭಾಷೆಯಲ್ಲಿಯೇ ನಿನ್ನ ಸತ್ಯಾಂಶವನ್ನು ಬಿಚ್ಚಿಡುತ್ತೇನೆ ಎಂದು ಸಚಿವ ಎಂ.ಬಿ.ಪಾಟೀಲ್ ಅವರು ಮುರುಗೇಶ್ ನಿರಾಣಿ ವಿರುದ್ಧ ಕಿಡಿಕಾರಿದ್ದಾರೆ. ಮಾಜಿ ಸಚಿವ ಮುರುಗೇಶ್ ನಿರಾಣಿ ಅವರು ಪತ್ರಿಕಾಗೋಷ್ಠಿ ನಡೆಸಿ ತಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ಎಕ್ಸ್‌ನಲ್ಲಿ …
ಬೆಂಗಳೂರು: ರಾಜ್ಯಪಾಲರು ದೂರುಗಳ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಸೂಚಿಸಿ ಲೋಕಾಯುಕ್ತಕ್ಕೆ ವಾಪಸ್ ಕಳುಹಿಸಲಿದ್ದು, ಲೋಕಾಯುಕ್ತದವರು ಸ್ಪಷ್ಟೀಕರಣ ನೀಡಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಲೋಕಾಯುಕ್ತದಿಂದ ದೂರುಗಳ ಕಡತ ಹೋಗಿದೆ. ಇದಾದ ನಂತರ ಕ್ಲಾರಿಫಿಕೇಶನ್ …