Mysore
23
overcast clouds

Social Media

ಗುರುವಾರ, 21 ಮೇ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಬೆಂಗಳೂರು: ಕೋವಿಡ್‌ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸಂಸದ ಡಾ.ಕೆ.ಸುಧಾಕರ್‌ ಪ್ರತಿಕ್ರಿಯೆ ನೀಡಿದ್ದು, ನಾನು ಯಾವುದೇ ಕಾನೂನು ಬಾಹಿರ ಕೆಲಸ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೋವಿಡ್‌ ಸಂದರ್ಭದಲ್ಲಿ ನಾನು ವೈದ್ಯಕೀಯ ಸಚಿವನಾಗಿದ್ದೆ. ಆಗ ಯಾವುದೇ …

ಬೆಂಗಳೂರು: ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷೆ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಗೌರಿ ಹಬ್ಬದಂದು ಚಾಲನೆ ನೀಡಲಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಹಿತಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಕೋಲಾರ, ಚಿಕ್ಕಬಳ್ಳಾಪುರ, …

ಬೆಂಗಳೂರು: ಪ್ರತಿಷ್ಠಿತ ಮಹಾರಾಜ ಕಪ್‌ನ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಮೈಸೂರು ವಾರಿಯರ್ಸ್‌ ತಂಡ ಹುಬ್ಬಳ್ಳಿ ಟೈಗರ್ಸ್‌ ತಂಡವನ್ನು 9 ರನ್‌ಗಳಿಂದ ಸೋಲಿಸುವ ಮೂಲಕ ಮೈಸೂರು ತಂಡ ಫೈನಲ್‌ ಪ್ರವೇಶಿಸಿದೆ. ಈ ಮೂಲಕ ಈಗಾಗಲೇ ಫೈನಲ್‌ ಪ್ರವೇಶ ಪಡೆದಿರುವ ಬೆಂಗಳೂರು ತಂಡವನ್ನು ನಾಳೆ …

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್‌ ಕಾಲದ ಹಗರಣದ ಆರೋಪ ಪ್ರಕರಣದ ವರದಿ ಸಿಎಂ ಸಿದ್ದರಾಮಯ್ಯ ಕೈ ಸೇರಿದೆ. ಈ ಮೂಲಕ ವಾಲ್ಮೀಕಿ ನಿಗಮದ ಹಗರಣ ಮತ್ತು ಮುಡಾ ಹಗರಣದ ಬಗ್ಗೆ ದೊಡ್ಡ ಮಟ್ಟದ ಹೋರಾಟ ನಡೆಸುತ್ತಿರುವ ಬಿಜೆಪಿ …

ನವದೆಹಲಿ: ಅಸೋಜ್‌ ಅಮಾವಾಸ್ಯೆ ಹಬ್ಬ ಆಚರಿಸುವ ಬಿಷ್ಣೋಯ್‌ ಸಮುದಾಯದ ದೀರ್ಘಕಾಲದ ಸಂಪ್ರದಾಯವನ್ನು ಪರಿಗಣಿಸಿ ಭಾರತೀಯ ಚುನಾವಣಾ ಆಯೋಗವು ಹರಿಯಾಣ ವಿಧಾನಸಭಾ ಚುನಾವಣೆಗಳ ದಿನಾಂಕದಲ್ಲಿ ಬದಲಾವಣೆ ಘೋಷಿಸಿದೆ. ಮುಂದಿನ ಅಕ್ಟೋಬರ್.‌1ರಂದು ನಡೆಯಬೇಕಿದ್ದ ಹರಿಯಾಣ ವಿಧಾನಸಭಾ ಚುನಾವಣಾ ದಿನಾಂಕವನ್ನು ಅಕ್ಟೋಬರ್.‌5ಕ್ಕೆ ನಿಗದಿಪಡಿಸಿದೆ. ಇನ್ನು ಜಮ್ಮು-ಕಾಶ್ಮೀರ …

ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಸೆಪ್ಟೆಂಬರ್.‌8ರಿಂದ 10ರವರೆಗೆ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಮುಖಂಡ ಸ್ಯಾಮ್‌ ಪಿತ್ರೊಡಾ ಅವರು ಈ ವಿಷಯ ಹಂಚಿಕೊಂಡಿದ್ದು, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು, …

ಹುಬ್ಬಳ್ಳಿ: ರಾಷ್ಟ್ರೀಯ ಚಿಂತನೆ ಹೊಂದಿರುವ ಬಿಜೆಪಿ ಇಂದು ಇಡೀ ಜಗತ್ತಿನ ಅತಿ ದೊಡ್ಡ ರಾಜಕೀಯ ಪಕ್ಷವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಭಾರತವನ್ನು ವಿಶ್ವಗುರು ಸ್ಥಾನಕ್ಕೆ ಕೊಂಡೊಯ್ಯುವ ಕೇಂದ್ರ ಸರ್ಕಾರದ …

ಪ್ಯಾರಿಸ್: ಇಂದು ನಡೆದ ಮಹಿಳೆಯರ ಏರ್‌ ಪಿಸ್ತೂಲ್‌ ಸ್ಪರ್ಧೆಯ ಫೈನಲ್‌ನಲ್ಲಿ ರುಬಿನಾ ಒಟ್ಟು 211.1 ಅಂಕ ಗಳಿಸಿ ಮೂರನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು. ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಶೂಟರ್‌ಗಳು ಉತ್ತಮ ಪ್ರದರ್ಶನ ಮುಂದುವರಿಸಿದ್ದಾರೆ. ರುಬಿನಾ ಫ್ರಾನ್ಸಿಸ್‌ …

ಬೆಂಗಳೂರು: ಸೆಪ್ಟೆಂಬರ್.‌2ರಂದು ನಟ ಸುದೀಪ್‌ ಅವರಿಗೆ 51ನೇ ಜನ್ಮದಿನದ ಸಂಭ್ರಮ. ಈ ವರ್ಷ ಬೆಂಗಳೂರಿನ ಜಯನಗರದಲ್ಲಿರುವ ಎಂಇಎಸ್‌ ಮೈದಾನದಲ್ಲಿ ಜನ್ಮದಿನವನ್ನು ಆಚರಿಸಿಕೊಳ್ಳಲು ಸುದೀಪ್‌ ನಿರ್ಧಾರ ಮಾಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟ ಸುದೀಪ್‌ ಅವರು, ನನ್ನ ಮನೆಯ ಬಳಿ …

ಚಂಡೀಗಢ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪಂಜಾಬ್‌ ಹಾಗೂ ಹರಿಯಾಣ ನಡುವಿನ ಶಂಭು ಗಡಿಯಲ್ಲಿ ನಡೆಯುತ್ತಿರುವ ಅನ್ನದಾತರ ಪ್ರತಿಭಟನೆಗೆ ಒಲಿಂಪಿಕ್ಸ್ ಕುಸ್ತಿಪಟು ವಿನೇಶ್‌ ಫೋಗಟ್‌ ಬೆಂಬಲ ಸೂಚಿಸಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ವಿನೇಶ್‌ ಫೋಗಟ್‌ ಅವರು, ನಿಮ್ಮ ಮಗಳು ನಿಮ್ಮೊಂದಿಗಿದ್ದಾಳೆ. ನಿಮ್ಮ …

error: Content is protected !!