Mysore
31
scattered clouds

Social Media

ಬುಧವಾರ, 20 ಮೇ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಹಾಸನ: ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ರದ್ದುಪಡಿಸಿದ ಬಳಿಕ ಉಗ್ರಗಾಮಿಗಳ ಅಟ್ಟಹಾಸ ಕಡಿಮೆಯಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ಈಗ ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆಯುತ್ತಿದ್ದು, ಜನರು ಯಾರಿಗೆ ಮತ ಹಾಕುತ್ತಾರೋ, ಬಿಡುತ್ತಾರೋ ಎಂಬುದನ್ನು …

ನವದೆಹಲಿ: ಉತ್ತರ ಪ್ರದೇಶ, ತಮಿಳುನಾಡು ಹಾಗೂ ಕರ್ನಾಟಕದಲ್ಲಿ ಸಂಪರ್ಕವನ್ನು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು 3 ಹೊಸ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ವಿಡಿಯೋ ಕಾನ್ಫರೆನ್ಸ್‌ ಮೂಲಕ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ …

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಗೆಜೆಟೆಡ್‌ ಪ್ರೊಬೇಷನರ್ಸ್‌ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆಯನ್ನು ಕಳೆದ ಮಂಗಳವಾರ ನಡೆಸಿದೆ. ಆದರೆ ಈ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡ ದೋಷ ಇರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಆಕ್ಷೇಪಣೆಗಳನ್ನು …

ಚಾಮರಾಜನಗರ: ಕಡೆಯ ಶ್ರಾವಣ ಶನಿವಾರದ ಪ್ರಯುಕ್ತ ಇಂದು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಹಿಮವದ್‌ ಗೋಪಾಲಸ್ವಾಮಿ ಬೆಟ್ಟಕ್ಕೆ ಸಾವಿರಾರು ಮಂದಿ ಸಾರ್ವಜನಿಕರು ಆಗಮಿಸಿ ಗೋಪಾಲನ ದರ್ಶನ ಪಡೆದರು. ಶ್ರಾವಣ ಮಾಸದ ಕೊನೆಯ ಶನಿವಾರವಾದ ಹಿನ್ನೆಲೆಯಲ್ಲಿ ಇಂದು ಗುಂಡ್ಲುಪೇಟೆ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್‌ …

ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗಿರುವ ನಟ ದರ್ಶನ್‌ರನ್ನು ಇಂದು ಪತ್ನಿ ವಿಜಯಲಕ್ಷ್ಮಿ ಭೇಟಿ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಕಳೆದ ಎರಡು ತಿಂಗಳಿನಿಂದಲೂ ನಟ ದರ್ಶನ್‌ ಅವರು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ನಟಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಎ.7 ಆರೋಪಿ ಮನು ಗೌಡ ಜಾಮೀನು ಅರ್ಜಿಯನ್ನು ಕೂಡ ಕೋರ್ಟ್‌ ವಜಾಗೊಳಿಸಿದೆ. ಕಳೆದ ಎರಡು …

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಸೆಪ್ಟೆಂಬರ್.‌2ಕ್ಕೆ ಮುಂದೂಡಿಕೆ ಮಾಡಿದೆ. ಹೈಕೋರ್ಟ್‌ ನ್ಯಾಯಮೂರ್ತಿಗಳಾದ ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಸ್ನೇಹಮಯಿ ಕೃಷ್ಣ ಪರ …

ಉಡುಪಿ: ಶ್ರಾವಣ ಶನಿವಾರದ ಪ್ರಯುಕ್ತ ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ತೆಲುಗು ಚಿತ್ರರಂಗದ ಖ್ಯಾತ ನಟ ಜ್ಯೂನಿಯರ್‌ ಎನ್‌ಟಿಆರ್‌ ಭೇಟಿ ನೀಡಿ, ಶ್ರೀಕೃಷ್ಣನ ದರ್ಶನ ಪಡೆದರು. ತಾಯಿ ಶಾಲಿನಿ ನಂದಾಮೂರಿ ಅವರೊಂದಿಗೆ ಉಡುಪಿಗೆ ಭೇಟಿ ನೀಡಿದ್ದ ಜ್ಯೂನಿಯರ್‌ ಎನ್‌ಟಿಆರ್‌ ಅವರು, ಪರ್ಯಾಯ …

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿದೆ. ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಮತ್ತು ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಸೆಪ್ಟೆಂಬರ್.‌5ಕ್ಕೆ ಮುಂದೂಡಿದೆ. ಲೈಂಗಿಕ ದೌರ್ಜನ್ಯ …

ಮಡಿಕೇರಿ: ಕಳೆದ ವರ್ಷಕ್ಕೆ ಹೋಲಿಸಿದರೆ ಕೊಡಗಿನಲ್ಲಿ ಈ ವರ್ಷ ಅತಿ ಹೆಚ್ಚು ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಂಡಿದ್ದಾರೆ. ಕಳೆದ ವರ್ಷ ರಾಜ್ಯದೆಲ್ಲೆಡೆ ತೀವ್ರ ಬರ ಆವರಿಸಿತ್ತು. ಪರಿಣಾಮ ಜಮೀನಿನಲ್ಲಿ ಬೆಳೆದ ಬೆಳೆಗಳು ಸಂಪೂರ್ಣ ಹಾಳಾಗಿದ್ದವು. ಈ ಹಿನ್ನೆಲೆಯಲ್ಲಿ ಈ ವರ್ಷವೂ ಬರ …

error: Content is protected !!