ತಿರುವನಂತಪುರಂ: ಮಲಯಾಳಂ ಚಿತ್ರರಂಗದಲ್ಲಿ ನಟರು ಹಾಗೂ ನಿರ್ದೇಶಕರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬರುತ್ತಿರುವ ಬೆನ್ನಲ್ಲೇ ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಟ ಮೋಹನ್ ಲಾಲ್ ರಾಜೀನಾಮೆ ನೀಡಿದ್ದಾರೆ. ಇದರ ಜೊತೆಗೆ ಅಮ್ಮ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು …
ತಿರುವನಂತಪುರಂ: ಮಲಯಾಳಂ ಚಿತ್ರರಂಗದಲ್ಲಿ ನಟರು ಹಾಗೂ ನಿರ್ದೇಶಕರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬರುತ್ತಿರುವ ಬೆನ್ನಲ್ಲೇ ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಟ ಮೋಹನ್ ಲಾಲ್ ರಾಜೀನಾಮೆ ನೀಡಿದ್ದಾರೆ. ಇದರ ಜೊತೆಗೆ ಅಮ್ಮ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು …
ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದೆ ಹಾಗೂ ನಟಿ ಸುಮಲತಾ ಅಂಬರೀಷ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಟ ದರ್ಶನ್ ಸದ್ಯ ಆರೋಪಿ ಸ್ಥಾನದಲ್ಲಿದ್ದಾರೆ. ಜೈಲಿನಲ್ಲಿರುವ ಉಳಿದವರನ್ನು …
ಬೆಂಗಳೂರು: ಅಧಿಕಾರ ದುರುಪಯೋಗ ಆರೋಪದಡಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್‌ರಿಗೆ ಬಿಜೆಪಿ ದೂರು ನೀಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌ಗೆ ಕೆಐಎಡಿಬಿಯಿಂದ …
ಬೆಂಗಳೂರು: ಸೆಪ್ಟೆಂಬರ್.15ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್.15ನೇ ತಾರೀಖಿನಂದು ಜರುಗುತ್ತಿರುವ ಈ ಬೃಹತ್ ಕಾರ್ಯಕ್ರಮದಲ್ಲಿ ಬೀದರ್‌ನಿಂದ ಚಾಮರಾಜನಗರದವರೆಗೆ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸಿ, ಪ್ರಜಾಪ್ರಭುತ್ವದ …
ಚಿಕ್ಕಬಳ್ಳಾಪುರ: ಮುಡಾ ಹಗರಣದಲ್ಲಿ ಸಿದ್ದರಾಮಯ್ಯರನ್ನು ಬಿಜೆಪಿಗರು ಏನೂ ಮಾಡಲು ಸಾಧ್ಯವಿಲ್ಲ ಎಂದು ಶಾಸಕ ಪ್ರದೀಪ್ ಈಶ್ವರ್ ಕಿಡಿಕಾರಿದ್ದಾರೆ. ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಕಂಡರೆ ಬಿಜೆಪಿಯವರಿಗೆ ಭಯ ಶುರುವಾಗಿದೆ. …
ಆಂಧ್ರಪ್ರದೇಶ: ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿಂದು 350 ಕಲಾವಿದರಿಂದ ಏಕಕಾಲದಲ್ಲಿ ಶ್ರೀನಾಮ ರಾಮಾಯಣಂ ನೃತ್ಯ ಪ್ರದರ್ಶನ ನಡೆಯಿತು. ಕಲಿಯುಗದ ಕಾಮಧೇನು ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ ಶನಿವಾರ ಮುಕ್ತಾಯಗೊಂಡಿದ್ದು, ಏಳು ದಿನಗಳ ಕಾಲ …
ಬೆಂಗಳೂರು: ಅಗಲಿದ ಪತ್ನಿಗೆ ನಟ ವಿಜಯ್ ನಟ ವಿಜಯ್ ರಾಘವೇಂದ್ರ ವಿವಾಹ ವಾರ್ಷಿಕೋತ್ಸವದ ಶುಭಾಶಯ ತಿಳಿಸಿ ಭಾವುಕ ಪೋಸ್ಟ್ ಮಾಡಿದ್ದಾರೆ. ಸ್ಯಾಂಡಲ್‌ವುಡ್ ನಟ ವಿಜಯ್ ರಾಘವೇಂದ್ರ ಮತ್ತು ಸ್ಪಂದನಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ 17 ವರ್ಷಗಳು ಕಳೆದಿವೆ. ಈ …
ನವದೆಹಲಿ: ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಗೆ ಬಿಜೆಪಿ 44 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಜಮ್ಮು-ಕಾಶ್ಮೀರದಲ್ಲಿ ಒಟ್ಟು 90 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಈ ಬಾರಿ ಸೆಪ್ಟೆಂಬರ್.18, 25 ಹಾಗೂ ಅಕ್ಟೋಬರ್.1ರಂದು ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಇನ್ನು ಅಕ್ಟೋಬರ್.4ರಂದು …
ಬೆಂಗಳೂರು: ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಈಗ ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆಗೆ ಬಗ್ಗೆ ಕಸರತ್ತು ನಡೆಸುತ್ತಿದೆ ಎನ್ನಲಾಗಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಎದುರಾಳಿಗಳ ತಂತ್ರ ವಿಫಲಗೊಳಿಸಿ ಪ್ರತಿತಂತ್ರ ರೂಪಿಸಲು ಮುಂದಾಗಿದ್ದಾರೆ ಎಂದು …
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ 7 ಮಂದಿ ಜೈಲು ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈಯಲ್ಲಿ ಕಾಫಿ ಕಪ್ ಇಟ್ಟುಕೊಂಡಿರುವ ದರ್ಶನ್, ಇತರೆ …