ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಾಡಿನಿಂದ ನಾಡಿಗೆ ಬಂದಿರುವ ಗಜಪಡೆಗೆ ವಿಶೇಷ ಆಹಾರ ನೀಡಲು ಶುರು ಮಾಡಲಾಗಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಅರಮನೆ ಸೇರಿದಂತೆ ಮೈಸೂರಿನಲ್ಲಿ ದಸರೆಗಾಗಿ ಅಗತ್ಯ ಸಿದ್ಧತೆ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಾಡಿನಿಂದ ನಾಡಿಗೆ ಬಂದಿರುವ ಗಜಪಡೆಗೆ ವಿಶೇಷ ಆಹಾರ ನೀಡಲು ಶುರು ಮಾಡಲಾಗಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಅರಮನೆ ಸೇರಿದಂತೆ ಮೈಸೂರಿನಲ್ಲಿ ದಸರೆಗಾಗಿ ಅಗತ್ಯ ಸಿದ್ಧತೆ …
ವಯನಾಡು: ವಯನಾಡು ಭೂಕುಸಿತ ದುರಂತದಲ್ಲಿ ಮನೆಗಳನ್ನು ಕಳೆದುಕೊಂಡು ಕಂಗಾಲಾಗಿದ್ದ ಜನರಿಗೆ ಈಗ ಪುನರ್ವಸತಿ ಸೌಲಭ್ಯ ಕಲ್ಪಿಸಲಾಗುತ್ತಿದೆ. ಪರಿಹಾರ ಶಿಬಿರಗಳಲ್ಲಿ ಇದ್ದ ಸಂತ್ರಸ್ತ ಕುಟುಂಬಗಳನ್ನು ಬಾಡಿಗೆ ಮನೆಗೆ ಸ್ಥಳಾಂತರಿಸಲಾಗಿದೆ. ಕೇರಳ ಸರ್ಕಾರದ ಪ್ರಕಟಣೆಯ ಪ್ರಕಾರ ಒಟ್ಟು 2569 ಮಂದಿಯನ್ನು ಸರ್ಕಾರಿ ಮನೆ ಹಾಗೂ …
ಬೆಂಗಳೂರು: ರಾಜ್ಯಪಾಲರು ಹಾಗೂ ಸರ್ಕಾರದ ನಡುವಿನ ಸಂಘರ್ಷ ಮುಂದುವರಿದಿದ್ದು, ಮುಡಾ ಹಗರಣ ಜಟಾಪಟಿ ನಡುವೆ ಇದೀಗ ಬಿಗ್ ವಾರ್ ಶುರುವಾಗಿದೆ. ವಿಧಾನಮಂಡಲ ಉಭಯ ಸದನ ಅನುಮೋದಿಸಿದ್ದ 6 ವಿಧೇಯಕಗಳಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಸಹಿ ಹಾಕದೇ ಸರ್ಕಾರಕ್ಕೆ ಮರಳಿಸಿದ್ದಾರೆ …
ಬೆಂಗಳೂರು: ಮುಡಾ ಹಗರಣ ಸೇರಿದಂತೆ ಪಕ್ಷ ಸಂಘಟನೆ ಬಗ್ಗೆಯೂ ಹೈಕಮಾಂಡ್ ಜೊತೆ ಚರ್ಚೆ ನಡೆಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಬಗ್ಗೆ ದೆಹಲಿಯಿಂದ ಕೆಂಪೇಗೌಡ ಏರ್‌ಪೋರ್ಟ್‌ಗೆ ಬಂದಿಳಿದ ಅವರು, ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ್ದಾರೆ. ದೆಹಲಿಗೆ ಹೋಗಿ ಹೈಕಮಾಂಡ್ ಜೊತೆ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಕಾಡಿನಿಂದ ನಾಡಿಗೆ ಆಗಮಿಸಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಇಂದಿನಿಂದ ತಾಲೀಮು ಆರಂಭಿಸಲಾಗಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗಳು ಮೊದಲ ದಿನವಾದ ಇಂದು ರಾಜಬೀದಿಗಳಲ್ಲಿ ಗಜ ಗಾಂಭೀರ್ಯದಿಂದ …
ಚಾಮರಾಜನಗರ: ವೀಕೆಂಡ್ ಖುಷಿಯಲ್ಲಿದ್ದ ಪ್ರವಾಸಿಗರು ಅರ್ಧ ತಾಸು ಯಮ ದರ್ಶನ ಕಂಡು ಬಳಿಕ ಬದುಕಿದೆ ಬಡಜೀವ ಎಂಬಂತೆ ಪಾರಾಗಿದ್ದಾರೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಶಿವನಸಮುದ್ರದ ಕಾವೇರಿ ನದಿಯಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ಐವರು ಭರಚುಕ್ಕಿ ಜಲಪಾತಕ್ಕೆ ಬಂದಿದ್ದರು. ಅದಾದ …
ಬೆಂಗಳೂರು: ನೀರಿನ ಬಿಲ್ ಏರಿಕೆ ಮಾಡುವುದಾಗಿ ಶಾಕ್ ನೀಡಿದ್ದ ರಾಜ್ಯ ಸರ್ಕಾರ ಈಗ ಜನತೆಗೆ ಮತ್ತೊಂದು ಶಾಕ್ ನೀಡಿದೆ. ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಏರಿಕೆ ಮಾಡುವ ಸುಳಿವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೀಡಿದ್ದು, ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ವಿದ್ಯುಚ್ಛಕ್ತಿ …
ಬೆಂಗಳೂರು: ಎಲ್ಲರಂತೆ ನಮಗೂ ಕಷ್ಟ ಬರುತ್ತದೆ, ಯುವ ಹಾಗೂ ವಿನಯ್ ತಲೆ ಬಗ್ಗಿಸಿಕೊಂಡು ನಡೆಯಬೇಕು ಎಂದು ನಟ ರಾಘವೇಂದ್ರ ರಾಜ್ ಕುಮಾರ್ ಹೇಳಿದ್ದಾರೆ. ಈ ಬಗ್ಗೆ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಅಭಿಮಾನಿಗಳು ನನ್ನ ಮಕ್ಕಳಿಗೆ ಇಷ್ಟೊಂದು ಯಶಸ್ಸು ಕೊಡುತ್ತಿದ್ದಾರೆ …
ದುಬೈ: 2024ನೇ ಸಾಲಿನ ದಕ್ಷಿಣ ಭಾರತದ ಪ್ರತಿಷ್ಠಿತ ಪ್ರಶ್ತಿ ಸೈಮಾ ಸಮಾರಂಭ ದುಬೈನಲ್ಲಿ ಸೆಪ್ಟೆಂಬರ್ 14 ಮತ್ತು 15 ರಂದು ನಡೆಯಲಿದೆ. ಈ ಬಾರಿ 12ನೇ ಆವೃತ್ತಿ ಸೈಮಾ ನಡೆಯುತ್ತಿದ್ದು, ದಕ್ಷಿಣ ಭಾರತದಲ್ಲಿ ಪ್ರತಿ ವರ್ಷ ನಡೆಯುವ ಪ್ರತಿಷ್ಠಿತ ಪ್ರಶಸ್ತಿ ಎಂಬ …
ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಒಳನುಸುಳುವಿಕೆ ತಡೆಗಟ್ಟಲು ಕೇಂದ್ರ ಸರ್ಕಾರ ಸೂಪರ್ ಪ್ಲಾನ್ ಮಾಡಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ಭಯೋತ್ಪಾದಕ ದಾಳಿಗಳು ಹೆಚ್ಚಾಗುತ್ತಲೇ ಇವೆ. ಲೋಕಸಭಾ ಚುನಾವಣೆ ಮುಗಿದ ಬಳಿಕ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗಳು ಪದೇ ಪದೇ ನಡೆಯುತ್ತಿವೆ ಎಂಬ ಆತಂಕಕ್ಕಾರಿ …