Mysore
29
scattered clouds

Social Media

ಮಂಗಳವಾರ, 19 ಮೇ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಕೇಸ್‌ನಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ನಾಗೇಂದ್ರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಬಂಧನವಾಗಿ 45 ದಿನಗಳ ಕಳೆದ ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಇದೇ ಆಗಸ್ಟ್.‌5 …

ಚಾಮರಾಜನಗರ: ಸಿಎಂ ಸಿದ್ದರಾಮಯ್ಯ ಸದ್ಯದಲ್ಲೇ ರಾಜೀನಾಮೆ ಕೊಡ್ತಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ ವಿರುದ್ಧ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದಾರೆ. ಈ ಬಗ್ಗೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮಾತನಾಡಿದ ಅವರು, ಜನರು 136 ಸೀಟು ಗೆಲ್ಲಿಸಿರೋದು ವಿಜಯೇಂದ್ರ ರಾಜೀನಾಮೆ ಕೇಳಿದ ತಕ್ಷಣ …

ನವದೆಹಲಿ: ಪ್ರತಿ ವಿಷಯದಲ್ಲೂ ಆರೋಪಿಗಳ ಮನೆಗಳನ್ನು ಬುಲ್ಡೋಜರ್‌ ಮೂಲಕ ಹೊಡೆದು ಹಾಕುವ ಪ್ರವೃತ್ತಿ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಕೊನೆಗೊಳ್ಳುತ್ತಿಲ್ಲ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕಿಡಿಕಾರಿದ್ದಾರೆ. ಮಧ್ಯಪ್ರದೇಶದ ಛತ್ತರ್‌ಪುರ ಘಟನೆಯ ನಂತರ, ಬುಲ್ಡೋಜರ್‌ ನ್ಯಾಯ ವಿರುದ್ಧ ಕಾಂಗ್ರೆಸ್‌ ಕಿಡಿಕಾರಿದೆ. …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಹೊಸ ಪಿಂಚಣಿ ಯೋಜನೆ ಏಕೀಕೃತ ಪಿಂಚಣಿ ಯೋಜನೆಗೆ ಅನುಮೋದನೆ ನೀಡಿದೆ. ಈ ಮೂಲಕ ಇನ್ನು ಮುಂದೆ ಸರ್ಕಾರಿ ನೌಕರರು ಯುಪಿಎಸ್‌ ಪಿಂಚಣಿ ಯೋಜನೆಯ ಲಾಭವನ್ನು ಪಡೆಯುತ್ತಾರೆ. …

ಮಂಡ್ಯ: ಅಧಿಕಾರ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಪಾಂಡವಪುರ ಎಸಿ ಎಲ್.ಎಂ.ನಂದೀಶ್‌ ಅವರನ್ನು ಅಮಾನತು ಮಾಡಲಾಗಿದೆ. ಅಧಿಕಾರ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಇದರ ಮೇರೆಗೆ ಪಾಂಡವಪುರ ಉಪವಿಭಾಗಾಧಿಕಾರಿ ನಂದೀಶ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸಿಬ್ಬಂದಿ ಮತ್ತು …

ಮೈಸೂರು: ಲಯನ್ಸ್‌ ಕ್ಲಬ್‌ ಆಫ್‌ ಮೈಸೂರು ಜಯಲಕ್ಷ್ಮೀಪುರಂ ಇವರ ವತಿಯಿಂದ ಡಾಕ್ಟರ್‌ ಡೇ ಸೆಲೆಬ್ರೇಷನ್‌ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮೈಸೂರಿನ ಬೋಗಾದಿಯ ಎರಡನೇ ಹಂತದಲ್ಲಿರುವ ದ ಕಬಾನ ಗಾರ್ಡನ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಖ್ಯಾತ ವೈದ್ಯರಾದ ಡಾ.ಎಸ್.ರವಿಶಂಕರ್‌ ಹಾಗೂ ವೇದಿಕೆ ಮೇಲಿದ್ದ ಗಣ್ಯರು ದೀಪ …

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಗಟ್ಟವಾಡಿ ಗ್ರಾಮದಲ್ಲಿ ಬಾಳೆ ತೋಟದಲ್ಲಿ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೃತ ಮಹಿಳೆಯ ಕುಟುಂಬಸ್ಥರು ತೋಟದ ಮಾಲೀಕನೇ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸ್ವಲ್ಪ ಭಾರ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಇಂದು ಗಜಪಡೆಗೆ ತೂಕ ಪರೀಕ್ಷೆ ನಡೆಸಲಾಗಿದೆ. ಕಾಡಿನಿಂದ ನಾಡಿಗೆ ಬಂದಿರುವ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ ನಡೆಸಲಾಗಿದೆ. ಕಾಡಿನಿಂದ ನಾಡಿಗೆ ಬಂದ ದಸರಾ ಗಜಪಡೆಯನ್ನು …

ನವದೆಹಲಿ: ಪೋಲೆಂಡ್‌ ಹಾಗೂ ಉಕ್ರೇನ್‌ ಪ್ರವಾಸ ಮುಗಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತಕ್ಕೆ ವಾಪಸ್‌ ಆಗಿದ್ದಾರೆ. 2 ದಿನಗಳ ಉಕ್ರೇನ್‌ ಮತ್ತು ಪೋಲೆಂಡ್‌ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಇಂದು ಮಧ್ಯಾಹ್ನ ದೆಹಲಿಯ ಪಾಲಂ ವಿಮಾನ …

ತಮಿಳುನಾಡು: ತಮಿಳು ನಟ ದಳಪತಿ ವಿಜಯ್‌ ಅವರು, ತಮಿಳುನಾಡು ವಿಧಾನಸಭಾ ಚುನಾವಣೆಗೆ ಸರ್ವ ರೀತಿಯಲ್ಲೂ ಸಿದ್ಧತೆ ಕೈಗೊಂಡಿದ್ದಾರೆ. ಚುನಾವಣೆಗೆ ಸಿದ್ಧತೆ ಆರಂಭಿಸಿರುವ ವಿಜಯ್‌ ಅವರು, ಪಕ್ಷ ಚಿಹ್ನೆಯನ್ನು ಸಹ ಬಿಡುಗಡೆ ಮಾಡಿದ್ದಾರೆ. ಕಳೆದ ಫೆಬ್ರವರಿಯಲ್ಲಿ ನಟ ವಿಜಯ್‌ ತಮಿಳಗ ವೆಟ್ರಿ ಕಳಗಂ …

error: Content is protected !!