Mysore
22
overcast clouds

Social Media

ಸೋಮವಾರ, 18 ಮೇ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ನವದೆಹಲಿ: ಮಹಿಳೆಯರು ಮತ್ತು ಬಾಲಕಿಯರ ಮೇಲಿನ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ನ್ಯಾಯ ಒದಗಿಸುವುದಕ್ಕಿಂತ ಅಪರಾಧ ಮರೆಮಾಚುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಕಿಡಿಕಾರಿದ್ದಾರೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರದ ಶಿಶುವಿಹಾರದಲ್ಲಿ ಇಬ್ಬರು ಬಾಲಕಿಯರ ಮೇಲೆ …

ಪೋಲೆಂಡ್:‌ ಪ್ರಧಾನಿ ನರೇಂದ್ರ ಮೋದಿ ಅವರಿಂದು ಪೋಲೆಂಡ್‌ ರಾಜಧಾನಿ ವಾಸಾಗೆ ಬಂದಿಳಿದಿದ್ದಾರೆ. ಭಾರತದ ಪ್ರಧಾನಿಯೊಬ್ಬರು 43 ವರ್ಷಗಳ ನಂತರ ಕೈಗೊಂಡಿರುವ ಮೊದಲ ಪೋಲೆಂಡ್‌ ಭೇಟಿ ಇದಾಗಿದೆ. ಈ ಭೇಟಿಯು ಭಾರತ ಹಾಗೂ ಪೋಲೆಂಡ್‌ ನಡುವಣ ಬಾಂಧವ್ಯಕ್ಕೆ ವೇಗ ನೀಡಲಿದೆ. ಉಭಯ ರಾಷ್ಟ್ರಗಳ …

ಆಂಧ್ರಪ್ರದೇಶ: ಆಂಧ್ರಪ್ರದೇಶದ ಔಷಧ ತಯಾರಿಕಾ ಕಂಪನಿಯ ಘಟಕವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಸಿಲುಕಿ ಸಾವನ್ನಪ್ಪಿರುವವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಅನಕಪಲ್ಲಿ ಜಿಲ್ಲೆಯ ಅಚ್ಯುತಪುರದ ಪ್ರೈವೇಟ್‌ ಲಿಮಿಟೆಡ್‌ ಕಂಪನಿಯಲ್ಲಿ ಇಂದು ಮಧ್ಯಾಹ್ನದ ವೇಳೆಗೆ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 33 ಮಂದಿ ಗಾಯಗೊಂಡಿದ್ದು, …

ವಿಜಯಪುರ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕಾರಣದಲ್ಲಿ ಆರೋಪ-ಪ್ರತ್ಯಾರೋಪ ಜಾಸ್ತಿಯಾಗಿವೆ. ಗಣಿಗಾರಿಕೆ ಗುತ್ತಿಗೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್‌ಡಿಕೆ ವಿರುದ್ಧದ ಹಳೇ ಪ್ರಕರಣವನ್ನು ಸರ್ಕಾರ ಕೈಗೆತ್ತಿಕೊಂಡಿದ್ದು, ಈ ಸಂಬಂಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ …

ನವದೆಹಲಿ: ಜಾರ್ಖಂಡ್‌ ಮಾಜಿ ಸಿಎಂ ಚಂಪೈ ಸೊರೆನ್‌ ಅವರು ಬಿಜೆಪಿ ಸೇರುತ್ತಾರೆ ಎಂಬ ಸುದ್ದಿ ಹರಡುತ್ತಿದ್ದಂತೆ, ಸೊರೆನ್ ಈಗ ಸ್ಪಷ್ಟನೆ ನೀಡಿದ್ದು, ಹೊಸ ರಾಜಕೀಯ ಪಕ್ಷ ಆರಂಭಿಸುವ ಸುಳಿವು ನೀಡಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕೀಯದಿಂದ ನಿವೃತ್ತಿ …

ಹಾಸನ: ಹಾಸನ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಜೆಡಿಎಸ್‌ ಪಾಲಾಗಿದ್ದು, ಶಾಸಕ ಎಚ್.ಪಿ.ಸ್ವರೂಪ್‌ ತಮ್ಮ ಆಪ್ತರಿಗೆ ಗಾದಿ ಕೊಡಿಸುವ ಮೂಲಕ ತಮ್ಮ ನಾಯಕತ್ವದ ಹಿಡಿತ ಸಾಬೀತುಪಡಿಸಿದ್ದಾರೆ. ಈ ಮೂಲಕ ತಮ್ಮ ಎದುರಾಳಿ ಮಾಜಿ ಶಾಸಕ ಪ್ರೀತಂ ಗೌಡಗೆ ಠಕ್ಕರ್‌ ನೀಡಿದ್ದಾರೆ. …

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಮಾಡಿರುವ ಆರೋಪ ಕುರಿತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಮಾತನಾಡಿದ ಸಚಿವ ಭೈರತಿ ಸುರೇಶ್‌ ಅವರು, ದಾಖಲೆ ತಿದ್ದುವ ನೀಚ ಕೆಲಸಕ್ಕೆ ನಾವು ಯಾರೂ ಇಳಿದಿಲ್ಲ. …

ವಿಜಯಪುರ: ಈ ಬಾರಿ ಉತ್ತಮ ಮಳೆಯಾಗಿ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಈ ಮಧ್ಯೆ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಬಾಗಿನ ಸಮರ್ಪಿಸಿದರು. ವಿಜಯಪುರ ಜಿಲ್ಲೆ ನಿಡಗುಂಡಿ ತಾಲ್ಲೂಕಿನ ಆಲಮಟ್ಟಿ ಜಲಾಶಯ …

ಹನೂರು: ಮೈಸೂರಿನ ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರಕ್ಕೆ ಜನರ ಒತ್ತಾಯವೂ ಇದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಈ ಬಗ್ಗೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರಿಂದಲೂ ಒತ್ತಾಯ ಇದ್ದಿದ್ದರಿಂದ ಪ್ರಾಧಿಕಾರ ರಚನೆ ಮಾಡಿದ್ದೇವೆ. ಆದರೆ, ರಾಜಮನೆತನದವರು …

ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ 63 ನವಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಲೆಮಹದೇಶ್ವರ ಬೆಟ್ಟ ಪ್ರಾಧಿಕಾರದಿಂದ ವಿಜೃಂಭಣೆಯಿಂದ ನಡೆದ ಉಚಿತ ಸಾಮೂಹಿಕ ವಿವಾಹದಲ್ಲಿ ಈ ಜೋಡಿಗಳು ಸತಿ-ಪತಿಗಳಾದರು. ಸುತ್ತೂರು ಶ್ರೀ, ಸಾಲೂರು …

error: Content is protected !!