ನವದೆಹಲಿ: ಖಾಸಗಿಯವರಿಗೆ ಅವಕಾಶ ಮಾಡಿಕೊಡಲು ಲ್ಯಾಟರಲ್ ಎಂಟ್ರಿಯ ಜಾಹೀರಾತನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಅವರು, ನಾವು ಯಾವುದೇ ಬೆಲೆ ತೆತ್ತಾದರೂ ಸಂವಿಧಾನ …
ನವದೆಹಲಿ: ಖಾಸಗಿಯವರಿಗೆ ಅವಕಾಶ ಮಾಡಿಕೊಡಲು ಲ್ಯಾಟರಲ್ ಎಂಟ್ರಿಯ ಜಾಹೀರಾತನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಅವರು, ನಾವು ಯಾವುದೇ ಬೆಲೆ ತೆತ್ತಾದರೂ ಸಂವಿಧಾನ …
ಆಂಧ್ರಪ್ರದೇಶ: ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಮಂತ್ರಾಲಯದಲ್ಲಿ ಪೂರ್ವಾರಾಧನೆ ಸಂಭ್ರಮ ಮನೆ ಮಾಡಿದೆ. ಇಂದು ಬೆಳಿಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯದ ಜೊತೆಗೆ ಉತ್ಸವಗಳು ನಡೆದಿದ್ದು, ಆರಾಧನಾ ವೈಭವವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳುತ್ತಿದ್ದಾರೆ. ಗುರು ರಾಘವೇಂದ್ರ ಸ್ವಾಮಿಗಳು ಸಶರೀರವಾಗಿ …
ಬೆಂಗಳೂರು: ರಾಮನಗರವನ್ನು ಬೆಂಗಳೂರಿನ ದಕ್ಷಿಣ ಕ್ಷೇತ್ರ ಎಂದು ಹೆಸರು ಬದಲಾವಣೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಹೆಸರು ಬದಲಾವಣೆ ಮಾಡುವ ಯೋಜನೆಯಲ್ಲಿದೆ. ಎಲೆಕ್ಟ್ರಾನಿಕ್ ಸಿಟಿಯ ಹೆಸರನ್ನ ಬದಲಿಸುವುದಾಗಿ ಇಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಬಗ್ಗೆ …
ಬೆಂಗಳೂರು: ತನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲರು ತಾರತಮ್ಯ ಎಸಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಕುಮಾರಸ್ವಾಮಿ ಮೇಲಿನ ತನಿಖೆಗಾಗಿ ರಾಜ್ಯಪಾಲರು ಅನುಮತಿ ನೀಡಲು ಲೋಕಾಯುಕ್ತದವರು ಮನವಿ ಮಾಡಿದ್ದಾರೆ. …
ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಮೈಸೂರಿನಲ್ಲಿಂದು ವಕೀಲರು ಮೌನ ಪ್ರತಿಭಟನೆ ನಡೆಸಿದರು. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪರ …
ಮೇಲುಕೋಟೆ: ಐತಿಹಾಸಿಕ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕ್ಷೇತ್ರವಾದ ಮೇಲುಕೋಟೆಯಲ್ಲಿ ಕೋತಿಗಳ ಹಾವಳಿ ಹೆಚ್ಚಾಗಿದ್ದು, ಪ್ರವಾಸಿಗರು ಹೈರಾಣಾಗಿದ್ದಾರೆ. ಚಲುವರಾಯಸ್ವಾಮಿ ದೇವಾಲಯ ಕಲ್ಯಾಣಿ ಹಾಗೂ ಯೋಗಾನರಸಿಂಹಸ್ವಾಮಿ ಬೆಟ್ಟದ ಬಳಿ ತಿಂಡಿ-ತಿನಿಸು, ನೀರಿನ ಬಾಟೆಲ್ ಹಿಡಿದುಕೊಂಡಿರುವ ಪ್ರವಾಸಿಗರನ್ನು ಕಂಡರೆ ಕೋತಿಗಳು ಅಠಾತ್ ದಾಳಿ ನಡೆಸಿ …
ಸುಂಟಿಕೊಪ್ಪ: ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ಅನೇಕ ಗ್ರಾಮಗಳಲ್ಲಿ ಒಂಟಿ ಸಲಗ ಭಾರೀ ದಾಂಧಲೆ ನಡೆಸಿದೆ. ಎಮ್ಮೆಗುಂಡಿ ರಸ್ತೆಯ ಮೂಲಕ ಬಂದ ಕಾಡಾನೆಯು ಗ್ರಾಮಗಳಿಗೆ ನುಗ್ಗಿ ದಾಂಧಲೆ ನಡೆಸಿದೆ. ಸುಂಟಿಕೊಪ್ಪದ ಅಯ್ಯಪ್ಪ ದೇವಾಲಯದ ಮುಂಭಾಗಕ್ಕೆ ಬಂದು ಶಾಂತಗೀರಿ ತೋಟಕ್ಕೆ ಹೋಗಿದ್ದ ಆನೆ ಬಡಾವಣೆ …
ಚಾಮರಾಜನಗರ: ವರದಕ್ಷಿಣೆ ತರದ ಹೆಂಡತಿಗೆ ಕಿರುಕುಳ ನೀಡಿ ಕೊಲೆ ಮಾಡಿದ್ದ ಅಪರಾಧಿಗೆ ಕೊಳ್ಳೇಗಾಲ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ತೀರ್ಥ ಗ್ರಾಮದ ಆನಂದ್ ಎಂಬಾತನೇ ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾನೆ. …
ಮಡಿಕೇರಿ: ಅಕ್ಟೋಬರ್.4ರಿಂದ 12ರವರೆಗೆ ಮಡಿಕೇರಿ ದಸರಾ ನಡೆಯಲಿದ್ದು, ಕಾರ್ಯಕ್ರಮಗಳಿಗೆ ಭಾಗವಹಿಸಲು ಕಲಾವಿದರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ಅಕ್ಟೋಬರ್.4 ರಿಂದ 12ರವರೆಗೆ ನಗರದ ಗಾಂಧಿ ಮೈದಾನದಲ್ಲಿ ಆಯೋಜಿತ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರು, ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. …
ಎಚ್.ಡಿ.ಕೋಟೆ: ಮಕ್ಕಳ ಅಪೌಷ್ಠಿಕತೆ ಹೋಗಲಾಡಿಸಲು ಸರ್ಕಾರಿ ಶಾಲೆಯ ಮಕ್ಕಳಿಗೆ ಸರ್ಕಾರ ಹಾಲನ್ನು ನೀಡುತ್ತಿದೆ. ಆದರೆ ಇಲ್ಲೊಬ್ಬ ಶಿಕ್ಷಕ ಮಕ್ಕಳಿಗೆ ನೀಡುತ್ತಿದ್ದ ಹಾಲಿನ ಪುಡಿ ಪ್ಯಾಕೇಟ್‌ನ್ನು ಮನೆಗೆ ಕೊಂಡೊಯ್ಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಹೌದು ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದ …