ತುಮಕೂರು: ತುಮಕೂರು ರೈಲು ನಿಲ್ದಾಣದಿಂದ ಮುಂದಿನ ಹದಿನೈದು ದಿನಗಳಲ್ಲಿ ಹೊಸದಾಗಿ ಮೆಮು ರೈಲು ಸಂಚಾರ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಈ ಮೂಲಕ ರೈಲ್ವೆ ಪ್ರಯಾಣಿಕರಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಸಿಹಿ ಸುದ್ದಿ ನೀಡಿದ್ದು, ಮೆಮು ರೈಲು ಸಂಚಾರ …
ತುಮಕೂರು: ತುಮಕೂರು ರೈಲು ನಿಲ್ದಾಣದಿಂದ ಮುಂದಿನ ಹದಿನೈದು ದಿನಗಳಲ್ಲಿ ಹೊಸದಾಗಿ ಮೆಮು ರೈಲು ಸಂಚಾರ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಈ ಮೂಲಕ ರೈಲ್ವೆ ಪ್ರಯಾಣಿಕರಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಸಿಹಿ ಸುದ್ದಿ ನೀಡಿದ್ದು, ಮೆಮು ರೈಲು ಸಂಚಾರ …
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರೇ ಮಹಿಳಾ ಸುರಕ್ಷತೆಯ ಗ್ಯಾರಂಟಿ ಯಾವಾಗ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣವನ್ನು ವಿಪಕ್ಷ ನಾಯಕ ಆರ್.ಅಶೋಕ್ ಖಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್ …
ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ನಾಳೆ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ನಾಳೆ ಮೈಸೂರು ಬಂದ್ ನಿರ್ಧಾರವನ್ನು ಕೈಬಿಟ್ಟಿದ್ದು, 20 ಸಾವಿರಕ್ಕೂ ಹೆಚ್ಚು ಜನರಿಂದ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. …
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಈ ಟೆನ್ಷನ್ ನಡುವೆಯೂ ಸಿಎಂ ಸಿದ್ದು ಆಗಸ್ಟ್.23ಕ್ಕೆ ದೆಹಲಿಗೆ ತೆರಳಲಿದ್ದು, ಎಲ್ಲರಲ್ಲೂ ಭಾರೀ ಕುತೂಹಲ ಮೂಡಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಾದ ಥಾವರ್ …
ಬೆಂಗಳೂರು: ಇನ್ನು ಆರು ತಿಂಗಳಲ್ಲಿ ಬಿಜೆಪಿಯ ಅರ್ಧದಷ್ಟು ನಾಯಕರು ಜೈಲಿನಲ್ಲಿರುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ …
ಕೊಚ್ಚಿ: ಜ್ವರ ಹಾಗೂ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಮಲಯಾಳಂ ಸೂಪರ್ ಸ್ಟಾರ್ ಮೋಹನ್‌ಲಾಲ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. 64 ವರ್ಷದ ಮೋಹನ್ ಲಾಲ್ ಅವರು ತೀವ್ರ ಜ್ವರ, ಉಸಿರಾಟದ ತೊಂದರೆ ಹಾಗೂ ಸ್ನಾಯು ನೋವಿನಿಂದ ಬಳಲುತ್ತಿದ್ದು, ಅವರನ್ನು ಕೊಚ್ಚಿಯ ಖಾಸಗಿ …
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು ಎಂದು ಆಗ್ರಹಿಸಿ ನಾಳೆ ಬಿಜೆಪಿ-ಜೆಡಿಎಸ್ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸಲಿದ್ದಾರೆ. ನಾಳೆ ಬೆಳಿಗ್ಗೆ 11.30ಕ್ಕೆ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಮಾಡುವುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ …
ಕೊಡಗು: ಕಳೆದ ಕೆಲ ದಿನಗಳಿಂದ ಬಿಸಿಲಿನ ವಾತಾವರಣ ಕಂಡುಬಂದಿರುವ ಕೊಡಗಿನಲ್ಲಿ ಈಗ ಮತ್ತೆ ಮಳೆಯಾಗಲಿದೆ ಎಂಬ ಮುನ್ಸೂಚನೆ ಬಂದಿದೆ. ಕೊಡಗು ಜಿಲ್ಲೆಯಲ್ಲಿ ಮಳೆ ಬಹುತೇಕ ಕಡಿಮೆಯಾಗಿದ್ದು, ಬಿಸಿಲಿನ ವಾತಾವರಣ ಕಂಡುಬಂದಿದೆ. ಆದರೆ ಈಗ ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಕೊಡಗು ಜನತೆ …
ಚಾಮರಾಜನಗರ: ಕಾರಿನಲ್ಲಿ ಆನೆ ದಂತ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದ ಮುಖ್ಯ ರಸ್ತೆಯಲ್ಲಿ ನಡೆದಿದೆ. ಶಿವಮೂರ್ತಿ, ಶಿವಕುಮಾರ್ ಹಾಗೂ ಅಂತೋಣಿ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಆನೆಯ 2 ದಂತ ಹಾಗೂ …
ಮುಂಬೈ: ಶಾಲೆಯಲ್ಲಿ ನೀಡಿದ ಬಿಸ್ಕೆಟ್ ತಿಂದು 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಕೆಕೆಟ್ ಜಲಂಗಾವ್ ಗ್ರಾಮದ ಶಾಲೆಯಲ್ಲಿ ಈ ಘಟನೆ ನಡೆದಿದ್ದು, 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಿಸ್ಕೆಟ್ ತಿಂದು ಅಸ್ವಸ್ಥರಾಗಿದ್ದಾರೆ. ಶಾಲೆಯಲ್ಲಿ …