ಮಂಡ್ಯ: ಯುವಜನರು ಮಾದಕ ವ್ಯಸನದಿಂದ ದೂರವಿದ್ದರೆ ಆರೋಗ್ಯವಂತ ಸಮಾಜ ನಿರ್ಮಿಸಬಹುದು. ಯುವಜನತೆಯು ಮಾದಕ ವಸ್ತುಗಳಿಗೆ ಬಲಿಯಾಗದೆ ಅದರಿಂದ ದೂರವಿರಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಹೇಳಿದರು. ಇಂದು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರದ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ "ಮೆಗಾ ಮ್ಯಾರಾಥಾನ್ …










