Mysore
24
overcast clouds

Social Media

ಶನಿವಾರ, 25 ಏಪ್ರಿಲ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ನವದೆಹಲಿ: ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಕಸ್ಟಡಿಯನ್ನು ಸೆಪ್ಟೆಂಬರ್.‌2ರವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ ನೀಡಿದ್ದ ನ್ಯಾಯಾಂಗ ಬಂಧನದ ಅವಧಿ ಇಂದಿಎಗೆ ಮುಕ್ತಾಯವಾಗಿದ್ದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ …

ಬೆಂಗಳೂರು: ಕನ್ನಡ ಚಿತ್ರರಂಗದ ಏಳಿಗೆಗಾಗಿ ನಾಳೆ ಕಲಾವಿದರ ಸಂಘದಲ್ಲಿ ಸುಬ್ರಹ್ಮಣ್ಯ ಸರ್ಪ ಶಾಂತಿ ಹೋಮ ನಡೆಸಲು ನಿರ್ಧರಿಸಲಾಗಿದೆ. ರಾಕ್‌ಲೈನ್‌ ವೆಂಕಟೇಶ್‌ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಲಿದ್ದು, ಈ ಹಿನ್ನೆಲೆಯಲ್ಲಿ ಪೂಜೆಗೆ ಸಕಲ ತಯಾರಿ ನಡೆಸಲಾಗಿದೆ. ಚಾಮರಾಜನಗರ ಕಲಾವಿದರ ಸಂಘದಲ್ಲಿ ವಿಶೇಷ ಪೂಜೆ …

ಬೆಂಗಳೂರು: ರಾಜ್ಯದ ಕೆಲವೆಡೆ ನಾಳೆಯೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆ ಧಾರಾಕಾರ ಮಳೆಯಾಗಲಿರುವ ಪರಿಣಾಮ ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಆರು ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳಿಗೆ ಆರೆಂಜ್‌ …

ನವದೆಹಲಿ: ಸಿಎಂ ಸಿದ್ದರಾಮಯ್ಯರ ಜೊತೆ ಚರ್ಚಿಸಿ ಅಕ್ಕಿ ಪೂರೈಕೆಗೆ ಕೇಂದ್ರಕ್ಕೆ ಹೊಸ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ಅಕ್ಕಿ ನೀಡಲು ನಿರ್ಧಾರ ಮಾಡಿದೆ. ಈ ಬಗ್ಗೆ …

ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ದಾಸರಗುಪ್ಪೆ ಗ್ರಾಮದ ರೈತ ಶ್ರೀಕಂಠೇಗೌಡ ಎಂಬುವವರ ಜಮೀನಿನಲ್ಲಿ ಕಬ್ಬು 23 ಅಡಿ ಎತ್ತರ ಬೆಳೆದಿದ್ದು, ಎಲ್ಲರಿಗೂ ಆಶ್ಚರ್ಯ ಮೂಡಿಸಿದೆ. ಶ್ರೀಕಂಠೇಗೌಡ ಅವರು ಬೆಳೆದಿರುವ ವಿಸಿಎಫ್‌-0517 ತಳಿಯ ಕಬ್ಬು ಇದಾಗಿದ್ದು, 23 ಅಡಿ ಬೆಳೆದು ನಿಂತಿದೆ. …

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಲ್ಲಿಕೆಯಾಗಿದ್ದ ದೂರಿನ ಅರ್ಜಿ ವಿಚಾರಣೆಯಲ್ಲಿ ಆಗಸ್ಟ್.‌20ಕ್ಕೆ ಮುಂದೂಡಲಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ದೂರಿನ ಅರ್ಜಿ ಕುರಿತು ವಿಚಾರಣೆ …

ಬೆಂಗಳೂರು: ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಕೊಚ್ಚಿ ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಯಾಗಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಜಲಾಶಯ 70 ವರ್ಷ ಹಳೆಯದ್ದು, ಡ್ಯಾಂ ಸೇಫ್ಟಿ ವರದಿ …

ಮಂಡ್ಯ: ಕೆಆರ್‌ಎಸ್‌ ಜಲಾಶಯ ಸುಭದ್ರವಾಗಿದ್ದು, ಯಾರೂ ಆತಂಕ ಪಡಬೇಕಾದ ಅವಶ್ಯಕತೆಯಿಲ್ಲ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಮಂಡ್ಯದ ಕಾವೇರಿ ಸಭಾಂಗಣದಲ್ಲಿ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಚಿವ ಎನ್‌.ಚಲುವರಾಯಸ್ವಾಮಿ ಅವರು, ಮಂಡ್ಯ ಜಿಲ್ಲೆಯಲ್ಲಿ 948 ಕೆರೆಗಳಿದ್ದು, …

ಮಂಡ್ಯ: ಪಿಡಬ್ಲ್ಯೂಡಿ ಕಚೇರಿಯಲ್ಲಿ ಇರುವ ಅನೇಕ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ವಹಿಸಲಾಗುವುದು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಮಂಡ್ಯ ನಗರದ ಪಿಡಬ್ಲ್ಯೂಡಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಪಿಡಬ್ಲ್ಯೂಡಿ ಕಚೇರಿಯಲ್ಲಿ …

ಮೈಸೂರು: ಮೈಸೂರಿನಲ್ಲಿ ಶುಂಠಿ ಬೆಳೆಗಾರರಿಗೆ ಹೊಸ ಸಮಸ್ಯೆಯೊಂದು ಎದುರಾಗಿದೆ. ಮೈಸೂರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಅನ್ನದಾತರು ಶುಂಠಿ ಬೆಳೆ ಬೆಳೆದಿದ್ದು, ಕಳೆದ ಕೆಲ ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದ ಶುಂಠಿಗೆ ಕೊಳೆರೋಗ ಕಾಣಿಸಿಕೊಂಡಿದೆ. ಇದರ ಜೊತೆಗೆ ಈ ಬಾರಿ ರಾಜ್ಯದ ಎಲ್ಲಾ …

error: Content is protected !!