Mysore
26
scattered clouds

Social Media

ಭಾನುವಾರ, 12 ಏಪ್ರಿಲ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಮೈಸೂರು: ಐದು ವರ್ಷ ಪೂರ್ತಿ ಅಪ್ಪನೇ ಸಿಎಂ ಆಗಿ ಮುಂದುವರಿಯುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಸಿದ್ದರಾಮಯ್ಯ ಪುತ್ರ ಹಾಗೂ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ 135 ಶಾಸಕರು ಒಟ್ಟಾಗಿ …

ಮೈಸೂರು: ಮೈಸೂರಿನಲ್ಲಿ ನಡೆದ ಪಾದಯಾತ್ರೆ ಸಮಾರೋಪ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ನಡೆದ ಪಾದಯಾತ್ರೆ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ನನ್ನನ್ನು ನಿವೃತ್ತಿ ಆಗಬೇಕೆಂದು ಸಿದ್ದರಾಮಯ್ಯ …

ಬೆಂಗಳೂರು: ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮೀ ಹಣ ವಿಳಂಬವಾಗಿರುವುದಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕಾರಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಗೆ ಮಂಡ್ಯದಲ್ಲಿ ಡಿಪಿಟಿಗೆ ಫುಷ್‌ ಮಾಡಿ ಮೂರು ದಿನಗಳಾಗಿವೆ. ಇನ್ನೂ ನಾಲ್ಕೈದು ಜಿಲ್ಲೆಗಳಿಗೆ ಯೋಜನೆಯ …

ಗಾಜಾ: ಗಾಜಾದಲ್ಲಿ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಶಾಲೆಯೊಂದರ  ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ 100ಕ್ಕೂ ಹೆಚ್ಚು ಪ್ಯಾಲೆಸ್ತೇನಿಯರು ಮೃತಪಟ್ಟಿದ್ದಾರೆ. ಗಾಜಾದ ಅಲ್-ತಬಾಯೀನ್‌ ಶಾಲೆಯಲ್ಲಿ ಮುಂಜಾನೆ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಈ ದಾಳಿ ನಡೆಸಲಾಗಿದೆ. ಘಟನೆಯಲ್ಲಿ 100ಕ್ಕೂ ಹೆಚ್ಚು ಪ್ಯಾಲೆಸ್ತೇನಿಯರು ಸಾವನ್ನಪ್ಪಿದ್ದು, ಸಾವಿನ …

ಬೆಂಗಳೂರು: ಸ್ಯಾಂಡಲ್‌ವುಡ್‌ನ ಮತ್ತೊಂದು ಕ್ಯೂಟ್‌ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಪ್ರೀತಿಯಲ್ಲಿ ಮುಳುಗಿದ್ದ ತರುಣ್‌ ಸುಧೀರ್‌ ಹಾಗೂ ಸೋನಲ್‌ ಜೋಡಿ ತಮ್ಮ ಮ್ಯಾಟರ್‌ ಅನ್ನು ರಹಸ್ಯವಾಗಿಯೇ ಇಟ್ಟಿತ್ತು. ಮದುವೆಗೆ ಬೇಕಿರುವ ತಯಾರಿಗಳನ್ನು ಕೂಡ ಗುಟ್ಟಾಗಿಯೇ ಮಾಡಿಕೊಳ್ಳುತ್ತಿದ್ದರು. …

ಹಾಸನ: ಹಾಸನ-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು, ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಇಂದು ಮುಂಜಾನೆಯೇ ಬಾಳುಪೇಟೆ ಹಾಗೂ ಸಕಲೇಶಪುರ ಮಧ್ಯೆ ಭೂಕುಸಿತವಾಗಿದ್ದು, ಹಳಿ ಮೇಲೆ ರಾಶಿಗಟ್ಟಲೇ ಮಣ್ಣು ಬಿದ್ದಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು-ಕಣ್ಣೂರು ಎಕ್ಸ್‌ಪ್ರೆಸ್‌ ಮತ್ತು ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು ಸಂಚಾರದಲ್ಲಿ …

ಚಾಮರಾಜನಗರ: ಇಂದು ಸಿಎಂ ಸಿದ್ದರಾಮಯ್ಯ ಅವರು ಗಡಿ ಜಿಲ್ಲೆ ಚಾಮರಾಜನಗರದ ಪ್ರವಾಸ ಕೈಗೊಂಡಿದ್ದು, ಸಂಜೆ ವೇಳೆಗೆ ಭರಚುಕ್ಕಿ ಜಲಪಾತೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಮೊದಲಿಗೆ ಸಿಎಂ ಸಿದ್ದರಾಮಯ್ಯ ಅವರು, ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ನಿರ್ಮಾಣ ಮಾಡಿರುವ ಮಾಜಿ ರಾಜ್ಯಪಾಲ ಬಿ.ರಾಚಯ್ಯ ಅವರ …

ಸಾವೋ ಪೌಲೋ: ಬ್ರೆಜಿಲ್‌ನ ಸಾವೋ ಪೌಲೋ ಬಳಿ ವಿಮಾನ ಪತನಗೊಂಡು, ಅದರಲ್ಲಿದ್ದ ಸಿಬ್ಬಂದಿ ಹಾಗೂ ಪ್ರಯಾಣಿಕರು ಸೇರಿ ಎಲ್ಲಾ 62 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಪರಾನಾ ರಾಜ್ಯದ ಕ್ಯಾಸ್ಕಾವೆಲ್‌ನಿಂದ ಸಾವೋ ಪೌಲೋ ಮುಖ್ಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟಿದ್ದ ವಿಫಾಸ್‌ ವಿಮಾನವು …

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಆಗಸ್ಟ್.‌12ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್‌ ಮತ್ತು ಸೆಪ್ಟೆಂಬರ್‌ನಲ್ಲಿ ದೇಶದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಒಂದು ವೇಳೆ ನಿರೀಕ್ಷೆಗೂ ಮೀರಿ ಮಳೆ …

ದೆಹಲಿ: ಕೇರಳದ ವಯನಾಡಿನಲ್ಲಿ ಭೂಕುಸಿತ ಉಂಟಾಗಿ 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಜನರು ಕಣ್ಮರೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿಂದು ವಯನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಇಂದು ಮಧ್ಯಾಹ್ನ 12.15ರ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ …

error: Content is protected !!