Mysore
27
overcast clouds

Social Media

ಶನಿವಾರ, 11 ಏಪ್ರಿಲ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಪಾಂಡವಪುರ: ರೈತರಿಗೆ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ನಾಳೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ನಾಳೆ ಪಾಂಡವಪುರ ತಾಲ್ಲೂಕಿನ ಸೀತಾಪುರ ಗ್ರಾಮದ ಗದ್ದೆಯಲ್ಲಿ ಭತ್ತ ನಾಟಿ ಮಾಡಲಿದ್ದಾರೆ. ತಾಲ್ಲೂಕಿನ ಅರಳಕುಪ್ಪೆ ಗ್ರಾಮದ ಲಕ್ಷ್ಮಣ ಎಂಬುವವರ ಮೂರುವರೆ ಎಕರೆ ಗದ್ದೆಯಲ್ಲಿ ನಾಟಿ ನಡೆಯಲಿದೆ. ನಾಳೆ …

ತಿರುವನಂತಪುರಂ: ಈಗಷ್ಟೇ ತಾನೇ ಭೂಕುಸಿತದ ಕರಾಳ ಭೀಕರತೆಯನ್ನು ಅನುಭವಿಸಿದ ವಯನಾಡಿಗೆ ಈಗ ಮತ್ತೊಂದು ಆತಂಕ ಎದುರಾಗಿದೆ. ನಿನ್ನೆ ವಯನಾಡಿನಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕುಸಿತ ಸಂಭವಿಸಿದ ಚೂರಲ್ಮಲಾ-ಮುಂಡಕ್ಕೈ ಪ್ರದೇಶಗಳಿಂದ ಸುಮಾರು 15 ರಿಂದ 20 ಕಿಲೋ ಮೀಟರ್‌ ದೂರದಲ್ಲಿರುವ ಅಂಬಲವಾಯಲ್-ಎಡಕಲ್‌ ಪ್ರದೇಶಗಳಲ್ಲಿ …

ಹುಬ್ಬಳ್ಳಿ: ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗುತ್ತಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿರುವುದು ಏಕೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಪ್ರಶ್ನೆ ಮಾಡಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂಸಾಚಾರ ಪೀಡಿತ …

ಚಾಮರಾಜನಗರ: ಇದೇ ಆಗಸ್ಟ್.‌10ರಂದು ಭರಚುಕ್ಕಿ ಜಲಪಾತದಲ್ಲಿ ಕಲರ್‌ ಪುಲ್‌ ಜಲಪಾತೋತ್ಸವ ನಡೆಸಲು ಚಾಮರಾಜನಗರ ಜಿಲ್ಲಾಡಳಿತ ಸಿದ್ಧತೆ ಕೈಗೊಂಡಿದೆ. ಭಾರೀ ಮಳೆಯಿಂದ ಕೆಆರ್‌ಎಸ್‌ ಜಲಾಶಯ ಭರ್ತಿಯಾಗಿದ್ದು, ಡ್ಯಾಂನಿಂದ ಅಪಾರ ಪ್ರಮಾಣದ ನೀರನ್ನು ಕಾವೇರಿ ನದಿಗೆ ಬಿಡಲಾಗಿದೆ. ಇದಲ್ಲದೇ ಹೆಚ್.ಡಿ.ಕೋಟೆಯ ಕಬಿನಿ ಜಲಾಶಯದಿಂದಲೂ ನೀರನ್ನು …

ಬೆಂಗಳೂರು: ಆಂಧ್ರಪ್ರದೇಶ ಡಿಸಿಎಂ ಪವನ್‌ ಕಲ್ಯಾಣ್‌ ಅವರಿಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅರಣ್ಯ ಇಲಾಖೆ ಸಭೆ ಆಯೋಜಿಸಿದ್ದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಡಿಸಿಎಂ ಪವನ್‌ ಕಲ್ಯಾಣ್‌ ಅವರು ಬೆಂಗಳೂರಿಗೆ ಆಗಮಿಸಿದ್ದರು. ಸಭೆ ಆರಂಭವಾಗುವುದಕ್ಕೂ ಮುಂಚೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವ ತನಕ ನಮ್ಮ ಹೋರಾಟ ನಿಲ್ಲಲ್ಲ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ನಮ್ಮನ್ನು ಆಯ್ಕೆ ಮಾಡೋದು, ಅಧಿಕಾರದಿಂದ ಕೆಳಗೆ …

ಮೈಸೂರು: ಮುಡಾ ಹಗರಣ ವಿರೋಧಿಸಿ ಬಿಜೆಪಿ-ಜೆಡಿಎಸ್‌ ದೋಸ್ತಿ ನಾಯಕರು ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಗೆ ಠಕ್ಕರ್‌ ಕೊಡಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದು, ನಾಳೆ ಮೈಸೂರಿನಲ್ಲಿ ಕಾಂಗ್ರೆಸ್‌ ಜನಾಂದೋಲನ ಸಮಾವೇಶ ನಡೆಯಲಿದೆ. ನಾಳೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್‌ ಸಮಾವೇಶ ನಡೆಯಲಿದ್ದು, …

ಪ್ಯಾರಿಸ್:‌ ವಿನೇಶ್‌ ಅನರ್ಹ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಆಘಾತ ಎದುರಾಗಿದ್ದು, ಅಂತಿಮ್ ಪಂಘಲ್‌ರನ್ನು ಗಡಿಪಾರು ಮಾಡಲು ನಿರ್ಧಾರ ಮಾಡಲಾಗಿದೆ. ಒಲಿಂಪಿಕ್ಸ್‌ನಲ್ಲಿ ಅನರ್ಹಗೊಂಡು ವಿನೇಶ್‌ ಫೋಗಟ್‌ ಕುಸ್ತಿಗೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಆಘಾತ ತಟ್ಟಿದ್ದು, ಭಾರತೀಯ ಕುಸ್ತಿಪಟುವನ್ನು ಪ್ಯಾರಿಸ್‌ನಿಂದ ಗಡಿಪಾರು …

ನವದೆಹಲಿ: ಯಾವ ಮುಸ್ಲಿಂ ರಾಷ್ಟ್ರವೂ ಸುರಕ್ಷಿತವಲ್ಲ ಎಂದು ಬಿಜೆಪಿ ಸಂಸದೆ ಕಂಗನಾ ರಣಾವತ್‌ಹೇಳಿಕೆ ನೀಡಿದ್ದು, ಭಾರೀ ವಿವಾದ ಸೃಷ್ಟಿಯಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್‌ಮಾಡಿರುವ ಕಂಗನಾ ರಣಾವತ್‌ಅವರು, ಮತ್ತೊಂದು ಚರ್ಚೆಗೆ ನಾಂದಿ ಹಾಡಿದ್ದಾರೆ. ಭಾರತವು ಸುತ್ತಲಿನ ಎಲ್ಲಾ ಇಸ್ಲಾಮಿಕ್‌ಪ್ರಜಾಪ್ರಭುತ್ವ …

ವಯನಾಡು: ವಯನಾಡು ಭೂಕುಸಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಿಯಾರ್‌ ನದಿ ದಡದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ವಯನಾಡು ಭೂಕುಸಿತ ದುರಂತ ಪ್ರಕರಣ ನಡೆದು ಒಂದು ವಾರವೇ ಕಳೆದಿದೆ. ಹೀಗಿರುವಾಗಲೇ ಈಗ ಚಾಲಿಯಾರ್‌ನದಿ ದಂಡೆಯ ಪಕ್ಕದಲ್ಲಿ ಶೋಧ ಕಾರ್ಯ ಆರಂಭಿಸಲಾಗಿದೆ. ಹೆಲಿಕಾಪ್ಟರ್‌ನಲ್ಲಿ ವಿಶೇಷ …

error: Content is protected !!