ಟೆಹರಾನ್: ಇರಾನ್ ಮೇಲೆ ಜಂಟಿಯಾಗಿ ಇಸ್ರೇಲ್ ಮತ್ತು ಅಮೇರಿಕಾ ದಾಳಿ ನಡೆಸಿದೆ. ದಾಳಿಯ ಪರಿಣಾಮ ಇರಾನ್ ದೇಶದ ಸರ್ವೋಚ್ಚ ನಾಯಕ ಅಲಿ ಖಮನೈ ಬಲಿಯಾಗಿದ್ದಾರೆ. ಇದುವರೆಗೆ ಇರಾನ್‌ನ ಮಿನಾಬ್ ನಗರದಲ್ಲಿ 53 ಶಾಲಾ ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದಾರೆ ಎಂದು ಇರಾನ್ ಸರ್ಕಾರದ ನ್ಯೂಸ್ …
ಟೆಹರಾನ್: ಇರಾನ್ ಮೇಲೆ ಜಂಟಿಯಾಗಿ ಇಸ್ರೇಲ್ ಮತ್ತು ಅಮೇರಿಕಾ ದಾಳಿ ನಡೆಸಿದೆ. ದಾಳಿಯ ಪರಿಣಾಮ ಇರಾನ್ ದೇಶದ ಸರ್ವೋಚ್ಚ ನಾಯಕ ಅಲಿ ಖಮನೈ ಬಲಿಯಾಗಿದ್ದಾರೆ. ಇದುವರೆಗೆ ಇರಾನ್‌ನ ಮಿನಾಬ್ ನಗರದಲ್ಲಿ 53 ಶಾಲಾ ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದಾರೆ ಎಂದು ಇರಾನ್ ಸರ್ಕಾರದ ನ್ಯೂಸ್ …
ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ತಾಲ್ಲೂಕಿನ ಹೊಂಗನೂರು ಗ್ರಾಮದ ಕುಮಾರ್(೪೫) ಮೃತರು. ವೀರನಪುರ ಗ್ರಾಮದ ಹೊರವಲಯದಲ್ಲಿರುವ ಕ್ವಾರಿಯಲ್ಲಿ ಟಿಪ್ಪರ್ ಅನ್ನು ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ನಿಯಂತ್ರಣ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಜೊತೆ ಚರ್ಚೆ ನಡೆಸಿ ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಬಿಜೆಪಿ ಒ.ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ …
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ ರಣಜಿ ಟ್ರೋಫಿ ಕ್ರೀಡಾಕೂಟದಲ್ಲಿ ಹೊಸ ಇತಿಹಾಸವನ್ನು ಬರೆದಿದೆ. ಮೊದಲ ಇನ್ನಿಂಗ್ಸ್ ಆಧಾರದ ಮೇಲೆ ಜೆ ಅಂಡ್ ಕೆ ಚಾಂಪಿಯನ್ ಆಗಿದೆ. …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು ಇಷ್ಟು ವಿಜೃಂಭಣೆಯಿಂದ ಆಚರಣೆ ಮಾಡಿರುವುದು ಅತ್ಯಂತ ಖುಷಿ ಕೊಟ್ಟಿದೆ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು. ಪಟ್ಟಣದ ಮಹದೇಶ್ವರ …
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಸ್ತ್ರತ್ಯಾಗ ಮಾಡಲು ಶಸ್ತ್ರ ಇರಬೇಕಲ್ಲವೇ? ಶಸ್ತ್ರವೇ ಇಲ್ಲವಲ್ಲ. ಶಸ್ತ್ರ ಇದೆ ಎಂದು ನಾನು ಯಾವಾಗ …
ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ ಬೀದಿನಾಯಿಗಳ ಆವಾಸ ಸ್ಥಾನವಾಗಿ ಮಾರ್ಪಟ್ಟಿದೆ. ಈ ಸನ್ನಿವೇಷವನ್ನೇ ಬದಲಾಯಿಸಿ ಆರೋಗ್ಯಕರ ಸುಂದರ ಪರಿಸರಕ್ಕೆ ಕೈಜೋಡಿಸಿರುವ ಡಾ.ಎಂ.ಬಿ.ಶ್ರೀನಿವಾಸ್ ಪ್ರತಿಷ್ಠಾನ ಸದ್ದಿಲ್ಲದೆ ಕಾರ್ಯನಿರತವಾಗಿದೆ. …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್ ವಿರುದ್ಧ ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್.11ರಂದು ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಕನ್ನಡ ಒಕ್ಕೂಟದಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ. ತನಿಖಾಧಿಕಾರಿಗಳೇ …
ಟೆಹರಾನ್: ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧದ ಕಾರ್ಮೋದ ಹೆಚ್ಚಿದ್ದು, ಇರಾನ್‌ನ ಸರ್ವೋಚ್ಛ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಭವನ ಗುರಿಯಾಗಿಸಿ ಇಸ್ರೇಲ್ ಅಮೇರಿಕಾ ಜಂಟಿಯಾಗಿ ಕ್ಷಿಪಣಿ ದಾಳಿ ನಡೆಸಿದೆ. ಇರಾನ್ ರಾಜಧಾನಿ ಟೆಹರಾನ್ ನಗರದ ಮೇಲೆ …
ದಕ್ಷಿಣ ಕನ್ನಡ: ನಾಳೆ(ಮಾರ್ಚ್.1) ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರು ಭೇಟಿ ನೀಡಲಿದ್ದಾರೆ. ನಾಳೆ ಸಂಜೆ 5.20ಕ್ಕೆ ಹೆಲಿಕಾಫ್ಟರ್ ಮೂಲಕ ಬೆಂಗಳೂರಿನಿಂದ ಆಗಮಿಸಿ ಬಿಳಿನೆಲೆ ಹೆಲಿಪ್ಯಾಡ್‌ನಲ್ಲಿ ಬಂದಿಳಿಯುವರು. ಬಿಳಿನೆಲೆಯಿಂದ ರಸ್ತೆ ಮಾರ್ಗದ ಮೂಲಕ ಕುಕ್ಕೆ …