ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಗ್ಗೆ ಲಘುವಾಗಿ ಮಾತನಾಡಿದ್ದ ಸಚಿವ ಜಮೀರ್ ಅಹಮ್ಮದ್‌ಗೆ ಮಾಜಿ ಸಚಿವ ಸಾ.ರಾ.ಮಗೇಶ್ ತಿರುಗೇಟು ನೀಡಿದ್ದಾರೆ. ಕೇಂದ್ರ ಸಚಿವ ಎಚ್‌ಡಿಕೆ ಅವರ ಪ್ಯಾಂಟ್ ಒಳಗೆ ಖಾಕಿ ಚಡ್ಡಿ ಇದೆ ಎಂದು ಜಮೀರ್ ಅಹಮ್ಮದ್ ಲಘುವಾಗಿ ಮಾತನಾಡಿದ್ದರು. ಈ …
ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಗ್ಗೆ ಲಘುವಾಗಿ ಮಾತನಾಡಿದ್ದ ಸಚಿವ ಜಮೀರ್ ಅಹಮ್ಮದ್‌ಗೆ ಮಾಜಿ ಸಚಿವ ಸಾ.ರಾ.ಮಗೇಶ್ ತಿರುಗೇಟು ನೀಡಿದ್ದಾರೆ. ಕೇಂದ್ರ ಸಚಿವ ಎಚ್‌ಡಿಕೆ ಅವರ ಪ್ಯಾಂಟ್ ಒಳಗೆ ಖಾಕಿ ಚಡ್ಡಿ ಇದೆ ಎಂದು ಜಮೀರ್ ಅಹಮ್ಮದ್ ಲಘುವಾಗಿ ಮಾತನಾಡಿದ್ದರು. ಈ …
ಮೈಸೂರು: ಬಿಜೆಪಿ-ಜೆಡಿಎಸ್ ಪಾದಯಾತ್ರೆ ಮೈಸೂರಿಗೆ ಬರುವ ಮುನ್ನವೇ ಆಗಸ್ಟ್.9ಕ್ಕೆ ಕಾಂಗ್ರೆಸ್ ಮೈಸೂರಿನಲ್ಲಿ ಬೃಹತ್ ಸಮಾವೇಶ ನಡೆಸಲಿದ್ದು, 6 ಜಿಲ್ಲೆಯ ಶಾಸಕರು ಹಾಗೂ ಸಚಿವರಿಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಅಂದು ನಡೆಯುವ ಸಮಾವೇಶದಲ್ಲಿ 2 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, 6 …
ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಗೋವಿನಕೆರೆ ಗ್ರಾಮದಲ್ಲಿ ಚಿರತೆ ದಾಳಿಗೆ ಹಲವು ಕೋಳಿಗಳು ಬಲಿಯಾಗಿವೆ. ಕಳೆದ ಎರಡು ದಿನಗಳಿಂದಲೂ ಚಿರತೆ ದಾಳಿ ನಡೆಸುತ್ತಿದ್ದು, ದಾಳಿಯ ದೃಶ್ಯ ಮನೆ ಮುಂದೆ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಎರಡು ದಿನಗಳಿಂದಲೂ ಮನೆಯ ಮುಂದಿರುವ …
ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಸರ್ವ ಪಕ್ಷ ಸಭೆ ಕರೆದು ಸುದೀರ್ಘ ಚರ್ಚೆ ನಡೆಸಿದ್ದಾರೆ. ಬಾಂಗ್ಲಾದೇಶದ ಪ್ರಧಾನಿ ಶೇಕ್ ಹಸೀನಾ ಅವರು ರಾಜೀನಾಮೆ ನೀಡಿದ ನಂತರವೂ ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ …
ಮಂಡ್ಯ: ಮುಡಾ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್ ನಾಯಕರು ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಮೈಸೂರು ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್ ನಾಯಕರು ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು, ಈ ಪಾದಯಾತ್ರೆ ನಾಲ್ಕನೇ …
ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ಜುಲೈ.10ರಿಂದ ನಾಲೆಗಳಿಗೆ ನೀರು ಹರಿಸಲಾಗುತ್ತಿದ್ದು, ಇದುವರೆಗೂ ಮದ್ದೂರು ತಾಲ್ಲೂಕಿನ ಕೊನೆ ಭಾಗಕ್ಕೆ ನೀರು ತಲುಪಿಲ್ಲ. ಮದ್ದೂರು ತಾಲ್ಲೂಕಿನ ಕೊನೆಯ ಭಾಗಕ್ಕೆ ನೀರು ತಲುಪದ ಪರಿಣಾಮ ಅಧಿಕಾರಿಗಳ ವಿರುದ್ಧ ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷ ತೀವ್ರ ಬರದಿಂದ …
ಬೆಂಗಳೂರು: ಮೈಸೂರು ಮುಡಾದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಮುಂದಿನ ನಡೆ ತೀವ್ರ ಕುತೂಹಲ ಮೂಡಿಸಿದೆ. ನಿನ್ನೆ ತಾನೇ ದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆಗಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಇನ್ನು ಮುಂದೆ ಮುಡಾ …
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ತನ್ನದೇ ಛಾಪು ಮೂಡಿಸಿರುವ ಕಿಚ್ಚ ಸುದೀಪ್‌ಗೆ ತುಮಕೂರು ವಿಶ್ವವಿದ್ಯಾನಿಲಯ ಗೌರ ಡಾಕ್ಟರೇಟ್ ಘೋಷಿಸಿತ್ತು. ಆದರೆ ಇದನ್ನು ನಟ ಸುದೀಪ್ ನಿರಾಕರಿಸಿದ್ದಾರೆ. ಕಿಚ್ಚ ಸುದೀಪ್ ಅವರ ಒಳ್ಳೆಯ ಕೆಲಸಗಳನ್ನು ಗಮನಿಸಿ ತುಮಕೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ನೀಡಲು ಮುಂದಾಗಿತ್ತು. …
ಹುಣಸೂರು: ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದ್ದ ತಂಬಾಕು ಬೆಳೆ ಧಾರಾಕಾರ ಮಳೆಯಿಂದ ಸಂಪೂರ್ಣ ನೆಲಕಚ್ಚಿದೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನಲ್ಲಿ ಬೆಳೆದಿರುವ ತಂಬಾಕು ಫಸಲು ಮಳೆ ನೀರಿನಿಂದ ಮುಳುಗಿ ಕೊಳೆಯುವ ಹಂತಕ್ಕೆ ಬಂದಿದ್ದು, ಹಲವು ಕಡೆ ಹಳದಿ ಬಣ್ಣಕ್ಕೆ ತಿರುಗಿ ಕಟಾವು ಮಾಡದೇ …
ಗುಂಡ್ಲುಪೇಟೆ: ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ವಿಭಿನ್ನ ಹಾಗೂ ವಿಶೇಷ ರೀತಿಯ ಚಿರತೆಯೊಂದು ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ. ಜನಪ್ರಿಯ ಹುಲಿ ಸಂರಕ್ಷಿತ ಅರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವಿಭಿನ್ನ ಹಾಗೂ ವಿಶೇಷ ರೀತಿಯ ಚಿರತೆ ಕ್ಯಾಮರಾಗೆ …