ಪ್ಯಾರಿಸ್: ಭಾರತದ ಲಕ್ಷ್ಯ ಸೇನ್ ಇಂದು ನಡೆದ ಒಲಿಂಪಿಕ್ಸ್‌ನ ಪುರುಷರ ಸಿಂಗಲ್ಸ್ ಸ್ಪರ್ಧೆಯಲ್ಲಿ ಸ್ವದೇಶದ ಪ್ರಣಯ್ ಅವರನ್ನು ನೇರ ಗೇಮ್‌ಗಳಲ್ಲಿ ಮಣಿಸಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. 22 ವರ್ಷ ವಯಸ್ಸಿನ ಲಕ್ಷ್ಯ ಸೇನ್ ಅವರು ಒಲಿಂಪಿಕ್ಸ್‌ನ ಪುರುಷರ ಸಿಂಗಲ್ಸ್‌ನಲ್ಲಿ ಎಂಟರ ಘಟ್ಟ …
ಪ್ಯಾರಿಸ್: ಭಾರತದ ಲಕ್ಷ್ಯ ಸೇನ್ ಇಂದು ನಡೆದ ಒಲಿಂಪಿಕ್ಸ್‌ನ ಪುರುಷರ ಸಿಂಗಲ್ಸ್ ಸ್ಪರ್ಧೆಯಲ್ಲಿ ಸ್ವದೇಶದ ಪ್ರಣಯ್ ಅವರನ್ನು ನೇರ ಗೇಮ್‌ಗಳಲ್ಲಿ ಮಣಿಸಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. 22 ವರ್ಷ ವಯಸ್ಸಿನ ಲಕ್ಷ್ಯ ಸೇನ್ ಅವರು ಒಲಿಂಪಿಕ್ಸ್‌ನ ಪುರುಷರ ಸಿಂಗಲ್ಸ್‌ನಲ್ಲಿ ಎಂಟರ ಘಟ್ಟ …
ಬೆಂಗಳೂರು: ಕಾನೂನು ಹಾಗೂ ಸಂವಿಧಾನಕ್ಕೆ ಗೌರವ ಕೊಡುತ್ತೇವೆ. ಆದರೆ ಕೇಂದ್ರ ಸರ್ಕಾರ ರಾಜ್ಯಪಾಲರನ್ನೇ ಬಳಸಿಕೊಂಡಿರುವುದು ತಪ್ಪು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಸಂವಿಧಾನದ ಕಗ್ಗೊಲೆ, ಪ್ರಜಾಪ್ರಭುತ್ವಕ್ಕೆ ಮಾರಕ ಆಗುವ ಪರಿಸ್ಥಿತಿ …
ಮಂಡ್ಯ: ಕೇಂದ್ರ ಸಚಿವರಾದ ಬಳಿಕ ಎಚ್.ಡಿ.ಕುಮಾರಸ್ವಾಮಿ ಅವರು ಸಕ್ಕರೆ ನಾಡು ಮಂಡ್ಯದಲ್ಲಿ ಗದ್ದೆಗಿಳಿದು ಭತ್ತ ನಾಟಿ ಮಾಡಲಿದ್ದಾರೆ. ರೈತ ನಾಯಕ ಎನಿಸಿಕೊಂಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಇದೇ ಆಗಸ್ಟ್.11ರಂದು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಸೀತಾಪುರ ಜಮೀನೊಂದರಲ್ಲಿ ಭತ್ತ ನಾಟಿ …
ನವದೆಹಲಿ: ಸಿಎಂ ಸಿದ್ದರಾಮಯ್ಯ ಅಪರಾಧಿ ಸ್ಥಾನದಲ್ಲಿದ್ದು, ಅವರು ರಾಜೀನಾಮೆ ನೀಡಲೇಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ರಾಜ್ಯಪಾಲರ ನೋಟಿಸ್‌ಗೆ ಸಿಎಂ ಸಿದ್ದರಾಮಯ್ಯ ಸೇರಿದಂತೆ …
ವಯನಾಡು: ದೇವರನಾಡು ಕೇರಳ ಈಗ ಮರಣ ದಿಬ್ಬವಾಗಿದ್ದು, ವಯನಾಡು ದುರಂತದಲ್ಲಿ ಸಾವಿನ ಸಂಖ್ಯೆ 300ಕ್ಕೆ ಏರಿಕೆಯಾಗಿದೆ. ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಸಾವಿನ ಸಂಖ್ಯೆ ಏರಿಕೆ ಆಗುತ್ತಲೇ ಇದೆ. ಈವರೆಗೂ 300ಕ್ಕೂ ಹೆಚ್ಚು ಮಂದಿ ಬಲಿ ಆಗಿದ್ದು, 200ಕ್ಕೂ ಹೆಚ್ಚು …
ನವದೆಹಲಿ: ಕೆಲ ಕಾರಣಗಳಿಂದ ಬೆಂಗಳೂರು ಟು ಮೈಸೂರು ಬಿಜೆಪಿ ಪಾದಯಾತ್ರೆಗೆ ಬೆಂಬಲ ಇಲ್ಲ ಎಂದು ಹೇಳಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಮನವೊಲಿಸುವಲ್ಲಿ ಬಿಜೆಪಿ ಹೈಕಮಾಂಡ್ ಯಶಸ್ವಿಯಾಗಿದೆ. ಈ ಮೂಲಕ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ-ಜೆಡಿಎಸ್ ನಾಯಕರು ಆಗಸ್ಟ್.3ರಿಂದ ಪಾದಯಾತ್ರೆ ಕೈಗೊಳ್ಳಲಿದ್ದು, ರಾಜ್ಯ …
ಕೊಡಗು: ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ವಿಶೇಷ ಕಾಳಜಿ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ರೈತ ಮುಖಂಡ ಬಡಗಲಪುರ ನಾಗೇಂದ್ರ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ರಾಜ್ಯದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಗೋಳನ್ನು ಕೇಳುವವರು ಯಾರೂ ಇಲ್ಲದಂತಾಗಿದೆ. …
ಕೊಡಗು: ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ನಾಳೆ ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ. ಕೊಡಗಿನಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಗೆ ಹಲವೆಡೆ ರಸ್ತೆ ಸಂಪರ್ಕ …
ಬೆಂಗಳೂರು: ರಾಜ್ಯದ ವಿವಿಧೆಡೆ ನಾಳೆಯೂ ಮಳೆ ಮುಂದುವರಿಯಲಿದ್ದು, ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಭಾರೀ ಗಾಳಿಯೊಂದಿಗೆ ನಿರಂತರ ಮಳೆಯಾಗಲಿದೆ …
ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಎರಡು ದಿನ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ …