ನವದೆಹಲಿ: ಕೇಂದ್ರ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಬಳಿಕ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಿದ್ದು, ಶಿಕ್ಷಣ ಕ್ಷೇತ್ರಕ್ಕೆ ಭರ್ಜರಿ ಕೊಡುಗೆ ನೀಡಿದ್ದಾರೆ. ಇಂದು ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಮಂಡನೆಯಾಗಿದ್ದು, ಕೇಂದ್ರ …
ನವದೆಹಲಿ: ಕೇಂದ್ರ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಬಳಿಕ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಿದ್ದು, ಶಿಕ್ಷಣ ಕ್ಷೇತ್ರಕ್ಕೆ ಭರ್ಜರಿ ಕೊಡುಗೆ ನೀಡಿದ್ದಾರೆ. ಇಂದು ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಮಂಡನೆಯಾಗಿದ್ದು, ಕೇಂದ್ರ …
ನವದೆಹಲಿ: ಮೂರನೇ ಬಾರಿಗೆ ಬಹುಮತದೊಂದಿಗೆ ಕೇಂದ್ರದಲ್ಲಿ ಅಧಿಕಾರ ಹಿಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿ ಸರ್ಕಾರ ಇಂದು ಮೂರನೇ ಅವಧಿಯ ಮೊದಲ ಬಜೆಟ್ ಮಂಡಿಸಿದೆ. ಕೇಂದ್ರ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು, ಹೊಸ ಸಂಸತ್ ಭವನದಲ್ಲಿ ಕೇಂದ್ರ …
ಬೆಂಗಳೂರು: ಖ್ಯಾತ ಜನಪದ ಗಾಯಕ, ಸಾಹಿತಿ ಹಾಗೂ ಕನ್ನಡಪರ ಹೋರಾಟಗಾರ ಆಲೂರು ನಾಗಪ್ಪ ಅವರು ವಿಧಿವಶರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳಿಂದ ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಆಲೂ ರು ನಾಗಪ್ಪ ಅವರನ್ನು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಗೆ ದಾಖಲು …
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಕ್ಕಳನ್ನೇ ಬೆಂಬಿಡದೇ ಕಾಡುತ್ತಿದೆ. ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ಯಾಕೋ ನಿಲ್ಲುವ ಹಾಗೆ ಕಾಣುತ್ತಿಲ್ಲ. ಅದರಲ್ಲೂ ಶಾಲಾಮಕ್ಕಳನ್ನೇ ಡೆಂಗ್ಯೂ ಹೆಮ್ಮಾರಿಯಂತೆ ಕಾಡುತ್ತಿದ್ದು, ಡೆಂಗ್ಯೂ ಜ್ವರ ಬಂದವರಲ್ಲಿ ಈ ಬಾರಿ ಮಕ್ಕಳೇ ಹೆಚ್ಚು ಟಾರ್ಗೆಟ್ …
ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಮತ್ತೆ ತನ್ನ ಆರ್ಭಟ ಮುಂದುವರಿಸಿದ್ದು, ಮಡಿಕೇರಿ ತಾಲ್ಲೂಕಿನಲ್ಲಿ ಮನೆ ಗೋಡೆ ಕುಸಿತ ಕಂಡಿದೆ. ಹೌದು ಕೊಡಗು ಜಿಲ್ಲೆಯಲ್ಲಿ ಮಳೆ ನಿಂತೇ ಹೋಯಿತೇನೋ ಎಂದು ಜನತೆ ಖುಷಿಪಡುವಷ್ಟರಲ್ಲಿ ಇಂದು …
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿದ್ದ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಅರ್ಜಿದಾರರು ಇದೇ ರೀತಿಯ ತಪ್ಪನ್ನು ಮುಂದೆ ಮಾಡಬಾರದು, ಸಂತ್ರಸ್ತರನ್ನು ನೇರವಾಗಿ ಅಥವಾ ಪರೋಕ್ಷವಾಗಿ ಭೇಟಿ …
ಬೆಂಗಳೂರು: ನಕಲಿ ವೈದ್ಯರ ವಿರುದ್ಧ ಸರ್ಕಾರದಿಂದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಸದನದಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಅಂತಹ …
ಮೈಸೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದಾಗಿ ಒಂದಲ್ಲಾ ಒಂದು ಅನಾಹುತಗಳು ಆಗುತ್ತಲೇ ಇವೆ. ಈ ಬೆನ್ನಲ್ಲೇ ಭಾರೀ ಮಳೆಯಿಂದ ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಹಿಂಬದಿ ಗೋಡೆ ಕುಸಿತವಾಗಿದೆ. ಚಿತ್ರಮಂದಿರದ ಹಿಂಬದಿ ಗೋಡೆ ಕುಸಿತವಾಗಿರುವ ಪರಿಣಾಮ ನಾಲ್ವರಿಗೆ ಗಂಭೀರ …
ಮೈಸೂರು: ಟ್ಯಾಲೆಂಟ್ ಹಂಟ್‌ನಿಂದ ಆಯ್ಕೆಯಾದ ಇಬ್ಬರು ಆಟಗಾರರು ಈ ವರ್ಷದ ಮಹಾರಾಜ ಟ್ರೋಫಿ 2024ರ ಟೂರ್ನಮೆಂಟ್‌ನಲ್ಲಿ ಮೈಸೂರು ವಾರಿಯರ್ಸ್‌ಅನ್ನು ಪ್ರತಿನಿಧಿಸಲಿದ್ದಾರೆ. ಮೈಸೂರಿನಲ್ಲಿ ನಡೆದ ಬಹು ನಿರೀಕ್ಷಿತ ಪ್ರತಿಭಾನ್ವೇಷಣೆ ಕಾರ್ಯಕ್ರಮದಲ್ಲಿ ಮೈಸೂರು ವಾರಿಯರ್ಸ್ ತಂಡ ಸೇರುವ ಉದ್ದೇಶದಿಂದ 200ಕ್ಕೂ ಹೆಚ್ಚು ಯುವ ಕ್ರಿಕೆಟ್ …
ಬೆಂಗಳೂರು: ರಾಜ್ಯದಲ್ಲಿ ಇನ್ನೂ 6 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಇಂದಿನಿಂದ 4 ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜನತೆ ಎಚ್ಚರಿಕೆಯಿಂದ …