ಮೈಸೂರು: ಅಜೀಜ್ ಸೇಠ್ ಬ್ಲಾಕ್ ಕಾಂಗ್ರೆಸ್ ಆಧ್ಯಕ್ಷ ಸೈಯದ್ ಇಕ್ಬಾಲ್ ಅವರು ನೂತನ 10 ವಾರ್ಡ್‌ಗಳಿಗೆ ಅಧ್ಯಕ್ಷರುಗಳನ್ನು ನೇಮಕ ಮಾಡಿದ್ದಾರೆ. ಮೈಸೂರು ನಗರ ಕಾಂಗ್ರೆಸ್‌ನ ಅಜೀಜ್ ಸೇಠ್ ಬ್ಲಾಕ್‌ನ ಗಾಂಧಿನಗರ ವಿಭಾಗದ ಎಸ್.ಶರತ್ ಅವರನ್ನು ಸೇರಿದಂತೆ ವಿವಿಧ ವಾರ್ಡ್‌ಗಳ ನೂತನ 10 …
ಮೈಸೂರು: ಅಜೀಜ್ ಸೇಠ್ ಬ್ಲಾಕ್ ಕಾಂಗ್ರೆಸ್ ಆಧ್ಯಕ್ಷ ಸೈಯದ್ ಇಕ್ಬಾಲ್ ಅವರು ನೂತನ 10 ವಾರ್ಡ್‌ಗಳಿಗೆ ಅಧ್ಯಕ್ಷರುಗಳನ್ನು ನೇಮಕ ಮಾಡಿದ್ದಾರೆ. ಮೈಸೂರು ನಗರ ಕಾಂಗ್ರೆಸ್‌ನ ಅಜೀಜ್ ಸೇಠ್ ಬ್ಲಾಕ್‌ನ ಗಾಂಧಿನಗರ ವಿಭಾಗದ ಎಸ್.ಶರತ್ ಅವರನ್ನು ಸೇರಿದಂತೆ ವಿವಿಧ ವಾರ್ಡ್‌ಗಳ ನೂತನ 10 …
ಚಾಮರಾಜನಗರ: ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಬಿಟ್ಟಿರುವ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲ್ಲೂಕಿನ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚನೆ ನೀಡಿದ್ದಾರೆ. ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಬಿಡುಗಡೆ …
ಬೆಂಗಳೂರು: ಸುದ್ದಿಗೋಷ್ಠಿ ನಡೆಸುವ ವೇಳೆಯೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವವಾಗಿದ್ದು, ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೈಸೂರು ಪಾದಯಾತ್ರೆ ಕೈಗೊಳ್ಳುವ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮೂಗಿನಲ್ಲಿ ರಕ್ತಸ್ರಾವ ಆಗಿದೆ. …
ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ಕಾವೇರಿ ನದಿಗೆ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ರಾಮಕೃಷ್ಣ ವಿವೇಕಾನಂದ ಆಶ್ರಮ ಸಂಪೂರ್ಣ ಮುಳುಗಡೆಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ …
ಕೊಳ್ಳೇಗಾಲ: ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಸೇತುವೆಯಲ್ಲಿ ಒಂದೇ ಕಡೆ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಸಿಕ್ಕಿಹಾಕಿಕೊಂಡು ಪರದಾಟ ನಡೆಸಿದ ಘಟನೆ ನಡೆದಿದೆ. ಗಡಿ ಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಸೇತುವೆಯಲ್ಲಿ ಮೈಸೂರಿನಿಂದ ಹೋಗುತ್ತಿದ್ದ ಬಸ್ ಹಾಗೂ ಚಾಮರಾಜನಗರದಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗಳು …
ಮೈಸೂರು: ಮೇಘಾಲಯದ ನೂತನ ರಾಜ್ಯಪಾಲರಾಗಿ ನೇಮಕಗೊಂಡ ಸಿ.ಎಚ್.ವಿಜಯಶಂಕರ್ ಅವರನ್ನು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅಭಿನಂದಿಸಿದ್ದಾರೆ. ಮಾಜಿ ಸಂಸದ ಹಾಗೂ ಮಾಜಿ ಸಚಿವ ಸಿ.ಎಚ್.ವಿಜಯಶಂಕರ್ ಅವರನ್ನು ಮೇಘಾಲಯದ ನೂತನ ರಾಜ್ಯಪಾಲರಾಗಿ ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು …
ಮೈಸೂರು: ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಪರಿಣಾಮ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡಿನ ಹೆಮ್ಮಿಗೆ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ …
ಮೈಸೂರು: ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾದ ಬಳಿಕ ಖಾಲಿಯಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆ ಪುತ್ರ ನಿಖಿಲ್ ಕುಮಾರಸ್ವಾಮಿಗೆ ಸೇರಲಿದೆ ಎನ್ನಲಾಗಿದೆ. ಈ ಬಗ್ಗೆ ಹುಣಸೂರು ಜೆಡಿಎಸ್ ಶಾಸಕ ಜಿ.ಡಿ.ಹರೀಶ್ ಗೌಡ ಅಚ್ಚರಿಯ ಹೇಳಿಕೆ ನೀಡಿದ್ದು, ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ರಾಜ್ಯಾಧ್ಯಕ್ಷರಾಗುವ ಎಲ್ಲಾ ಮುನ್ಸೂಚನೆಗಳು …
ನವದೆಹಲಿ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ನೀತಿ ಆಯೋಗದ 9ನೇ ಆಡಳಿತ ಮಂಡಳಿ ಸಭೆಯಿಂದ ಅರ್ಧಕ್ಕೆ ಎದ್ದು ಬಂದಿದ್ದಾರೆ. ಸಭೆಯಲ್ಲಿ ಮೈಕ್ ಆಫ್ ಮಾಡುವ ಮೂಲಕ ಮಾತನಾಡದಂತೆ ತಡೆಹಿಡಿಯಲಾಯಿತು ಎಂದು ಮಮತಾ ಬ್ಯಾನರ್ಜಿ ಗಂಭೀರ ಆರೋಪ ಮಾಡಿದ್ದಾರೆ. ಈ …
ಮೈಸೂರು: ಆಷಾಢ ಮಾಸದ ಮೂರನೇ ಶುಕ್ರವಾರದ ಅಂಗವಾಗಿ ನಿನ್ನೆ ಜೇನುಗೂಡು ಸೇವಾ ಸಮಿತಿ ವತಿಯಿಂದ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಮೈಸೂರಿನ ವಿಜಯನಗರದ 4ನೇ ಹಂತದಲ್ಲಿ ಆಯೋಜಿಸಿದ್ದ 16ನೇ ವರ್ಷದ ಶ್ರೀ ಚಾಮುಂಡೇಶ್ವರಿ ಅಮ್ಮನವರ ಪೂಜಾ ಮಹೋತ್ಸವದಲ್ಲಿ ಶಾಸಕ ಜಿ.ಟಿ.ದೇವೇಗೌಡ, ಜೆಡಿಎಸ್ …