ಬೆಂಗಳೂರು: ರಾಜ್ಯದಲ್ಲಿ ಭಾರೀ ಮಳೆಯಿಂದ ಹಾನಿಯಾದ ಬೆಳೆ ಹಾನಿ ಕುರಿತು ಕಂದಾಯ ಸಚಿವ ಕೃಷ್ಣಭೈರೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಅತೀ ಮಳೆಯಿಂದ ಎಷ್ಟು ಹೆಕ್ಟೇರ್ ಪ್ರದೇಶ ಹಾನಿಯಾಗಿದೆ …
ಬೆಂಗಳೂರು: ರಾಜ್ಯದಲ್ಲಿ ಭಾರೀ ಮಳೆಯಿಂದ ಹಾನಿಯಾದ ಬೆಳೆ ಹಾನಿ ಕುರಿತು ಕಂದಾಯ ಸಚಿವ ಕೃಷ್ಣಭೈರೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಅತೀ ಮಳೆಯಿಂದ ಎಷ್ಟು ಹೆಕ್ಟೇರ್ ಪ್ರದೇಶ ಹಾನಿಯಾಗಿದೆ …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪ್ಲಾಸ್ಟಿಕ್ ವಿರುದ್ಧ ಹೋರಾಟ ಮುಂದುವರಿದಿದ್ದು, ಪಾಲಿಕೆ ವತಿಯಿಂದ ಮನೆಗಳಿಗೆ ಬಟ್ಟೆ ಚೀಲಗಳನ್ನು ವಿತರಣೆ ಮಾಡಲಾಯಿತು. ಕರ್ನಾಟಕದಲ್ಲಿ ಏಕ ಬಳಕೆಯ ಪಾಲಿಥಿನ್ ಚೀಲಗಳ ಮಾರಾಟವನ್ನು ನಿಷೇಧಿಸಲಾಗಿದ್ದು, ಜನರು ತಮ್ಮ ಮನೆಯಿಂದ ಅಂಗಡಿಗಳಿಗೆ ಬಟ್ಟೆ ಚೀಲಗಳನ್ನು ತೆಗೆದುಕೊಡು ಹೋಗುವಂತೆ …
ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿರುವುದರಿಂದ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಹ ಭೀತಿ ಎದುರಾಗಿದೆ. ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜಲಾಶಯದಿಂದ 40 ಸಾವಿರ ಕ್ಯೂಸೆಕ್ಸ್‌ಗೂ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು …
ಬೆಂಗಳೂರು: ಮೈಸೂರು ಮುಡಾ ಪ್ರಕರಣ ಸಂಬಂಧ ಕೋಲಾಹಲ ಎದ್ದಿದ್ದು, ಚರ್ಚೆಗೆ ಅವಕಾಶ ನೀಡದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ಪ್ರತಿಭಟನೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿರುವ ಮುಡಾ ಬದಲಿ ನಿವೇಶನ …
ಕೊಡಗು: ಕೊಡಗಿನಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಅನ್ನದಾತರು ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ಮೇ ತಿಂಗಳಿನಲ್ಲಿ ಆರಂಭಿಕ ಮಳೆ ಉತ್ತಮವಾಗಿ ಆದ ಪರಿಣಾಮ ರೈತರು ಗದ್ದೆ ಉಳುಮೆ ಕಾರ್ಯ ಪ್ರಾರಂಭಿಸಿದ್ದಾರೆ. ತಿಂಗಳ ಮುಂಚೆಯೇ ಗದ್ದೆಗೆ ಬೀಜ ಹಾಕಿದ ರೈತರಿಗೆ ಈ ಮಳೆಯಿಂದ …
ಮಂಡ್ಯ: ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ರೈತರಿಗೆ ತೀವ್ರ ಸಂತೋಷವಾಗಿದೆ. 124.80 …
ಸರಗೂರು: ನಾಳೆ ಮೂರನೇ ಆಷಾಢ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಸರಗೂರು ತಾಲ್ಲೂಕಿನ ಚಿಕ್ಕದೇವಮ್ಮನ ಬೆಟ್ಟದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಚಿಕ್ಕದೇವಮ್ಮನ ಬೆಟ್ಟದಲ್ಲಿ ನಾಳೆ ಮೂರನೇ ಆಷಾಢ ಶುಕ್ರವಾಗಿರುವ ಹಿನ್ನೆಲೆಯಲ್ಲಿ ದೇಗುಲದಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಇಂದೇ ದೇವಾಲಯವನ್ನು …
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಲೇ ಇದ್ದು, ಆರೋಗ್ಯ ಇಲಾಖೆ ಜನಜಾಗೃತಿ ಮೂಡಿಸುತ್ತಿದೆ. ಶಾಲಾ ಮಕ್ಕಳನ್ನೇ ಡೆಂಗ್ಯೂ ಬೆಂಬಿಡದೇ ಕಾಡುತ್ತಿದ್ದು, ಶಾಲೆಗಳಲ್ಲೇ ಆರೋಗ್ಯ ಇಲಾಖೆ ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದೆ. ಇನ್ನು ಹಳ್ಳಿಗಳಲ್ಲೂ ಮನೆಯ ಸುತ್ತ ಸ್ವಚ್ಛತೆ ಕೈಗೊಳ್ಳುವಂತೆ …
ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಈಗ ಮತ್ತೆ ತನ್ನ ಆರ್ಭಟ ಶುರು …
ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಒಂದು ವಾರದಿಂದ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಕೊಂಚ ತಣ್ಣಗಾಗಿದ್ದ. ಆದರೆ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ …