ಹಾಸನ: ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಹೇಮಾವತಿ ಜಲಾಶಯ ಬರೋಬ್ಬರಿ 2 ವರ್ಷಗಳ ಬಳಿಕ ಭರ್ತಿಯಾಗಿದೆ. ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಧಾರಾಕಾರ ಮಳೆಯಾಗುತ್ತಿದ್ದು, ಎಲ್ಲಾ ಜಲಾಶಯಗಳು ಸಂಪೂರ್ಣ ಭರ್ತಿಯತ್ತ ಸಾಗಿವೆ. ಇನ್ನೂ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಹೇಮಾವತಿ ಜಲಾಶಯ …
ಹಾಸನ: ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಹೇಮಾವತಿ ಜಲಾಶಯ ಬರೋಬ್ಬರಿ 2 ವರ್ಷಗಳ ಬಳಿಕ ಭರ್ತಿಯಾಗಿದೆ. ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಧಾರಾಕಾರ ಮಳೆಯಾಗುತ್ತಿದ್ದು, ಎಲ್ಲಾ ಜಲಾಶಯಗಳು ಸಂಪೂರ್ಣ ಭರ್ತಿಯತ್ತ ಸಾಗಿವೆ. ಇನ್ನೂ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಹೇಮಾವತಿ ಜಲಾಶಯ …
ಕೊಡಗು: ಮಡಿಕೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಡಿಕೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಅರುಣ್ ಎಂಬಾತನೇ ಕಾವೇರಿ ನದಿಗೆ ಹಾರಿರುವ ವ್ಯಕ್ತಿಯಾಗಿದ್ದಾನೆ. ಕೊಡಗು ಜಿಲ್ಲೆ ಕುಶಾಲನಗರದಲ್ಲಿ ಈ ಘಟನೆ ನಡೆದಿದ್ದು, ಅರುಣ್ …
ಮೈಸೂರು: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಖಾಲಿ ಚೊಂಬು ಹಾಗೂ ತೆಂಗಿನಕಾಯಿ ಚಿಪ್ಪು ನೀಡಿರುವ ಬಿಜೆಪಿಯನ್ನು ಬೆಂಬಲಿಸಬೇಕೇ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಪ್ರಶ್ನೆ ಮಾಡಿದ್ದಾರೆ. ನಿನ್ನೆ ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್‌ನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ …
ಬೆಂಗಳೂರು: ವಿಕಲಚೇತನರ ಮಾಸಿಕ ಪಿಂಚಣಿ ಹೆಚ್ಚಳ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ವಿಧಾನಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಸಚಿವ ಕೃಷ್ಣಭೈರೇಗೌಡ ಅವರು, ಮಾಸಿಕ ಪಿಂಚಣಿ ಹೆಚ್ಚಳ ಮಾಡಲು ಸಾಧ್ಯವಿಲ್ಲ. ಸಾಮಾಜಿಕ …
ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಪ್ರಸಿದ್ಧ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಪ್ರವಾಸಿಗರು ಸೂಕ್ತ ಮೂಲಭೂತ ಸೌಕರ್ಯಗಳಿಲ್ಲದೇ ಪರದಾಟ ನಡೆಸಿದ್ದಾರೆ. ಹೌದು, ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಪ್ರಸಿದ್ಧ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. …
ಮೈಸೂರು: ಮುಡಾ ಅಧ್ಯಕ್ಷ ಕೆ.ಮರಿಗೌಡ ಓರ್ವ ಬಕ್ರಾ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಮುಡಾ ನಿವೇಶನ ದಂಡ ತಪ್ಪಿಸಲು ಪ್ರತಾಪ್ ಸಿಂಹ ವಾಮಮಾರ್ಗ ಅನುಸರಿಸಿದ್ದಾರೆ ಎಂದು ಮುಡಾ ಅಧ್ಯಕ್ಷ ಕೆ.ಮರಿಗೌಡ ಗಂಭೀರ ಆರೋಪ ಮಾಡಿದ್ದರು. ಈ ಬಗ್ಗೆ ಇಂದು …
ಹಾಸನ: ಹಾಸನ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಸಕಲೇಶಪುರಕ್ಕೆ ತೆರಳಲು ಪ್ರವಾಸಿಗರು ಹಿಂದೇಟು ಹಾಕುತ್ತಿದ್ದಾರೆ. ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು, ಹಳ್ಳಕೊಳ್ಳಗಳು ಸಂಪೂರ್ಣ ಜಲಾವೃತವಾಗಿವೆ. ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಗ್ರಾಮೀಣ ಭಾಗದಲ್ಲಿ …
ಮೈಸೂರು: ಮುಡಾದಲ್ಲಿ ನಡೆದಿರುವ ಬಹುಕೋಟಿ ಹಗರಣ ಸಂಬಂಧ ಮಾಜಿ ಸಚಿವ ಸಾ.ರಾ.ಮಹೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಮುಡಾ ಹಗರಣ ಸಂಬಂಧ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಸಾ.ರಾ.ಮಹೇಶ್ ಅವರು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮುಡಾದಲ್ಲಿ ನಿವೇಶನ ಪಡೆದಿದ್ದಾರೆ ಎಂದು …
ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜುಲೈ.29ಕ್ಕೆ ಸಿಎಂ ಸಿದ್ದರಾಮಯ್ಯ ಬಾಗಿನ ಸಲ್ಲಿಸಲಿದ್ದಾರೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಅನ್ನದಾತರ …
ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದಿಂದ ನೀರು ಬಿಡುಗಡೆ ವೇಳೆ ನಿರ್ಲಕ್ಷ್ಯ ತೋರಿದ್ದರಿಂದ ಡ್ಯಾಂ ಮುಂಭಾಗದ ನಗುವನ ತೋಟದ ತಡೆಗೋಡೆ ಕುಸಿತವಾಗಿದೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ರೈತರ ಜೀವನಾಡಿ ಕೆಆರ್‌ಎಸ್ …