ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಈಗ ಪಶ್ಚಾತ್ತಾಪ ಆಗಿದೆ ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದು, ನಟನ ಪತ್ನಿ ಹಾಗೂ ಪುತ್ರ ಜೈಲಿಗೆ ಬಂದು ಭೇಟಿ ಮಾಡಿ ಹೋಗಿದ್ದಾರೆ. …
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಈಗ ಪಶ್ಚಾತ್ತಾಪ ಆಗಿದೆ ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದು, ನಟನ ಪತ್ನಿ ಹಾಗೂ ಪುತ್ರ ಜೈಲಿಗೆ ಬಂದು ಭೇಟಿ ಮಾಡಿ ಹೋಗಿದ್ದಾರೆ. …
ನವದೆಹಲಿ: ದೇಶಾದ್ಯಂತ ಮೂರು ಹೊಸ ಅಪರಾಧ ಕಾನೂನುಗಳು ಇಂದಿನಿಂದ ಜಾರಿಗೆ ಬರಲಿವೆ. ಈ ಕಾನೂನುಗಳು ದೇಶದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ತರಲಿದ್ದು, ವಸಾಹತುಶಾಹಿ ಯುಗದ ಕಾನೂನುಗಳಿಗೆ ಇತಿಶ್ರೀ ಹಾಡಲಿವೆ. ಬ್ರಿಟೀಷರ ಕಾಲದ ಭಾರತೀಯ ದಂಡ ಸಂಹಿತೆ, ಅಪರಾಧ ಪ್ರಕ್ರಿಯೆ …
ಬೆಂಗಳೂರು: ಕೇಂದ್ರ ಸಚಿವರಾಗಿ ಕಾರ್ಯಭಾರ ವಹಿಸಿಕೊಂಡಿರುವ ಹಾಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಹೆಗಲ ಮೇಲಿರುವ ಪಕ್ಷದ ಜವಾಬ್ದಾರಿಯನ್ನು ನಿಭಾಯಿಸಲು ಪುತ್ರ ನಿಖಿಲ್ ಕುಮಾರಸ್ವಾಮಿ ಸಜ್ಜಾಗುತ್ತಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹೊತ್ತಿನಲ್ಲಿ ಅಥವಾ ನಂತರ ಕುಮಾರಸ್ವಾಮಿ ಅವರು ಪಕ್ಷದ ರಾಜ್ಯಾಧ್ಯಕ್ಷ …
ಬಳ್ಳಾರಿ: ದಲ್ಲಾಳಿಗಳ ಕಾಟದಿಂದ ಬೇಸತ್ತು ನಾಲ್ವರು ರೈತರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲ್ಲೂಕಿನ ಸೋಮಸಮುದ್ರ ಗ್ರಾಮದಲ್ಲಿ ನಡೆದಿದೆ. ರುದ್ರೇಶ್, ಶೇಖರಪ್ಪ, ಹನುಮಂತ, ಕೋಣೇರಪ್ಪ ಎಂಬುವವರೇ ಆತ್ಮಹತ್ಯೆಗೆ ಯತ್ನಿಸಿದ ರೈತರಾಗಿದ್ದಾರೆ. ಅಸ್ವಸ್ಥಗೊಂಡ ನಾಲ್ವರನ್ನು ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, …
ಮೈಸೂರು: ವಾಲ್ಮೀಕಿ ನಿಗಮ ಹಾಗೂ ಮೈಸೂರು ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಇದನ್ನು ಮುಚ್ಚಿಹಾಕಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ರಾಜಕೀಯ ನಾಟಕ ಆಡುತ್ತಿದ್ದಾರೆ ಎಂದು ಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದ್ದಾರೆ. ಮೈಸೂರು ಮುಡಾದಲ್ಲಿ ಬೇಲಿಯೇ ಎದ್ದು ಹೊಲ ಮೇದಂತಾಗಿದೆ. …
ಬಾರ್ಬಡೋಸ್: ಅತ್ಯಂತ ರೋಚಕವಾಗಿ ನಡೆದ ಟಿ20 ವಿಶ್ವಕಪ್ ಪೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್‌ಗಳಿಂದ ಮಣಿಸಿದ ಭಾರತ 2ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿತು. ಈ ಗೆಲುವಿನ ಸವಿ ನೆನಪಿಗಾಗಿ ತಂಡದ ನಾಯಕ ರೋಹಿತ್ ಶರ್ಮಾ ಅವರು ಪಿಚ್‌ನ …
ಬೆಂಗಳೂರು: ಉತ್ಪಾದನಾ ವೆಚ್ಚದ ಮಾಹಿತಿ ಹಂಚಿಕೊಳ್ಳಲು ಮದ್ಯ ಉತ್ಪಾದಕರು ತಕರಾರು ಎತ್ತಿರುವ ಕಾರಣದಿಂದ ಮದ್ಯದ ದರಗಳ ಇಳಿಕೆ ಪ್ರಕ್ರಿಯೆಯನ್ನು ಅಬಕಾರಿ ಇಲಾಖೆಯು ತಾತ್ಕಾಲಿಕವಾಗಿ ತಡೆ ಹಿಡಿದಿದೆ. ಹೆಚ್ಚುವರಿ ಅಬಕಾರಿ ಸುಂಕ ಇಳಿಕೆ ಮತ್ತು ಇತರ ರಾಜ್ಯಗಳಿಗೆ ಸಮನಾಗಿ ಮದ್ಯದ ಘೋಷಿತ ದರ …
ಧಾರವಾಡ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಿಂದ ಅರಾಜಕತೆ ಸೃಷ್ಟಿಯಾಗಿದೆ. ಒಬ್ಬರ ವಿರುದ್ಧ ಮತ್ತೊಬ್ಬರು ಹೇಳಿಕೆ ಕೊಡಿಸುತ್ತಿದ್ದಾರೆ. ಹೆಚ್ಚು ಡಿಸಿಎಂ ಸೃಷ್ಟಿ ಅಂತಾ ಒತ್ತಾಯ ಎಬ್ಬಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಈ ಎಲ್ಲಾ ಹೇಳಿಕೆಗಳನ್ನು …
ಮಂಡ್ಯ: ಕನ್ನಡದ ಸ್ಟಾರ್ ನಟ ದರ್ಶನ್ ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಈ ಪ್ರಕರಣದ ವಿಚಾರವಾಗಿ ಸಂಗೀತ ನಿರ್ದೇಶಕ ಹಂಸಲೇಖ ಪ್ರತಿಕ್ರಿಯೆ ನೀಡಿದ್ದು, ದರ್ಶನ್‌ಗೆ ಕಿವಿಮಾತು ಹೇಳಿದ್ದಾರೆ. ಕನ್ನಡದ ಸ್ಟಾರ್ ನಟ ದರ್ಶನ್ …
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 5 ಸಾವಿರ ಕೋಟಿಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆರೋಪಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ …