Mysore
24
clear sky

Social Media

ಸೋಮವಾರ, 02 ಮಾರ್ಚ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಬೆಂಗಳೂರು: ರಾಜ್ಯದಲ್ಲಿ ಕನ್ನಡಿಗರ ಉದ್ಯೋಗ ಮೀಸಲಾತಿಗೆ ಸಂಬಂಧಿಸಿದ ಡಾ.ಸರೋಜಿನಿ ಮಹಿಷಿ ವರದಿಯನ್ನು ಸರ್ಕಾರ ಒಂದು ತಿಂಗಳಲ್ಲಿ ಜಾರಿಗೆ ತರಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯಿಂದ ರಾಜ್ಯ ಸರ್ಕಾರಕ್ಕೆ ಗಡುವು ನೀಡಲಾಗಿದೆ. ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆಯಿಂದ …

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಬಗ್ಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನಿರಾಸೆ ವ್ಯಕ್ತಪಡಿಸಿದ್ದಾರೆ. ಸಮಾಜದ ದುರ್ಬಲ ವರ್ಗದವರಿಗೆ ಸೌಲಭ್ಯಗಳ ಕೊರತೆಯಂತಹ ಮೂಲಭೂತ ಸಮಸ್ಯೆಗಳನ್ನು ನಿರ್ಲಕ್ಷಿಸಿ ಬರೀ ಸರ್ಕಾರ ಹೊಗಳುವುದರಲ್ಲಿಯೇ ತುಂಬಿವೆ ಎಂದಿದ್ದಾರೆ. ರಾಷ್ಟ್ರಪತಿಗಳ ಭಾಷಣದ …

ಚಾಮರಾಜನಗರ: ಆಷಾಢ ಮಾಸದಲ್ಲಿ ನಡೆಯುವ ರಾಜ್ಯದ ಏಕೈಕ ರಥೋತ್ಸವವಾದ ಚಾಮರಾಜನಗರದ ಚಾಮರಾಜೇಶ್ವರ ರಥೋತ್ಸವಕ್ಕೆ ಸಿದ್ಧತೆ ಆರಂಭಗೊಂಡಿದ್ದು, ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ರಥ ಕಟ್ಟುವ ಕಾರ್ಯಕ್ಕೆ ಚಾಲನೆ ಕೊಟ್ಟಿದ್ದಾರೆ. ಆಷಾಢ ಮಾಸದಲ್ಲಿ ರಥೋತ್ಸವ ನಡೆಯುವುದು ಬಹಳ ಅಪರೂಪ ಮತ್ತು ವಿರಳ. ಆದರೆ ರಾಜ್ಯದ …

ಹೆಚ್.ಡಿ.ಕೋಟೆ: ಕೇರಳದ ವಯನಾಡಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಮರೆಯಾಗಿದ್ದ ಮುಂಗಾರು ಮಳೆ ಕರ್ನಾಟಕದಲ್ಲಿ ಮತ್ತೆ ಆರ್ಭಟಿಸಲು ಸಜ್ಜಾಗಿದೆ. ಈಗಾಗಲೇ ಕೇರಳ ಭಾಗದಲ್ಲಿ …

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಕನ್ನಡಿಗರ ಉದ್ಯೋಗಕ್ಕೆ ಆಗ್ರಹಿಸಿ ಇಂದು ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಕರವೇ ಕಾರ್ತಕರ್ತರು ಪ್ರತಿಭಟನೆ ನಡೆಸಿ ಕೇಂದ್ರ …

ಬೆಂಗಳೂರು: ಫೇಕ್‌ ನ್ಯೂಸ್‌ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಪತ್ರಕರ್ತರ ಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪದಡಿ ಪರಪ್ಪನ ಅಗ್ರಹಾರದಲ್ಲಿ ಜೈಲು ಕಂಬಿ ಎಣಿಸುತ್ತಿರುವ ನಟ ದರ್ಶನ್‌ರನ್ನು ನೋಡಲು ಇಂದು ತಾಯಿ ಮೀನಾ ತೂಗುದೀಪ್‌ ಹಾಗೂ ಸಹೋದರ ದಿನಕರ್‌ ತೂಗುದೀಪ್‌ ಜೈಲಿಗೆ ಭೇಟಿ ನೀಡಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದ ಮೇಲೆ ನಟ ದರ್ಶನ್‌ …

ನವದೆಹಲಿ: ಕಳೆದ ಲೋಕಸಭೆಯಲ್ಲಿ 146 ಸಂಸದರನ್ನು ಅಮಾನತು ಮಾಡುವ ಮೂಲಕ ಹೊಸ ಕಾನೂನುಗಳನ್ನು ಒತ್ತಾಯ ಪೂರ್ವಕವಾಗಿ ಅಂಗೀಕರಿಸಲಾಗಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕೆ ಮಾಡಿದ್ದಾರೆ. ದೇಶದ ಕ್ರಿಮಿನಲ್‌ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ತರುವ ಹೊಸ ಮೂರು ಕ್ರಿಮಿನಲ್‌ …

ಮೈಸೂರು: ಪ್ರಿಂಟ್‌ ಬ್ಯಾಗ್‌ಗಳನ್ನು ಮುದ್ರಿಸುತ್ತಿದ್ದ ಮಳಿಗೆಗೆ ಭೇಟಿ ನೀಡಿದ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಸಾವಿರಾರು ಕೆಜಿ ಪ್ಲಾಸ್ಟಿಕ್‌ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮೈಸೂರು ನಗರದ ವಲಯ ಕಚೇರಿ 1ರ ವ್ಯಾಪ್ತಿಯ ವಾರ್ಡ್‌ ನಂಬರ್.‌51ರ ಹರಿಶ್ಚಂದ್ರ ರಸ್ತೆಯಲ್ಲಿ ಬಹು ದಿನಗಳಿಂದ ನಾನ್‌ ಓವನ್‌ …

ರಾಮನಗರ: ಒಕ್ಕಲಿಗ ನಾಯಕರಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್‌ ನಡುವೆ ನಡೆಯುತ್ತಿರುವ ಹೋರಾಟದ ನಡುವೆ ಉಪಚುನಾವಣೆ ಅಖಾಡಕ್ಕೆ ಒಕ್ಕಲಿಗ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಯೋಚಿಸಲಾಗುತ್ತಿದೆ. ಚನ್ನಪಟ್ಟಣ ಉಪಚುನಾವಣೆ ಕಣ ಮದಗಜಗಳ ಹೋರಾಟದ ಜೊತೆಗೆ, ವದಂತಿಗಳ ಕೇಂದ್ರ ಬಿಂದುವೂ ಆಗಿದೆ. ಒಕ್ಕಲಿಗ ನಾಯಕರಾದ ಎಚ್.ಡಿ.ಕುಮಾರಸ್ವಾಮಿ …

error: Content is protected !!