Mysore
20
overcast clouds

Social Media

ಬುಧವಾರ, 23 ಸೆಪ್ಟೆಂಬರ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಬೆಂಗಳೂರು: ಕರ್ನಾಟಕದವರೇ ಆದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ನಲ್ಲಿ ರಾಜ್ಯಕ್ಕೆ ಚೊಂಬು ನೀಡಿದ್ದಾರೆ ಎಂದು ಕೇಂದ್ರ ಬಜೆಟ್‌ ಬಗ್ಗೆ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಕೇಂದ್ರ ಬಜೆಟ್‌ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಂಧ್ರಪ್ರದೇಶ ಹಾಗೂ ಬಿಹಾರಕ್ಕೆ ಮಾತ್ರ …

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಕಳೆದ ಕೆಲ ದಿನಗಳಿಂದ ಜೈಲು ಪಾಲಾಗಿ ಇಂದು ಬಿಡುಗಡೆಯಾಗಿರುವ ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದು, ನಮ್ಮನ್ನು ರಾಜಕೀಯವಾಗಿ ಕುಗ್ಗಿಸುವ ಷಡ್ಯಂತ್ರ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಅಸಹಜ ಲೈಂಗಿಕ …

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಬಗ್ಗೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ವ್ಯಂಗ್ಯವಾಡಿದ್ದು, ಇದು ಕುರ್ಚಿ ಬಚಾವೋ ಬಜೆಟ್‌ ಎಂದು ಕಿಡಿಕಾರಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿದ್ದು, …

ಬೆಂಗಳೂರು: ಕೇಂದ್ರ ಬಜೆಟ್‌ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಲೇವಡಿ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಬಗ್ಗೆ ಬಹಳ ನಿರೀಕ್ಷೆ ಇತ್ತು. …

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಮರ್ಥನೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂರನೇ ಅವಧಿಯ ಕೇಂದ್ರ ಸರ್ಕಾರದ ಮೊದಲ ಬಜೆಟ್‌ ಇಂದು ಮಂಡನೆಯಾಗಿದ್ದು, ಹಲವು ವರ್ಗಗಳಿಗೆ ಬಂಪರ್‌ ಆಫರ್‌ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ರನ್ನು ಹಾಸ್ಯನಟ ಸಾಧುಕೋಕಿಲ ಭೇಟಿ ಮಾಡಿ ಸಮಾಧಾನ ಹೇಳಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್‌ರನ್ನು ನೋಡಲು ಸೆಲೆಬ್ರಿಟಿಗಳು ಸೇರಿದಂತೆ ಕುಟುಂಬಸ್ಥರು ಆಗಾಗ್ಗೆ ಭೇಟಿ ನೀಡುತ್ತಿದ್ದಾರೆ. …

ನವದೆಹಲಿ: ಇಂದು ಮಂಡನೆಯಾದ ಕೇಂದ್ರ ಬಜೆಟ್‌ ಬಗ್ಗೆ ಸಂಸದರಾದ ಗೋವಿಂದ ಕಾರಜೋಳ ಹಾಗೂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್‌ ಮಂಡನೆಯಾಗಿದ್ದು, ಬಜೆಟ್‌ ಬಗ್ಗೆ ಬಿಜೆಪಿ ಸಂಸದರು ತೀವ್ರ …

ನವದೆಹಲಿ: ಕೇಂದ್ರದಲ್ಲಿ ಮೂರನೇ ಬಾರಿಗೆ ಹ್ಯಾಟ್ರಿಕ್‌ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಇಂದು ಮೂರನೇ ಅವಧಿಯ ಮೊದಲ ಬಜೆಟ್‌ ಮಂಡಿಸಿದ್ದು, ಇದರ ಗಾತ್ರ 32.07 ಲಕ್ಷ ಕೋಟಿ ಆಗಿದೆ. ಕೇಂದ್ರ ಸಚಿವೆ …

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಇಂದಿನ ಬಜೆಟ್‌ನಲ್ಲಿ ತೆರಿಗೆ ಪದ್ಧತಿ ಸರಳೀಕರಣಕ್ಕೆ ಒತ್ತು ನೀಡಲಾಗಿದೆ. ಇಂದು ಮಂಡನೆಯಾದ ಕೇಂದ್ರ ಬಜೆಟ್‌ನಲ್ಲಿ ತೆರಿಗೆ ಪದ್ಧತಿ ಸರಳೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಆಮದಾಗುವ ಬಟ್ಟೆಗಳ ಮೇಲಿನ ಶುಲ್ಕ ಏರಿಕೆ ಮಾಡಲಾಗಿದೆ. …

ನವದೆಹಲಿ: ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಎನ್‌ಡಿಎ ನೇತೃತ್ವದ ಕೇಂದ್ರ ಸರ್ಕಾರ ಇಂದು ಮೂರನೇ ಅವಧಿಯ ಮೊದಲ ಬಜೆಟ್‌ ಮಂಡಿಸಿದ್ದು, ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ಮನೆ ನಿರ್ಮಾಣಕ್ಕೆ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಲಾಗಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು, …

error: Content is protected !!