Mysore
33
scattered clouds

Social Media

ಗುರುವಾರ, 28 ಮೇ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಬೆಂಗಳೂರು: ರಾಜ್ಯದಲ್ಲಿ ಇನ್ನೂ 6 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಇಂದಿನಿಂದ 4 ದಿನ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಜನತೆ ಎಚ್ಚರಿಕೆಯಿಂದ …

ಮೈಸೂರು: ಮೈಸೂರು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಮತ್ತು ಇಲಾಖೆಗಳಲ್ಲಿ ಸರ್ಕಾರದ ಸುತ್ತೋಲೆ ಹಾಗೂ ಆದೇಶದಂತೆ ಕರ್ತವ್ಯ ನಿರ್ವಹಿಸದ ಬಗ್ಗೆ ಹಾಗೂ ಲಂಚದ ಬೇಡಿಕೆ ಬಗ್ಗೆ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ಬಗ್ಗೆ ಜಿಲ್ಲಾ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪದಡಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಬಗ್ಗೆ ನಟ ಧ್ರುವ ಸರ್ಜಾ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ವಿಚಾರವಾಗಿ ಜೈಲು ಪಾಲಾಗಿರುವ ದರ್ಶನ್‌ ಬಗ್ಗೆ ಹಲವು ನಟ, ನಟಿಯರು ಪ್ರತಿಕ್ರಿಯೆ …

ಮೈಸೂರು: ಗುರುಪೂರ್ಣಿಮೆಯ ಅಂಗವಾಗಿ ಮೈಸೂರಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿತ್ತು. ಮೈಸೂರಿನ ಟಿ.ಕೆ.ಲೇಔಟ್‌ನಲ್ಲಿರುವ ಶ್ರೀ ಗುರು ರಾಘವೇಂದ್ರ ಸ್ವಾಮಿಯವರ ಮಠದಲ್ಲಿ ಆಯೋಜಿಸಿದ್ದ ಶಿಬಿರಕ್ಕೆ ಹಿರಿಯ ವಕೀಲ ಕೆ.ಆರ್.ಶಿವಶಂಕರ್‌ ಚಾಲನೆ ನೀಡಿದರು. ಬಳಿಕ ಮಾತನಾಡಿದ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ರನ್ನು ಇಂದು ನಟ ವಿನೋದ್‌ ರಾಜ್‌ ಅವರು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು, ಪರಪ್ಪನ …

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಾಂತರ ರೂಪಾಯಿ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ ಜೈಲುಪಾಲಾಗಿದ್ದಾರೆ. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆ ವಾದ ವಿವಾದ ಆಲಿಸಿದ ನ್ಯಾಯಾಲಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪ್ರಮುಖ ಆರೋಪಿಯಾಗಿರುವ ಮಾಜಿ …

ಚೆನ್ನೈ: ಕರ್ನಾಟಕದ ಕಬಿನಿ ಹಾಗೂ ಕೆಆರ್‌ಎಸ್‌ ಜಲಾಶಯಗಳಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ಸ್ಟ್ಯಾನ್ಲಿ ಜಲಾಶಯ ಭರ್ತಿಯತ್ತ ಸಾಗಿದೆ. ಜಲಾಶಯದ ಒಳಹರಿವು 70 ಸಾವಿರ ಕ್ಯೂಸೆಕ್ಸ್‌ಗಳಾಗಿದ್ದು, ಹೊರಹರಿವನ್ನು 1000 ಕ್ಯೂಸೆಕ್ಸ್‌ಗಳಿಗೆ ಏರಿಕೆ ಮಾಡಲಾಗಿದೆ. ಧರ್ಮಪುರಿ ಜಿಲ್ಲೆಯಲ್ಲಿ ಹೊಗೇನಕಲ್‌ ಜಲಪಾತ …

ಮೈಸೂರು: ಮೈಸೂರು ನಗರದ ಡಿಆರ್‌ಸಿ ಮಾಲ್‌ನಲ್ಲಿ ಕಿಡಿಗೇಡಿಗಳು ಪಾಕಿಸ್ತಾನ ಪರ  ಘೋಷಣೆ ಕೂಗಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಮೈಸೂರಿನ ಗೋಕುಲಂ ರಸ್ತೆಯಲ್ಲಿರುವ ಡಿಆರ್‌ಸಿ ಫಿಲಂಸ್‌ನಲ್ಲಿ ಸಿನಿಮಾ ವೀಕ್ಷಣೆ ವೇಳೆ ಈ ಘಟನೆ ನಡೆದಿದ್ದು, ಫಿಲಂನ ಆರಂಭದಲ್ಲಿ ವಂದೇ ಮಾತರಂ ಹಾಡು ಬರುವಾಗ …

ಎಚ್.ಡಿ.ಕೋಟೆ: ನೆರೆಯ ಕೇರಳ ರಾಜ್ಯದಲ್ಲಿ ನಿಫಾ ವೈರಸ್‌ಗೆ ಮೊದಲ ಬಲಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿಯಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ನೆರೆಯ ಕೇರಳದಲ್ಲಿ ನಿಫಾ ವೈರಸ್‌ಗೆ ಮೊದಲ ಬಲಿಯಾಗಿದ್ದು, ಜನತೆಯಲ್ಲಿ ಆತಂಕ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆಗಳಾದ ಮೈಸೂರು, …

ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಇಂದು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ ಗರಿಷ್ಠ ಹಂತಕ್ಕೆ ತಲುಪಲು ಒಂದು ಅಡಿ ಬಾಕಿಯಿದ್ದು, ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ …

error: Content is protected !!