ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಆಕ್ಸಿಜನ್‌ದುರಂತ ನಡೆದು ಮೂರು ವರ್ಷಗಳಾಯ್ತು. ಇನ್ನೂ ಕೂಡ ಸಂತ್ರಸ್ತರ ಗೋಳು ಮಾತ್ರ ಕಡಿಮೆಯಾಗಿಲ್ಲ. ಸಂತ್ರಸ್ತರಿಗೆ ನ್ಯಾಯ ಕೂಡ ಸಿಕ್ಕಿಲ್ಲ. ಇನ್ನೂ ಸರ್ಕಾರ ಹಾಗೂ ಜಿಲ್ಲಾಡಳಿತ ಗುತ್ತಿಗೆ ಆಧಾರದ ಮೇಲೆ ಕೆಲಸವೇನೊ ಕೊಟ್ಟಿದೆ. ಆದ್ರೆ ಹೊರಗುತ್ತಿಗೆ ಆದೇಶ, …
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಆಕ್ಸಿಜನ್‌ದುರಂತ ನಡೆದು ಮೂರು ವರ್ಷಗಳಾಯ್ತು. ಇನ್ನೂ ಕೂಡ ಸಂತ್ರಸ್ತರ ಗೋಳು ಮಾತ್ರ ಕಡಿಮೆಯಾಗಿಲ್ಲ. ಸಂತ್ರಸ್ತರಿಗೆ ನ್ಯಾಯ ಕೂಡ ಸಿಕ್ಕಿಲ್ಲ. ಇನ್ನೂ ಸರ್ಕಾರ ಹಾಗೂ ಜಿಲ್ಲಾಡಳಿತ ಗುತ್ತಿಗೆ ಆಧಾರದ ಮೇಲೆ ಕೆಲಸವೇನೊ ಕೊಟ್ಟಿದೆ. ಆದ್ರೆ ಹೊರಗುತ್ತಿಗೆ ಆದೇಶ, …
ಮೈಸೂರು: ಕನ್ನಡ ಚಿತ್ರಗಳನ್ನೇ ಪ್ರದರ್ಶಿಸುವ ಮೂಲಕ ಮನರಂಜನಾ ಕ್ಷೇತ್ರದಲ್ಲಿ ನಾಡಿನ ಸಂಸ್ಕೃತಿ ಹಾಗೂ ಭಾಷೆಯ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದ ಸಾಂಸ್ಕೃತಿಕ ನಗರಿ ಮೈಸೂರಿನ ಹಳೆಯ ಚಿತ್ರಮಂದಿರಗಳಲ್ಲಿ ಒಂದಾದ ಶಾಂತಲಾ ಇನ್ನು ಚಿತ್ರರಸಿಕರ ಪಾಲಿಗೆ ನೆನಪಾಗಷ್ಟೇ ಉಳಿಯಲಿದೆ. ಹೌದು, ಮೈಸೂರಿನ ನಾರಾಯಣಶಾಸ್ತ್ರಿ …
ಮೈಸೂರು: ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು, ರೈತರ ಸಂಪೂರ್ಣ ಸಾಲಮನ್ನಾ ವಿಚಾರದಲ್ಲಿ ನಡೆಯುತ್ತಿರುವ ದೆಹಲಿ ಹೋರಾಟ ತೀವ್ರಗೊಳಿಸಲು ಸಂಸದರಿಗೆ ಜ್ಞಾಪನ ಪತ್ರ ಸಲ್ಲಿಕೆ ಮಾಡಿ ಮುಂಬರುವ ಲೋಕಸಭಾ ಅಧಿವೇಶನದಲ್ಲಿ ಖಾಸಗಿ ಬಿಲ್ ಮಂಡಿಸುವಂತೆ ಒತ್ತಾಯಿಸಲಾಗುವುದು ಎಂದು ರೈತ …
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ನಟ ಧನ್ವೀರ್ ಗೌಡ ಅವರು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ನಟ ದರ್ಶನ್‌ರನ್ನು ಅವರ ಕುಟುಂಬ ಜೈಲಿಗೆ ಬಂದು ಭೇಟಿ ಮಾಡಿದ ಬೆನ್ನಲ್ಲೇ ಇಂದು …
ನವದೆಹಲಿ: ತಮ್ಮ ಲೋಕಸಭಾ ಭಾಷಣದ ಭಾಗಗಳ ಮರುಸೇರ್ಪಡೆಗೆ ಒತ್ತಾಯಿಸಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ. ಲೋಕಸಭಾ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕರಾಗಿ ಮೊದಲ ಬಾರಿಗೆ ಭಾಷಣ ಮಾಡಿದ್ದ ರಾಹುಲ್ ಗಾಂಧಿ ಹಿಂದೂಗಳು ಎಂದು ಹೇಳಿಕೊಳ್ಳುತ್ತಿರುವ …
ಬೆಂಗಳೂರು: ಆರ್ಥಿಕ ಮುಗ್ಗಟ್ಟು ಕುರಿತು ಸರ್ಕಾರಕ್ಕೆ ಇಂಧನ ಇಲಾಖೆ ಬರೆದ ಪತ್ರ ಉಲ್ಲೇಖಿಸಿ ರಾಜ್ಯ ಬಿಜೆಪಿ ಘಟಕ ತನ್ನ ಎಕ್ಸ್ ಖಾತೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದೆ. ಕರ್ನಾಟಕವನ್ನು ಎಲ್ಲಾ ವಲಯಗಳಲ್ಲೂ ಬರ್ಬಾದ್ ಮಾಡುವುದೇ ಕಾಂಗ್ರೆಸ ಸರ್ಕಾರದ ಅಸಲಿ ಕರ್ನಾಟಕ ಮಾಡೆಲ್, …
ನವದೆಹಲಿ: ವಾಡಿಕೆಗಿಂತ ಆರು ದಿನಗಳ ಮೊದಲೇ ನೈರುತ್ಯ ಮುಂಗಾರು ಇಡೀ ದೇಶವನ್ನು ವ್ಯಾಪಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇಂದು ಕೊನೆಯದಾಗಿ ರಾಜಸ್ಥಾನ, ಹರಿಯಾಣ, ಪಂಜಾಬ್ ರಾಜ್ಯಗಳನ್ನು ಪ್ರವೇಶ ಮಾಡಿದೆ. ಈ ಮೂಲಕ ಜುಲೈ.2ರಂದು ಮುಂಗಾರು ಇಡೀ ದೇಶವನ್ನು ಆವರಿಸಿದಂತಾಗಿದೆ. …
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಸಮಾಜವಾದಿ ಪಕ್ಷದ ನಾಯಕ, ಸಂಸದ ಅಖಿಲೇಶ್ ಯಾದವ್ ಅಯೋಧ್ಯೆಯ ಕುರಿತು ಕವಿತೆಯೊಂದನ್ನು ಹೇಳಿದರು. ಕವಿತೆಯ ಪ್ರತಿಯೊಂದು ಸಾಲುಗಳನ್ನು ಕೇಂದ್ರ ಸರ್ಕಾರವನ್ನು ಗುರಿಯಾಗಿ ಬರೆದುಕೊಂಡು ಬಂದಂತೆ ಕಾಣಿಸುತ್ತಿತ್ತು. ಅಯೋಧ್ಯೆಯಿಂದ …
ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ವಿಧಾನಪರಿಷತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಾಗಿದೆ. ಪಕ್ಷದ ವರಿಷ್ಠರ ಭೇಟಿಗೆ ದೆಹಲಿಗೆ ಹೋಗಿದ್ದ ಯೋಗೇಶ್ವರ್ ಅವರು, ಕುಮಾರಸ್ವಾಮಿ ಅವರನ್ನು ಕಂಡು ಮಾತುಕತೆ ನಡೆಸಿದ್ದಾರೆ. ಈ ವೇಳೆ ಚನ್ನಪಟ್ಟಣದಿಂದ …
ಬಾರ್ಬಡೋಸ್: ಐಸಿಸಿ ಟಿ-20 ವಿಶ್ವಕಪ್ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಗೆಲುವು ದಾಖಲಿಸಿದ ಟೀಮ್ ಇಂಡಿಯಾ ಎರಡನೇ ಸಲ ಕಿರೀಟ ಮುಡಿಗೇರಿಸಿಕೊಂಡಿತು. ಈ ಗೆಲುವು ಅತ್ಯಂತ ವಿಶೇಷ ಎಂದು ಬಣ್ಣಿಸಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು, ಗೆಲುವಿನ …