Mysore
28
scattered clouds

Social Media

ಗುರುವಾರ, 28 ಮೇ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಕೊಡಗು: ಕಳೆದ ಒಂದು ವಾರದಿಂದ ಕೊಡಗಿನಲ್ಲಿ ಅವಾಂತರ ಸೃಷ್ಟಿಸಿದ್ದ ಮಳೆ ಈಗ ಶಾಂತನಾಗಿದ್ದು, ಇನ್ನೆರಡು ದಿನದಲ್ಲಿ ಜನಜೀವನ ಯಥಾಸ್ಥಿತಿಯಾಗಲಿದೆ. ಕೊಡಗಿನಲ್ಲಿ ಮಳೆಯ ಆರ್ಭಟ ಸಂಪೂರ್ಣ ಕಡಿಮೆಯಾಗಿದ್ದು, ಪ್ರವಾಹ ಹೆಚ್ಚಾಗುವ ಆತಂಕ ಜನರಿಂದ ದೂರವಾಗಿದೆ. ನಿಧಾನಗತಿಯಲ್ಲಿ ಪ್ರವಾಹ ಇಳಿಮುಖವಾಗುತ್ತಿದ್ದು, ಜನಜೀವನ ಸಹಜ ಸ್ಥಿತಿಯತ್ತ …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಮಳೆ ಕಡಿಮೆಯಾದ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಇಳಿಕೆ ಕಂಡು ಬಂದಿದೆ. ಕೇರಳದ ವಯನಾಡು ಭಾಗದಲ್ಲಿ ಮಳೆ ಕಡಿಮೆಯಾದ ಪರಿಣಾಮ ಎಚ್‌.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಇಳಿಕೆ ಕಂಡು …

ಉತ್ತರಾಖಂಡ್:‌ ಉತ್ತರಾಖಂಡ್‌ ರಾಜ್ಯದಲ್ಲಿರುವ ಕೇದಾರನಾಥ ಮಂದಿರಕ್ಕೆ ಹೋಗುವ ದಾರಿಯಲ್ಲಿ ಭೂಕುಸಿತ ಉಂಟಾಗಿದ್ದು, ಮೂವರು ಯಾತ್ರಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಎಂಟಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು, ಹತ್ತಿರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೇದಾರನಾಥಕ್ಕೆ ಕಾಲುದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. …

ಹಾಸನ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಳೆಹಾನಿ ವೀಕ್ಷಣೆಯಿಂದ ಪ್ರಯೋಜನವಿಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಪ್ರತಿಪಕ್ಷದ ನಾಯಕ ಆರ್.ಅಶೋಕ್‌ ತಿರುಗೇಟು ನೀಡಿದ್ದಾರೆ. ಹಾಸನದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಜೊತೆ ಆರ್.ಅಶೋಕ್‌ ಅವರು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. …

ಬೆಂಗಳೂರು: ಕನ್ನಡಿಗರ ಬಗ್ಗೆ ಮಾತನಾಡಿದ್ದಕ್ಕೆ ಫೋನ್‌ಪೇ ಸಂಸ್ಥೆ ಈಗ ಭಾರೀ ದೊಡ್ಡ ಸಂಕಷ್ಟಕ್ಕೆ ಸಿಲುಕಿದೆ. ಕನ್ನಡಿಗರ ಬಗ್ಗೆ ಮಾತನಾಡಿದ್ದಕ್ಕೆ ಫೋನ್‌ಪೇ ಸಂಸ್ಥೆ ಈಗ ಭಾರೀ ಸಂಕಷ್ಟಕ್ಕೆ ಸಿಲುಕಿದ್ದು, ನಟ ಕಿಚ್ಚ ಸುದೀಪ್‌ ಕೂಡ ಫೋನ್‌ಪೇಗೆ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ. ಖಾಸಗಿ …

ಬಳ್ಳಾರಿ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಒಂಟಿಯಾಗಿದ್ದಾರೆ. ಸಿಎಂ ಪಕ್ಕದಲ್ಲಿ ಕೂರಲು ಮಂತ್ರಿಗಳು ಹಿಂಜರಿಯುತ್ತಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಬಳ್ಳಾರಿಯ ಸಂಡೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಏನಾದರೂ ಮಾತನಾಡಿದರೆ, ಅದನ್ನು ಬೆಂಬಲಿಸಲು ಯಾರೂ ಕೂಡ ಮುಂದೆ …

ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಶಿರಾಡಿ ಘಾಟ್‌ನಲ್ಲಿ ಮತ್ತೆ ಗುಡ್ಡ ಕುಸಿತ ಉಂಟಾಗಿದ್ದು, ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್‌ ಮಾಡಲಾಗಿದೆ. ದೊಡ್ಡತಪ್ಲು ಬಳಿಯೇ ಪದೇ ಪದೇ ಗುಡ್ಡ ಕುಸಿತವಾಗುತ್ತಿದ್ದು, 10 ಕಿ.ಮೀ ಟ್ರಾಫಿಕ್‌ ಜಾಮ್‌ ನಿರ್ಮಾಣವಾಗಿದೆ. ಟ್ರಾಫಿಕ್‌ ಜಾಮ್‌ ಉಂಟಾಗಿದ್ದ …

ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಕೆಲ ದಿನಗಳಿಂದ ಅಬ್ಬರಿಸಿ ಬೊಬ್ಬರಿದಿದ್ದ ಮಳೆ ಇನ್ನೂ ಕೆಲವು ದಿನಗಳ ಕಾಲ ಮುಂದುವರಿಯಲಿದ್ದು, ಮುಂದಿನ 48 ಗಂಟೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, …

ಕೊಲೊಂಬೊ: ಟೀಂ ಇಂಡಿಯಾ ಮಹಿಳಾ ತಂಡದ ಆಫ್‌ ಸ್ಪಿನ್ನರ್‌ ಶ್ರೇಯಾಂಕಾ ಪಾಟೀಲ್‌ ಎಡಗೈಗೆ ಗಂಭೀರ ಗಾಯವಾಗಿದ್ದು, ಮಹಿಳಾ ಏಷ್ಯಾ ಕಪ್‌ 2024ರಿಂದ ಹೊರಗುಳಿದಿದ್ದಾರೆ. ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಶ್ರೇಯಾಂಕಾ ಪಾಟೀಲ್‌ ಎಡಗೈಯ ನಾಲ್ಕನೇ ಬೆರಳಿಗೆ ಗಾಯಗವಾಗಿದೆ ಎಂದು …

ನವದೆಹಲಿ: ನಾಳೆಯಿಂದ ಸಂಸತ್‌ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಆಗಸ್ಟ್.‌12ರವರೆಗೆ ನಡೆಯಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಜುಲೈ.23ರಂದು ಕೇಂದ್ರ ಸರ್ಕಾರದ 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಲಿದ್ದಾರೆ. ನಾಳೆ ಅಧಿವೇಶನದ ಮೊದಲ ದಿನವಾಗಿದ್ದು, ನಿರ್ಮಲಾ ಸೀತಾರಾಮನ್‌ ಆರ್ಥಿಕ …

error: Content is protected !!